أَعَدَّ
ٱللَّهُ
لَهُمۡ
عَذَابٗا
شَدِيدٗاۖ
فَٱتَّقُواْ
ٱللَّهَ
يَٰٓأُوْلِي
ٱلۡأَلۡبَٰبِ
ٱلَّذِينَ
ءَامَنُواْۚ
قَدۡ
أَنزَلَ
ٱللَّهُ
إِلَيۡكُمۡ
ذِكۡرٗا
١٠
ಅಲ್ಲಾಹನು ಅವರಿಗೆ ಘೋರ ಶಿಕ್ಷೆಯನ್ನು ಸಿದ್ಧಪಡಿಸಿಟ್ಟಿದ್ದಾನೆ. ಆದುದರಿಂದ ಸತ್ಯ ವಿಶ್ವಾಸಿ ಗಳಾಗಿರುವ ಬುದ್ದಿಜೀವಿಗಳೇ, ನೀವು ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹನು ನಿಮ್ಮ ಕಡೆಗೆ ಒಂದು ಉದ್ಭೋಧವನ್ನು 1 ಅವತೀರ್ಣಗೊಳಿಸಿರುತ್ತಾನೆ.