Iniciar sesión
Iniciar sesión
Iniciar sesión
Seleccionar idioma

At-Táuba 9:122 ۞ وما كان المومنون لينفروا كافة فلولا نفر من كل فرقة منهم طايفة ليتفقهوا في الدين ولينذروا قومهم اذا رجعوا اليهم لعلهم يحذرون ١٢٢

Página 206 · Juz 11

۞ وَمَا
كَانَ
ٱلۡمُؤۡمِنُونَ
لِيَنفِرُواْ
كَآفَّةٗۚ
فَلَوۡلَا
نَفَرَ
مِن
كُلِّ
فِرۡقَةٖ
مِّنۡهُمۡ
طَآئِفَةٞ
لِّيَتَفَقَّهُواْ
فِي
ٱلدِّينِ
وَلِيُنذِرُواْ
قَوۡمَهُمۡ
إِذَا
رَجَعُوٓاْ
إِلَيۡهِمۡ
لَعَلَّهُمۡ
يَحۡذَرُونَ
١٢٢
ಸತ್ಯವಿಶ್ವಾಸಿಗಳೆಲ್ಲರೂ ಒಟ್ಟಿಗೆ ಯುದ್ಧಕ್ಕೆ ಹೊರಡುವುದು ಸರಿಯಲ್ಲ. ಬದಲಿಗೆ, ಅವರಲ್ಲಿರುವ ಒಂದೊಂದು ವಿಭಾಗದಿಂದ ಒಂದೊಂದು ಗುಂಪು ಜನರು ಯುದ್ಧಕ್ಕೆ ಹೊರಟು, ಉಳಿದವರು ಧರ್ಮದ ಬಗ್ಗೆ ತಿಳುವಳಿಕೆಯನ್ನು ಪಡೆದು, ನಂತರ ಆ ಜನರು ತಮ್ಮ ಬಳಿಗೆ ಮರಳಿ ಬಂದಾಗ, ಅವರು (ಅಲ್ಲಾಹನನ್ನು) ಭಯಪಟ್ಟು ಜೀವಿಸುವುದಕ್ಕಾಗಿ ಅವರಿಗೆ (ಧಾರ್ಮಿಕ ನಿಯಮಗಳ ಬಗ್ಗೆ) ತಿಳುವಳಿಕೆ ನೀಡಬಾರದೇಕೆ?
reading-goal:continue-reading

Leer q-and-a.tafsir

Ibn Kathir (Abridged)

Allah the Exalted here explains His order to Muslims to march forth with the Messenger of Allah ﷺ for the battle of Tabuk.

We should first mention that a group of the Salaf said that marching along with the Messenger ﷺ, when he went to battle, was at first obliged on all Muslims, because, as they say

…

Allah the Exalted here explains His order to Muslims to march forth with the Messenger of Allah ﷺ for the battle of Tabuk.

We should first mention that

…
Ver tafsirs

Leer related-content

119. ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ ಮತ್ತು ಸತ್ಯವಂತರಲ್ಲಿ ಸೇರಿಕೊಳ್ಳಿ. 120. ಪ್ರವಾದಿಯವರನ್ನು ಬಿಟ್ಟು ಹಿಂದೆ ಉಳಿಯುವುದು (ಯುದ್ಧಕ್ಕೆ ಹೋಗದೆ ಮನೆಯಲ್ಲೇ ಕುಳಿತುಕೊಳ್ಳುವುದು) ಮತ್ತು ಅವರಿಗಿಂತಲೂ ಹೆಚ್ಚು ತಮ್ಮ ಕೆಲಸ-ಕಾರ್ಯಗಳಿಗೆ ಪ್ರಾಶಸ್ತ್ಯ ನೀಡುವುದು ಮದೀನಾ ನಿವಾಸಿಗಳಿಗೆ ಮತ್ತು ಅದರ ಸುತ್ತಲಿರುವ ಮರುಭೂಮಿ ನಿವಾಸಿಗಳಾದ ಅರಬ್ಬಿಗಳಿಗೆ ಭೂಷಣವಲ್ಲ. ಅದೇಕೆಂದರೆ, ಅಲ್ಲಾಹನ ಮಾರ್ಗದಲ್ಲಿ ಅವರಿಗೆ ಯಾವುದೇ ದಾಹ, ಆಯಾಸ ಅಥವಾ ಹಸಿವು ಸಂಭವಿಸಿದರೂ, ಸತ್ಯನಿಷೇಧಿಗಳನ್ನು ಕೆರಳಿಸುವ ಯಾವುದೇ ಪ್ರದೇಶದಲ್ಲಿ ಅವರು ಕಾಲೂರಿದರೂ, ಅಥವಾ ವೈರಿಗಳಿಗೆ ಅವರು ಯಾವುದೇ ನಾಶ-ನಷ್ಟ ತಂದಿಟ್ಟರೂ, ಅವುಗಳಿಗೆ ಬದಲಿಯಾಗಿ ಅವರಿಗೆ ಒಂದು ಸತ್ಕರ್ಮವನ್ನು ದಾಖಲಿಸಲಾಗುವುದು. ಒಳಿತು ಮಾಡುವವರ ಕರ್ಮಗಳನ್ನು ಅಲ್ಲಾಹು ವ್ಯರ್ಥಗೊಳಿಸುವುದಿಲ್ಲ. 121. ಅವರು ಸಣ್ಣ ಮೊತ್ತದಲ್ಲಿ ಅಥವಾ ದೊಡ್ಡ ಮೊತ್ತದಲ್ಲಿ ಖರ್ಚು ಮಾಡಿದರೂ, ಅಥವಾ ಯಾವುದೇ ಕಣಿವೆಯನ್ನು ದಾಟಿದರೂ—ಅವರು ಮಾಡಿದ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲ ನೀಡುವುದಕ್ಕಾಗಿ ಇವೆಲ್ಲವನ್ನೂ ದಾಖಲಿಸಿಡಲಾಗುವುದು. 122. ಸತ್ಯವಿಶ್ವಾಸಿಗಳೆಲ್ಲರೂ ಒಟ್ಟಿಗೆ ಯುದ್ಧಕ್ಕೆ ಹೊರಡುವುದು ಸರಿಯಲ್ಲ. ಬದಲಿಗೆ, ಅವರಲ್ಲಿರುವ ಒಂದೊಂದು ವಿಭಾಗದಿಂದ ಒಂದೊಂದು ಗುಂಪು ಜನರು ಯುದ್ಧಕ್ಕೆ ಹೊರಟು, ಉಳಿದವರು ಧರ್ಮದ ಬಗ್ಗೆ ತಿಳುವಳಿಕೆಯನ್ನು ಪಡೆದು, ನಂತರ ಆ ಜನರು ತಮ್ಮ ಬಳಿಗೆ ಮರಳಿ ಬಂದಾಗ, ಅವರು (ಅಲ್ಲಾಹನನ್ನು) ಭಯಪಟ್ಟು ಜೀವಿಸುವುದಕ್ಕಾಗಿ ಅವರಿಗೆ (ಧಾರ್ಮಿಕ ನಿಯಮಗಳ ಬಗ್ಗೆ) ತಿಳುವಳಿಕೆ ನೀಡಬಾರದೇಕೆ?

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir