۞ إِنَّ
ٱللَّهَ
ٱشۡتَرَىٰ
مِنَ
ٱلۡمُؤۡمِنِينَ
أَنفُسَهُمۡ
وَأَمۡوَٰلَهُم
بِأَنَّ
لَهُمُ
ٱلۡجَنَّةَۚ
يُقَٰتِلُونَ
فِي
سَبِيلِ
ٱللَّهِ
فَيَقۡتُلُونَ
وَيُقۡتَلُونَۖ
وَعۡدًا
عَلَيۡهِ
حَقّٗا
فِي
ٱلتَّوۡرَىٰةِ
وَٱلۡإِنجِيلِ
وَٱلۡقُرۡءَانِۚ
وَمَنۡ
أَوۡفَىٰ
بِعَهۡدِهِۦ
مِنَ
ٱللَّهِۚ
فَٱسۡتَبۡشِرُواْ
بِبَيۡعِكُمُ
ٱلَّذِي
بَايَعۡتُم
بِهِۦۚ
وَذَٰلِكَ
هُوَ
ٱلۡفَوۡزُ
ٱلۡعَظِيمُ
١١١
ನಿಜವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿ ಗಳಿಂದ ಅವರ ತನು-ಧನಗಳನ್ನು ಸ್ವರ್ಗದ ಬದಲಿಗೆ ಖರೀದಿ ಮಾಡಿರುತ್ತಾನೆ. ಅವರು ಅಲ್ಲಾಹನ ಮಾರ್ಗದಲ್ಲಿ ಹೋರಾಡುತ್ತಾರೆ. ವಧಿಸುತ್ತಾರೆ ಮತ್ತು ವಧಿಸಲ್ಪಡುತ್ತಾರೆ. ತೌರಾತ್, ಇಂಜೀಲ್ ಹಾಗೂ ಖುರ್ಆನಿನಲ್ಲಿ ಅಲ್ಲಾಹು ಮಾಡಿದ (ಸ್ವರ್ಗದ) ವಾಗ್ದಾನವು ಅಲ್ಲಾಹನ ಹೊಣೆಯಲ್ಲಿ ದೃಢವಾಗಿಯೇ ಇದೆ. ಅಲ್ಲಾಹನಿಗಿಂತ ಮಿಗಿಲಾಗಿ ವಾಗ್ದಾನ ಪೂರೈ ಸುವವರು ಯಾರಿದ್ದಾರೆ? ಆದುದರಿಂದ ನೀವು ಆತನೊಂದಿಗೆ ಮಾಡಿದ ಈ ವ್ಯವಹಾರಕ್ಕಾಗಿ ಸಂತೋಷಪಡಿರಿ. ಅತ್ಯಂತ ಘನವೆತ್ತ ವಿಜಯ ವೆಂದರೆ ಇದುವೇ1.