وَٱلَّٰٓـِٔي
يَئِسۡنَ
مِنَ
ٱلۡمَحِيضِ
مِن
نِّسَآئِكُمۡ
إِنِ
ٱرۡتَبۡتُمۡ
فَعِدَّتُهُنَّ
ثَلَٰثَةُ
أَشۡهُرٖ
وَٱلَّٰٓـِٔي
لَمۡ
يَحِضۡنَۚ
وَأُوْلَٰتُ
ٱلۡأَحۡمَالِ
أَجَلُهُنَّ
أَن
يَضَعۡنَ
حَمۡلَهُنَّۚ
وَمَن
يَتَّقِ
ٱللَّهَ
يَجۡعَل
لَّهُۥ
مِنۡ
أَمۡرِهِۦ
يُسۡرٗا
٤
ನಿಮ್ಮ ಸ್ತ್ರೀಯರ ಪೈಕಿ ಋತುಸ್ರಾವದ ಬಗ್ಗೆ ನಿರಾಶರಾದವರ (ಅವರ ಇದ್ದತ್ನ) ಕುರಿತು ನಿಮಗೇನಾದರೂ ಸಂಶಯ ಬಂದರೆ, ಅವರ ಇದ್ದತಿನ ಅವಧಿಯು ಮೂರು ತಿಂಗಳಾಗಿದೆ. ಇನ್ನೂ ಋತುಮತಿಯರಾಗದವರಿಗೂ ಇದೇ ನಿಯಮವಿದೆ. ಮತ್ತು ಗರ್ಭಿಣಿಯರ (ಇದ್ದತಿನ) ಅವಧಿಯು ಅವರ ಹೆರಿಗೆಯ ತನಕವಿದೆ 1. ಅಲ್ಲಾಹನ ಆದೇಶಗಳ ಬಗ್ಗೆ ಕಟ್ಟೆಚ್ಚರ ಪಾಲಿಸುವವರಿಗೆ ಅಲ್ಲಾಹನು ಸರಳತೆಯನ್ನು ದಯಪಾಲಿಸುತ್ತಾನೆ.