Iniciar sesión
Iniciar sesión
Iniciar sesión
Seleccionar idioma

At-Tagábon 64:5 الم ياتكم نبا الذين كفروا من قبل فذاقوا وبال امرهم ولهم عذاب اليم ٥

Página 556 · Juz 28

أَلَمۡ
يَأۡتِكُمۡ
نَبَؤُاْ
ٱلَّذِينَ
كَفَرُواْ
مِن
قَبۡلُ
فَذَاقُواْ
وَبَالَ
أَمۡرِهِمۡ
وَلَهُمۡ
عَذَابٌ
أَلِيمٞ
٥
ಇದಕ್ಕಿಂತ ಮೊದಲು ಸತ್ಯವನ್ನು ನಿಷೇಧಿಸಿದವರ ಸಮಾಚಾರವು ನಿಮಗೆ ತಲುಪಿಲ್ಲವೇ? ಅವರು ಅವರ ದುಷ್ಕರ್ಮಗಳ ರುಚಿಯನ್ನು ನೋಡಿದರು. ಅವರಿಗೆ (ಪರಲೋಕದಲ್ಲಿ) ಯಾತನಾಮಯ ಶಿಕ್ಷೆಯಿದೆ.
reading-goal:continue-reading

Leer q-and-a.tafsir

Ibn Kathir (Abridged)

A Warning delivered through mentioning the End of the Disbelieving Nations

Informing about the past nations and the torment and disciplinary lessons that they suffered because of opposing the Messengers and denying the truth. Allah says;

أَلَمْ يَأْتِكُمْ نَبَؤُاْ الَّذِينَ كَفَرُواْ مِن قَبْلُ

(Has no

…

A Warning delivered through mentioning the End of the Disbelieving Nations

Informing about the past nations and the torment and disciplinary lessons th

…
Ver tafsirs

Leer related-content

5. ಇದಕ್ಕಿಂತ ಮೊದಲು ಸತ್ಯವನ್ನು ನಿಷೇಧಿಸಿದವರ ಸಮಾಚಾರವು ನಿಮಗೆ ತಲುಪಿಲ್ಲವೇ? ಅವರು ಅವರ ದುಷ್ಕರ್ಮಗಳ ರುಚಿಯನ್ನು ನೋಡಿದರು. ಅವರಿಗೆ (ಪರಲೋಕದಲ್ಲಿ) ಯಾತನಾಮಯ ಶಿಕ್ಷೆಯಿದೆ. 6. ಅದೇಕೆಂದರೆ, ಅವರ ಬಳಿಗೆ ಸಂದೇಶವಾಹಕರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬರುತ್ತಿದ್ದರು. ಆದರೆ ಅವರು ಕೇಳಿದರು: “ಒಬ್ಬ ಮನುಷ್ಯ ನಮಗೆ ದಾರಿ ತೋರಿಸುವುದೇ?” ಅವರು ನಿಷೇಧಿಸಿದರು ಮತ್ತು ಮುಖ ತಿರುಗಿಸಿ ನಡೆದರು. ಅಲ್ಲಾಹು ಅವರ ಬಗ್ಗೆ ನಿರಪೇಕ್ಷನಾದನು. ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ. 7. ತಮ್ಮನ್ನು ಪುನಃ ಜೀವ ನೀಡಿ ಎಬ್ಬಿಸಲಾಗುವುದಿಲ್ಲ ಎಂದು ಸತ್ಯನಿಷೇಧಿಗಳು ವಾದಿಸಿದರು. ಹೇಳಿರಿ: “ಹೌದು! ನನ್ನ ಪರಿಪಾಲಕನ ಮೇಲಾಣೆ! ಖಂಡಿತವಾಗಿಯೂ ನಿಮಗೆ ಜೀವ ನೀಡಿ ಎಬ್ಬಿಸಲಾಗುವುದು. ನಂತರ ನೀವು ಮಾಡಿದ ಕರ್ಮಗಳ ಬಗ್ಗೆ ನಿಮಗೆ ಖಂಡಿತ ತಿಳಿಸಲಾಗುವುದು. ಅದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.” 8. ಆದ್ದರಿಂದ ನೀವು ಅಲ್ಲಾಹನಲ್ಲಿ, ಅವನ ಸಂದೇಶವಾಹಕರಲ್ಲಿ ಮತ್ತು ನಾವು ಅವತೀರ್ಣಗೊಳಿಸಿದ ಬೆಳಕಿನಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿಡಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ. 9. ಒಟ್ಟುಗೂಡಿಸುವ ಆ ದಿನಕ್ಕಾಗಿ (ಪುನರುತ್ಥಾನ ದಿನಕ್ಕಾಗಿ) ಅವನು ನಿಮ್ಮೆಲ್ಲರನ್ನು ಒಟ್ಟುಗೂಡಿಸುವ ದಿನ! ಅದು ಸೋಲು-ಗೆಲುವಿನ ದಿನವಾಗಿದೆ. ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಮತ್ತು ಸತ್ಕರ್ಮವೆಸಗುತ್ತಾನೋ ಅವನ ಪಾಪಗಳನ್ನು ಅಲ್ಲಾಹು ಅಳಿಸುತ್ತಾನೆ ಮತ್ತು ಅವನನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುತ್ತಾನೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದೇ ಮಹಾ ವಿಜಯ. 10. ಸತ್ಯವನ್ನು ನಿಷೇಧಿಸಿದವರು ಮತ್ತು ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir