وَإِن
نَّكَثُوٓاْ
أَيۡمَٰنَهُم
مِّنۢ
بَعۡدِ
عَهۡدِهِمۡ
وَطَعَنُواْ
فِي
دِينِكُمۡ
فَقَٰتِلُوٓاْ
أَئِمَّةَ
ٱلۡكُفۡرِ
إِنَّهُمۡ
لَآ
أَيۡمَٰنَ
لَهُمۡ
لَعَلَّهُمۡ
يَنتَهُونَ
١٢
ಒಡಂಬಡಿಕೆ ಮಾಡಿಕೊಂಡ ಬಳಿಕ ಅವರು ಪುನಃ ತಮ್ಮ ಶಪಥಗಳನ್ನು ಮುರಿದು ನಿಮ್ಮ ಧರ್ಮವನ್ನು ಆಕ್ಷೇಪಿಸಿದರೆ ಆ ಸತ್ಯನಿಷೇಧಿಗಳ ಮುಂದಾಳುಗಳೊಂದಿಗೆ ಯುದ್ಧ ಮಾಡಿರಿ. ಏಕೆಂದರೆ, ನಿಜವಾಗಿಯೂ ಅವರಿಗೆ ಯಾವುದೇ ಒಪ್ಪಂದ ಅಸ್ತಿತ್ವದಲ್ಲಿಲ್ಲ. ಅವರು ಸತ್ಯನಿಷೇಧವನ್ನು ವರ್ಜಿಸಲೂಬಹುದು 1.