Войти
Войти
Войти
Выберите язык

At-Tahrim 66:1 يا ايها النبي لم تحرم ما احل الله لك تبتغي مرضات ازواجك والله غفور رحيم ١

Страница 560 · Джуз 28

يَٰٓأَيُّهَا
ٱلنَّبِيُّ
لِمَ
تُحَرِّمُ
مَآ
أَحَلَّ
ٱللَّهُ
لَكَۖ
تَبۡتَغِي
مَرۡضَاتَ
أَزۡوَٰجِكَۚ
وَٱللَّهُ
غَفُورٞ
رَّحِيمٞ
١
ಓ ಪ್ರವಾದಿಯವರೇ! ಅಲ್ಲಾಹು ನಿಮಗೆ ಧರ್ಮಸಮ್ಮತಗೊಳಿಸಿದ ವಸ್ತುವನ್ನು ನೀವೇಕೆ ನಿಷಿದ್ಧಗೊಳಿಸುತ್ತೀರಿ? ನೀವು ನಿಮ್ಮ ಪತ್ನಿಯರ ಸಂಪ್ರೀತಿಯನ್ನು ಪಡೆಯಲು ಬಯಸುತ್ತೀರಾ? ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.1
reading-goal:continue-reading

Читать q-and-a.tafsir

Russian Tafseer Al Saddi

Аллах укорил Пророка Мухаммада, да благословит его Аллах и приветствует, за то, что он объявил свою невольницу Марию неприкосновенной для себя. Говорят также, что он дал обет никогда не пить меда. Тем самым он хотел угодить некоторым из своих жен, и история об этом хорошо известна. Тогда Всевышний о…
Аллах укорил Пророка Мухаммада, да благословит его Аллах и приветствует, за то, что он объявил свою невольницу Марию неприкосновенной для себя. Говоря…
Вид tafsirs

Читать related-content

1. ಓ ಪ್ರವಾದಿಯವರೇ! ಅಲ್ಲಾಹು ನಿಮಗೆ ಧರ್ಮಸಮ್ಮತಗೊಳಿಸಿದ ವಸ್ತುವನ್ನು ನೀವೇಕೆ ನಿಷಿದ್ಧಗೊಳಿಸುತ್ತೀರಿ? ನೀವು ನಿಮ್ಮ ಪತ್ನಿಯರ ಸಂಪ್ರೀತಿಯನ್ನು ಪಡೆಯಲು ಬಯಸುತ್ತೀರಾ? ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. 2. ಅಲ್ಲಾಹು ನಿಮಗೆ ನಿಮ್ಮ ಆಣೆಗಳ ವಿಮುಕ್ತತೆಯನ್ನು ಈಗಾಗಲೇ ನಿಶ್ಚಯಿಸಿದ್ದಾನೆ. ಅಲ್ಲಾಹು ನಿಮ್ಮ ರಕ್ಷಕನಾಗಿದ್ದಾನೆ. ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ. 3. ಪ್ರವಾದಿಯವರು ತಮ್ಮ ಪತ್ನಿಯರಲ್ಲಿ ಒಬ್ಬಳಿಗೆ ಗುಟ್ಟಾಗಿ ಒಂದು ಮಾತನ್ನು ಹೇಳಿದ ಸಂದರ್ಭ(ವನ್ನು ಸ್ಮರಿಸಿ). ಅವಳು ಅದನ್ನು (ಇನ್ನೊಬ್ಬ ಪತ್ನಿಗೆ) ತಿಳಿಸಿದಾಗ ಮತ್ತು ಅಲ್ಲಾಹು ತನ್ನ ಪ್ರವಾದಿಗೆ ಅದನ್ನು ಬಹಿರಂಗಪಡಿಸಿದಾಗ, ಅವರು ಅದರ ಕೆಲವು ಭಾಗಗಳನ್ನು (ಪತ್ನಿಗೆ) ತಿಳಿಸಿ ಕೆಲವು ಭಾಗಗಳನ್ನು ನಿರ್ಲಕ್ಷಿಸಿದರು. ನಂತರ ಅವರು ಅದನ್ನು ಪತ್ನಿಗೆ ತಿಳಿಸಿದಾಗ ಅವಳು ಕೇಳಿದಳು: “ನಿಮಗೆ ಇದನ್ನು ತಿಳಿಸಿದ್ದು ಯಾರು?” ಅವರು ಉತ್ತರಿಸಿದರು: “ಸರ್ವಜ್ಞನು ಮತ್ತು ಸೂಕ್ಷ್ಮಜ್ಞಾನಿಯಾದ ಅಲ್ಲಾಹು ನನಗೆ ತಿಳಿಸಿದನು.” 4. (ಪ್ರವಾದಿಯ ಇಬ್ಬರು ಪತ್ನಿಯರೇ!) ನೀವು ಅಲ್ಲಾಹನ ಮುಂದೆ ಪಶ್ಚಾತ್ತಾಪಪಡುವುದಾದರೆ (ಅದು ಉತ್ತಮವಾಗಿದೆ). ನಿಶ್ಚಯವಾಗಿಯೂ ನಿಮ್ಮ ಹೃದಯಗಳು ವಕ್ರವಾಗಿವೆ. ಆದರೆ ನೀವು ಪ್ರವಾದಿಯ ವಿರುದ್ಧ ಪರಸ್ಪರ ಸಹಾಯ ಮಾಡುವುದಾದರೆ ನಿಶ್ಚಯವಾಗಿಯೂ ಅಲ್ಲಾಹು ಅವರ ರಕ್ಷಕನಾಗಿದ್ದಾನೆ. ಜಿಬ್ರೀಲ್, ನೀತಿವಂತರಾದ ಸತ್ಯವಿಶ್ವಾಸಿಗಳು ಮತ್ತು ಅವರೆಲ್ಲರ ಹೊರತಾಗಿ ದೇವದೂತರು‍ಗಳು ಕೂಡ ಅವರಿಗೆ ಸಹಾಯ ಮಾಡಲಿದ್ದಾರೆ. 5. ಅವರು ನಿಮಗೆ ವಿಚ್ಛೇದನೆ (ತಲಾಕ್) ನೀಡಿದರೆ, ಅವರ ಪರಿಪಾಲಕನು (ಅಲ್ಲಾಹು) ಅವರಿಗೆ ನಿಮಗಿಂತಲೂ ಉತ್ತಮ ಪತ್ನಿಯರನ್ನು ಬದಲಿಯಾಗಿ ನೀಡುವನು. ಅವರು ಮುಸ್ಲಿಮರು, ಸತ್ಯವಿಶ್ವಾಸಿಗಳು, ದೇವಭಯವುಳ್ಳವರು, ಪಶ್ಚಾತ್ತಾಪಪಡುವವರು, ಆರಾಧನೆಯಲ್ಲಿ ಮಗ್ನರಾಗುವವರು, ಉಪವಾಸ ಆಚರಿಸುವವರು, ವಿಧವೆಗಳು ಮತ್ತು ಕನ್ಯೆಯರಾಗಿರುವರು.

- Kannada Translation - Hamza Butur

reading-goal:continue-reading

Примечания и Размышления

reflection-not-available

Notes placeholders

Оставайтесь на связи с Кораном ❤️

Короткие, но содержательные напоминания, чтобы перезагрузиться, поразмышлять и оставаться на связи с Кораном.

Читайте, слушайте, ищите и размышляйте над Кораном

Quran.com — это надёжная платформа, используемая миллионами людей по всему миру для чтения, поиска, прослушивания и размышления над Кораном на разных языках. Она предоставляет переводы, тафсир, декламацию, пословный перевод и инструменты для более глубокого изучения, делая Коран доступным каждому.

Quran.com, как садака джария, стремится помочь людям глубже проникнуть в Коран. При поддержке Quran.Foundation , некоммерческой организации, имеющей статус 501(c)(3), Quran.com продолжает развиваться как бесплатный и ценный ресурс для всех. Альхамдулиллях.

Навигация
Дом
Коран Радио
Чтецы
О нас
Разработчики
Обновления продуктов
Обратная связь
Помощь
Пожертвовать
Наши проекты
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Некоммерческие проекты, принадлежащие, управляемые или спонсируемые Quran.Foundation
Популярные ссылки
Молитвы из Корана
Аят дня из Корана
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Карта сайтаКонфиденциальностьУсловия и положения
© 2026 Quran.com. Все права защищены
Способствовать