Ingia
Ingia
Ingia
Chagua Lugha

Ash-Shuura 42:47 استجيبوا لربكم من قبل ان ياتي يوم لا مرد له من الله ما لكم من ملجا يوميذ وما لكم من نكير ٤٧

Ukurasa 488 · Juzuu 25

ٱسۡتَجِيبُواْ
لِرَبِّكُم
مِّن
قَبۡلِ
أَن
يَأۡتِيَ
يَوۡمٞ
لَّا
مَرَدَّ
لَهُۥ
مِنَ
ٱللَّهِۚ
مَا
لَكُم
مِّن
مَّلۡجَإٖ
يَوۡمَئِذٖ
وَمَا
لَكُم
مِّن
نَّكِيرٖ
٤٧
ಯಾವ ಖಿಯಾಮತ್ ದಿನದ ರದ್ದತಿಗೆ ಅಲ್ಲಾಹನು ಯಾವುದೇ ಅವಕಾಶವನ್ನಿಟ್ಟಿಲ್ಲವೋ ಆ ದಿನವು ಬರುವುದಕ್ಕೆ ಮುಂಚೆ ನಿಮ್ಮ ಪ್ರಭುವಿನ ಕರೆಗೆ ಓಗೊಡಿರಿ. ಅಂದು ನಿಮಗಾಗಿ ಯಾವುದೇ ಅಭಯ ಸ್ಥಾನ ಇರಲಾರದು. ನಿಮ್ಮ ಅಪರಾಧಗಳನ್ನು ನಿರಾಕರಿಸಲೂ ನಿಮಗಾಗದು.
Endelea Kusoma

Soma Tafsir

Ibn Kathir (Abridged)

Encouragement to obey Allah before the Day of Resurrection

When Allah tells us about the horrors and terrifying events of the Day of Resurrection, He warns us about it and commands us to prepare for it:

اسْتَجِيبُواْ لِرَبِّكُمْ مِّن قَبْلِ أَن يَأْتِىَ يَوْمٌ لاَّ مَرَدَّ لَهُ مِنَ اللَّهِ

(Answer the

…

Encouragement to obey Allah before the Day of Resurrection

When Allah tells us about the horrors and terrifying events of the Day of Resurrection, He w

…
Tazama Tafsir

Soma katika Muktadha

44. ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸಿ ಬಿಡುವನೋ ಆ ಬಳಿಕ ಅವನನ್ನು ರಕ್ಷಿಸಬಲ್ಲವರು ಯಾರೂ ಇಲ್ಲ. ಅಕ್ರಮಿಗಳು ಶಿಕ್ಷೆಯನ್ನು ಕಂಡಾಗ, ‘ಇನ್ನು (ಇಹಲೋಕಕ್ಕೆ) ಮರಳಿ ಹೋಗಲು ದಾರಿಯೇನಾದರೂ ಇದೆಯೇ?’ ಎಂದು ಹೇಳುವುದನ್ನು ನೀವು ಕಾಣುವಿರಿ. 45. ಅವಮಾನಿತರಾಗಿ ತಲೆ ತಗ್ಗಿಸುತ್ತ ನರಕಾಗ್ನಿಯ ಮುಂದೆ ಅವರನ್ನು ಪ್ರದರ್ಶಿಸಲ್ಪಡುವುದನ್ನೂ ಅದನ್ನು ಕುಡಿನೋಟದೊಂದಿಗೆ ಕದ್ದು ನೋಡು ವುದನ್ನೂ ನೀವು ಕಾಣುವಿರಿ. ಪುನರುತ್ಥಾನದ ಈ ದಿನ ತಮ್ಮನ್ನೂ ತಮ್ಮ ಸಂಬಂಧಿಕರನ್ನೂ ನಷ್ಟಕ್ಕೊಳಪಡಿಸಿಕೊಂಡವರೇ ನಿಜವಾದ ನಷ್ಟಕ್ಕೊಳಗಾದವರೆಂದು ಸತ್ಯವಿಶ್ವಾಸಿಗಳು ಆಗ ಹೇಳುವರು. ತಿಳಿಯಿರಿ, ಅಕ್ರಮಿಗಳು ಶಾಶ್ವತ ವಾದ ಶಿಕ್ಷೆಯಲ್ಲಿರುವರು. 46. ಅಲ್ಲಾಹನ ಹೊರತಾಗಿ ಅವರ ಸಹಾಯಕ್ಕೆ ಬರಬಲ್ಲ ಯಾವ ರಕ್ಷಕರೂ ಅವರಿಗಿರಲಾರರು. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸಿರು ವನೋ ಅವನ ಪಾಲಿಗೆ ರಕ್ಷಣೆಯ ಯಾವ ಮಾರ್ಗವೂ ಇಲ್ಲ. 47. ಯಾವ ಖಿಯಾಮತ್ ದಿನದ ರದ್ದತಿಗೆ ಅಲ್ಲಾಹನು ಯಾವುದೇ ಅವಕಾಶವನ್ನಿಟ್ಟಿಲ್ಲವೋ ಆ ದಿನವು ಬರುವುದಕ್ಕೆ ಮುಂಚೆ ನಿಮ್ಮ ಪ್ರಭುವಿನ ಕರೆಗೆ ಓಗೊಡಿರಿ. ಅಂದು ನಿಮಗಾಗಿ ಯಾವುದೇ ಅಭಯ ಸ್ಥಾನ ಇರಲಾರದು. ನಿಮ್ಮ ಅಪರಾಧಗಳನ್ನು ನಿರಾಕರಿಸಲೂ ನಿಮಗಾಗದು. 48. ಹೀಗಿದ್ದೂ ಇವರು ವಿಮುಖರಾದರೆ (ಸಂದೇಶ ವಾಹಕರೇ,) ನಾವು ನಿಮ್ಮನ್ನು ಇವರ ಕಾವಲುಗಾರ ನಾಗಿ ಕಳುಹಿಸಿಲ್ಲ. ದೌತ್ಯವನ್ನು ತಲುಪಿಸಿ ಬಿಡುವ ಹೊಣೆಗಾರಿಕೆ ಮಾತ್ರ ನಿಮ್ಮ ಮೇಲಿದೆ. ನಾವು ಮನುಷ್ಯನಿಗೆ ನಮ್ಮ ಕಡೆಯಿಂದ ಕೃಪೆಯ ಸವಿಯನ್ನು ಉಣಿಸಿದಾಗ ಅವನು ಅದರಿಂದ ಹರ್ಷಗೊಳ್ಳುತ್ತಾನೆ. ಆದರೆ ಅವರ ಕರಗಳು ಸ್ವತಃ ಮಾಡಿದ ಕರ್ಮಗಳ ಫಲವಾಗಿ ಯಾವುದೇ ವಿಪತ್ತು ಎರಗಿ ಬಿಟ್ಟಾಗ ಅವರು ಮಹಾ ಕೃತಘ್ನರಾಗಿ ಬಿಡುತ್ತಾರೆ.

- Kannada Translation

Endelea Kusoma

Maelezo na Tafakari

Huna maelezo au tafakari yoyote kuhusu aya hii.

Notes placeholders

Endelea Kuungana na Qur'ani ❤️

Vikumbusho vifupi vyenye maana vinavyoweka upya maisha yako, kukusaidia kutafakari na kuendelea kushikamana na Qur'ani.

Soma, Sikiliza, Tafuta, na Tafakari Qur'ani

Quran.com ni jukwaa linaloaminika na linalotumiwa na mamilioni duniani kote kusoma, kutafuta, kusikiliza na kutafakari kuhusu Qur'ani katika lugha tofauti. Inatoa huduma za tarjuma, tafsiri, vikariri, tarjuma ya neno kwa neno, na zana za ufahamu wa kina, kuifanya Qur'ani ipatikane na kila mtu.

Kama mbinu ya Sadaqah Jariyah, Quran.com imejitolea kusaidia watu kuunganishwa kwa kina na Qur'ani. Ikiungwa mkono na Quran.Foundation , shirika lisilo la faida la 501(c)(3), Quran.com inaendelea kukua kama rasilimali ya bila malipo na yenye thamani kwa wote, Alhamdulillah.

Chunguza
Nyumbani
Redio ya Qur'ani
Wasomaji
Kutuhusu
Watengenezaji
Sasisho za Bidhaa
Maoni
Msaada
Changia
Miradi Yetu
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Miradi isiyo ya faida inayomilikiwa, kusimamiwa, au kufadhiliwa na Quran.Foundation
Viungo Maarufu
Dua kutoka Quran
Aya ya Quran ya Siku
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Ramani ya tovutiFaraghaSheria na Masharti
© 2026 Quran.com. Haki Zote Zimehifadhiwa
Changia