Iniciar sesión
Iniciar sesión
Iniciar sesión
Seleccionar idioma
042

Ash-Shurá 42:4 له ما في السماوات وما في الارض وهو العلي العظيم ٤

42:4
لَهُۥ
مَا
فِي
ٱلسَّمَٰوَٰتِ
وَمَا
فِي
ٱلۡأَرۡضِۖ
وَهُوَ
ٱلۡعَلِيُّ
ٱلۡعَظِيمُ
٤
ಆಕಾಶಗಳಲ್ಲಿರುವ ಮತ್ತು ಭೂಮಿಯಲ್ಲಿರುವ ಪ್ರತಿಯೊಂದು ವಸ್ತುವೂ ಅವನದೇ. ಅವನು ಪರಮೋನ್ನತನೂ ಮಹಾನನೂ ಆಗಿರುತ್ತಾನೆ.
Continuar leyendo

Lee Tafsir

Ibn Kathir (Abridged)

Which was revealed in Makkah

بِسْمِ اللَّهِ الرَّحْمَـنِ الرَّحِيمِ

In the Name of Allah, the Most Gracious, the Most Merciful.

The Revelation and Allah's Might

We have previously discussed the individual letters.

كَذَلِكَ يُوحِى إِلَيْكَ وَإِلَى الَّذِينَ مِن قَبْلِكَ اللَّهُ الْعَزِيزُ الْحَكِيمُ

(Likew

…

Which was revealed in Makkah

بِسْمِ اللَّهِ الرَّحْمَـنِ الرَّحِيمِ

In the Name of Allah, the Most Gracious, the Most Merciful.

The Revelation and Allah'

…
Más Tafsires

Leer en contexto

Capítulo 42, Página 483, Juz 25

1. ಹಾಮೀಮ್. 2. ಐನ್ ಸೀನ್ ಖಾಫ್. 3. (ಓ ಪೈಗಂಬರರೇ) ಪ್ರತಾಪಶಾಲಿಯೂ ಯುಕ್ತಿ ಪೂರ್ಣನೂ ಆಗಿರುವ ಅಲ್ಲಾಹು ನಿಮಗೂ ನಿಮಗಿಂತ ಮುಂಚಿನವರಿಗೂ ಇದೇ ರೀತಿಯಲ್ಲಿ ವಹ್ಯ್ (ಸಂದೇಶ) ಕಳುಹಿಸುತ್ತಲಿದ್ದಾನೆ. 4. ಆಕಾಶಗಳಲ್ಲಿರುವ ಮತ್ತು ಭೂಮಿಯಲ್ಲಿರುವ ಪ್ರತಿಯೊಂದು ವಸ್ತುವೂ ಅವನದೇ. ಅವನು ಪರಮೋನ್ನತನೂ ಮಹಾನನೂ ಆಗಿರುತ್ತಾನೆ. 5. ಆಕಾಶಗಳು ಅವುಗಳ ಮೇಲ್ಗಡೆಯಿಂದ ಸಿಡಿದು ಬೀಳುವುದರಲ್ಲಿದೆ. ದೇವಚರರು (ಮಲಕ್‍ಗಳು) ತಮ್ಮ ಪ್ರಭುವಿನ ಸ್ತುತಿಯೊಂದಿಗೆ ಅವನ ಪರಿಶು ದ್ಧತೆಯನ್ನು ಪ್ರಕೀರ್ತಿಸುತ್ತಿದ್ದಾರೆ ಮತ್ತು ಭೂವಾಸಿಗಳಿಗಾಗಿ ಪಾಪ ಮುಕ್ತಿಯನ್ನು ಬೇಡು ತ್ತಿರುತ್ತಾರೆ. ತಿಳಿಯಿರಿ, ನಿಜಕ್ಕೂ ಅಲ್ಲಾಹನು ಮಹಾ ಕ್ಷಮಾಶೀಲನೂ ಕೃಪಾನಿಧಿಯೂ ಆಗಿರುತ್ತಾನೆ. 6. ಅಲ್ಲಾಹನನ್ನು ಬಿಟ್ಟು ಇತರರನ್ನು ತಮ್ಮ ರಕ್ಷಕರಾಗಿ ಮಾಡಿಕೊಂಡಿರುವವರ ಮೇಲ್ವಿಚಾರಕನು ಅಲ್ಲಾಹನೇ ಆಗಿರುತ್ತಾನೆ. ನೀವು ಅವರ ಮೇಲೆ ಹೊಣೆಗಾರರಲ್ಲ. 7. (ಪ್ರವಾದಿಯರೇ,) ಇದೇ ರೀತಿಯಲ್ಲಿ ಖುರ್‍ಆ ನನ್ನು ನಾವು ನಿಮ್ಮ ಕಡೆಗೆ ಅರಬಿ ಭಾಷೆಯಲ್ಲಿ ವಹ್ಯ್ ಮಾಡಿರುತ್ತೇವೆ. ನಾಡುಗಳ ಕೇಂದ್ರ ಮಕ್ಕಾ ಹಾಗೂ ಅದರ ಸುತ್ತಮುತ್ತ ಇರುವವರನ್ನು ನೀವು ಎಚ್ಚರಿಸುವಂತಾಗಲು ಮತ್ತು ಸರ್ವರನ್ನು ಒಗ್ಗೂಡಿಸುವ ಯಾವುದೇ ಸಂಶಯವಿಲ್ಲದ ಒಂದು ದಿನದ ಬಗ್ಗೆ ಎಚ್ಚರಿಕೆ ನೀಡುವಂತಾಗಲು. ಅಂದು ಒಂದು ಕೂಟವು ಸ್ವರ್ಗಕ್ಕೆ ಇನ್ನೊಂದು ಕೂಟವು ನರಕಕ್ಕೆ ಹೋಗಲಿಕ್ಕಿದೆ. 8. ಅಲ್ಲಾಹನು ಬಯಸುತ್ತಿದ್ದರೆ ಇವರೆಲ್ಲರನ್ನೂ ಒಂದೇ ಸಮುದಾಯವನ್ನಾಗಿ ಮಾಡುತ್ತಿದ್ದನು. ಆದರೆ ಅವನು ತನಗೆ ಇಷ್ಟವಿದ್ದವರನ್ನು ತನ್ನ ಕೃಪೆಯೊಳಗೆ ಸೇರಿಸಿಕೊಳ್ಳುತ್ತಾನೆ ಮತ್ತು ಅಕ್ರಮಿಗಳಿಗೆ ಯಾವುದೇ ರಕ್ಷಕ ಮಿತ್ರನಾಗಲಿ ಸಹಾಯಕನಾಗಲಿ ಇಲ್ಲ. 9. ಇವರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ (ಆರಾಧ್ಯ)ರನ್ನಾಗಿ ಸ್ವೀಕರಿಸಿಕೊಳ್ಳುವರೇ? ಅಲ್ಲಾಹನೇ ರಕ್ಷಕ ಪ್ರಭು. ಅವನೇ ಮೃತರನ್ನು ಜೀವಂತಗೊಳಿಸುವವನು. ಮತ್ತು ಸಕಲ ವಿಷಯಗಳಿಗೂ ಸಾಮಥ್ರ್ಯವುಳ್ಳವನು.

- Kannada Translation

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir