أَلَمۡ
يَعۡلَمُوٓاْ
أَنَّ
ٱللَّهَ
هُوَ
يَقۡبَلُ
ٱلتَّوۡبَةَ
عَنۡ
عِبَادِهِۦ
وَيَأۡخُذُ
ٱلصَّدَقَٰتِ
وَأَنَّ
ٱللَّهَ
هُوَ
ٱلتَّوَّابُ
ٱلرَّحِيمُ
١٠٤
ಅಲ್ಲಾಹನೇ ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುತ್ತಾನೆ ಮತ್ತು ಅವರ ದಾನಗಳನ್ನು ಪಡೆಯುತ್ತಾನೆ 1 ಎಂದೂ ಖಂಡಿತ ಅಲ್ಲಾಹನೇ ಅತ್ಯಧಿಕ ಕ್ಷಮಿಸುವವನೂ, ಪರಮ ದಯಾಳುವೂ ಆಗಿರುತ್ತಾನೆಂದೂ ಅವರಿಗೆ ತಿಳಿದಿಲ್ಲವೇ?