Giriş yap
Giriş yap
Giriş yap
Dil Seçin
042

Ash-Shuraa 42:41 ولمن انتصر بعد ظلمه فاولايك ما عليهم من سبيل ٤١

42:41
وَلَمَنِ
ٱنتَصَرَ
بَعۡدَ
ظُلۡمِهِۦ
فَأُوْلَٰٓئِكَ
مَا
عَلَيۡهِم
مِّن
سَبِيلٍ
٤١
ಯಾರು ತಾನು ಅಕ್ರಮಕ್ಕೊಳಗಾದ ಬಳಿಕ ಪ್ರತೀಕಾರ ಕ್ರಮ ಕೈಗೊಂಡರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಯಾವ ದಾರಿಯೂ ಇಲ್ಲ.
Devamını Okuyun

Tefsir okuyun.

Ibn Kathir (Abridged)

Forgiving or exacting Revenge on Wrongdoers

وَجَزَآءُ سَيِّئَةٍ سَيِّئَةٌ مِّثْلُهَا

(The recompense for an evil is an evil like thereof). This is like the Ayat:

فَمَنِ اعْتَدَى عَلَيْكُمْ فَاعْتَدُواْ عَلَيْهِ بِمِثْلِ مَا اعْتَدَى عَلَيْكُمْ

(Then whoever transgresses the prohibition against you, you

…

Forgiving or exacting Revenge on Wrongdoers

وَجَزَآءُ سَيِّئَةٍ سَيِّئَةٌ مِّثْلُهَا

(The recompense for an evil is an evil like thereof). This is like

…
Daha Fazla Tefsir

Bağlam içinde okuyun

Bölüm 42, Sayfa 487, Juz 25

30. ನಿಮಗೆ ಒದಗಿರುವ ಯಾವುದೇ ಸಂಕಷ್ಟವು ನಿಮ್ಮ ಕೈಗಳ ಗಳಿಕೆಯಿಂದಲೇ ಆಗಿದೆ. ಅನೇಕ ಪಾಪಗಳನ್ನು ಅವನು ಹಾಗೆಯೇ ಕ್ಷಮಿಸಿ ಬಿಡುತ್ತಾನೆ. 31. ನೀವು ಭೂಮಿಯಲ್ಲಿ ಅವನನ್ನು ಮಣಿಸಲಾರಿರಿ. ಮತ್ತು ನಿಮಗೆ ಅಲ್ಲಾಹನ ವಿರುದ್ಧ ಯಾವುದೇ ರಕ್ಷಕನಾಗಲಿ ಸಹಾಯಕನಾಗಲಿ ಇಲ್ಲ. 32. ಸಮುದ್ರದಲ್ಲಿ ಚಲಿಸುವ ಬೆಟ್ಟಗಳಂಥ ಹಡಗುಗಳು ಅವನ ನಿದರ್ಶನಕ್ಕೆ ಸೇರಿದೆ. 33. ಅಲ್ಲಾಹನು ತಾನಿಚ್ಛಿಸಿದಾಗ ಗಾಳಿಯನ್ನು ಸ್ತಬ್ದಗೊಳಿಸಬಲ್ಲನು. ಆಗ ಗಾಳಿಯು ಸಮುದ್ರದ ಮೇಲೆ ನಿಂತಲ್ಲೇ ನಿಂತು ಬಿಡುವುದು. ತೀವ್ರ ಸಹನಶೀಲ ಹಾಗೂ ತೀವ್ರ ಕೃತಜ್ಞನಿಗೆ ಇದರಲ್ಲಿ ದೊಡ್ಡ ನಿದರ್ಶನಗಳಿವೆ. 34. ಅಥವಾ ಅವರ ಕೆಲವೊಂದು ದುಷ್ಕøತ್ಯಗಳ ಫಲವಾಗಿ ಅವರನ್ನು ಮುಳುಗಿಸಿ ಬಿಡಲೂಬ ಹುದು. ಅವರ ಪೈಕಿ ಹೆಚ್ಚಿನವರಿಗೆ ಕ್ಷಮಿಸಲೂಬಹುದು. 35. ಆಗ ನಮ್ಮ ನಿದರ್ಶನಗಳ ಕುರಿತು ಜಗಳಾಡುವವರಿಗೆ, ತಮಗೆಲ್ಲೂ ಅಭಯ ಸ್ಥಾನವಿಲ್ಲವೆಂದು ತಿಳಿದು ಬರುವುದು. 36. ನಿಮಗೆ ನೀಡಲಾಗಿರುವ ಪ್ರತಿಯೊಂದು ವಸ್ತುವು ಕೇವಲ ಇಹಲೋಕದ ನಶ್ವರ ಜೀವನ ಸಾಧನಗಳಾಗಿವೆ. ಅಲ್ಲಾಹನ ಬಳಿಯಲ್ಲಿರುವುದೆಲ್ಲ ಉತ್ತಮವೂ ಶಾಶ್ವತವೂ ಆಗಿರುತ್ತದೆ. ಅದು ಇರುವುದು ಸತ್ಯವಿಶ್ವಾಸಿಗಳಿಗಾಗಿ ಮತ್ತು ತಮ್ಮ ಪ್ರಭುವಿನ ಮೇಲೆ ಭರವಸೆ ಇಡುವವರಿಗಾಗಿ. 37. ಅವರು ದೊಡ್ಡ ದೊಡ್ಡ ಪಾಪಗಳಿಂದ ಮತ್ತು ಅಶ್ಲೀಲ ಕಾರ್ಯಗಳಿಂದ ದೂರವಿರುವವರೂ ಸಿಟ್ಟು ಬಂದಾಗ ಕ್ಷಮಿಸಿ ಬಿಡುವವರೂ ಆಗಿರುತ್ತಾರೆ. 38. ಅವರು ತಮ್ಮ ಪ್ರಭುವಿನ ಆಜ್ಞೆಗಳನ್ನು ಪಾಲಿ ಸುತ್ತಾರೆ, ನಮಾಝನ್ನು ಸಂಸ್ಥಾಪಿಸುತ್ತಾರೆ, ತಮ್ಮ ವ್ಯವಹಾರಗಳನ್ನು ಪರಸ್ಪರ ಸಮಾ ಲೋಚನೆಯಿಂದ ನಡೆಸುತ್ತಾರೆ, ನಾವು ಅವರಿಗೆ ಕೊಟ್ಟಿರುವ ಜೀವನಾಧಾರಗಳಿಂದ ಖರ್ಚು ಮಾಡುತ್ತಾರೆ. 39. ಮತ್ತು ಅವರಿಗೇನಾದರೂ ಅತಿರೇಕ ಸಂಭವಿಸಿದರೆ ಅದನ್ನು ಪ್ರತಿರೋಧಿಸುತ್ತಾರೆ. 40. ಕೆಡುಕಿಗೆ ಅದಕ್ಕೆ ಸಮಾನವಾದ ಕೆಡುಕು ಪ್ರತಿಕ್ರಮವಾಗಿರುತ್ತದೆ. ಇನ್ನು ಯಾರಾದರೂ ಕ್ಷಮಿಸಿಬಿಟ್ಟರೆ ಹಾಗೂ ಸುಧಾರಿಸಿಕೊಂಡರೆ ಅವನ ಪ್ರತಿಫಲದ ಹೊಣೆ ಅಲ್ಲಾಹನ ಮೇಲಿದೆ. ನಿಶ್ಚಯವಾಗಿಯೂ ಅವನು ಅಕ್ರಮಿಗಳನ್ನು ಮೆಚ್ಚುವುದಿಲ್ಲ. 41. ಯಾರು ತಾನು ಅಕ್ರಮಕ್ಕೊಳಗಾದ ಬಳಿಕ ಪ್ರತೀಕಾರ ಕ್ರಮ ಕೈಗೊಂಡರೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಯಾವ ದಾರಿಯೂ ಇಲ್ಲ. 42. ವಾಸ್ತವದಲ್ಲಿ ಇತರರ ಮೇಲೆ ನ್ಯಾಯವಿಲ್ಲದೆ ಅಕ್ರಮವೆಸಗುವವರು ಮತ್ತು ಭೂಮಿಯಲ್ಲಿ ಅತಿರೇಕವೆಸಗುವವರ ಮೇಲೆ ಮಾತ್ರ ಪ್ರತಿಕ್ರಮಕ್ಕೆ ದಾರಿಯಿದೆ. ಅಂತಹವರಿಗೆ ವೇದನಾಯುಕ್ತ ಶಿಕ್ಷೆ ಇದೆ. 43. ಆದರೆ ಯಾರಾದರೂ ಸಹನೆಯಿಂದ ವರ್ತಿಸಿದರೆ ಹಾಗೂ ಕ್ಷಮಿಸಿದರೆ ಇದೊಂದು ಮನೋದಾಡ್ರ್ಯತೆಯ ಕಾರ್ಯಗಳಲ್ಲಾಗುವುದು .

- Kannada Translation

Notlar ve Düşünceler

Bu ayetle ilgili herhangi bir notunuz veya düşünceniz yok.

Notes placeholders

Kur'an'la bağlantınızı koruyun ❤️

Yeniden başlamak, düşünmek ve Kur'an'la bağlantıda kalmak için kısa ve anlamlı hatırlatmalar.

Kuran'ı Oku, Dinle, Araştır ve Üzerinde Düşün

Quran.com, dünya çapında milyonlarca kişinin Kur'an'ı birden fazla dilde okumak, aramak, dinlemek ve üzerinde düşünmek için kullandığı güvenilir bir platformdur. Çeviriler, tefsirler, kıraatler, kelime kelime çeviriler ve derinlemesine inceleme araçları sunarak Kur'an'ı herkes için erişilebilir hale getirir.

Bir Sadaka-i Cariye olarak Quran.com, insanların Kur'an ile derin bir bağ kurmasına yardımcı olmaya kendini adamıştır. 501(c)(3) kar amacı gütmeyen bir kuruluş olan Kur'an Vakfı tarafından desteklenen Quran.com, Elhamdülillah herkes için ücretsiz ve değerli bir kaynak olarak büyümeye devam ediyor.

Keşfedin
Anasayfa
Kuran Radyo
Okuyucular
Hakkımızda
Geliştiriciler
Ürün Güncellemeleri
Geri Bildirim
Yardım
Bağış Yapın
Projelerimiz
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Quran.Foundation tarafından sahip olunan, yönetilen veya desteklenen kar amacı gütmeyen projeler
Popüler Bağlantılar
Kur'an'dan Dualar
Günün Kur'an Ayeti
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Site HaritasıGizlilikŞartlar ve koşullar
© 2026 Quran.com. Her hakkı saklıdır
Katkı yapmak