يَٰٓأَيُّهَا
ٱلَّذِينَ
ءَامَنُواْ
قَٰتِلُواْ
ٱلَّذِينَ
يَلُونَكُم
مِّنَ
ٱلۡكُفَّارِ
وَلۡيَجِدُواْ
فِيكُمۡ
غِلۡظَةٗۚ
وَٱعۡلَمُوٓاْ
أَنَّ
ٱللَّهَ
مَعَ
ٱلۡمُتَّقِينَ
١٢٣
ಓ ಸತ್ಯವಿಶ್ವಾಸಿಗಳೇ, ನಿಮ್ಮ ಸ್ವಂತದವರಾದ ಸತ್ಯನಿಷೇಧಿಗಳೊಂದಿಗೆ ಯುದ್ಧ ಮಾಡಿರಿ. ಅವರು ನಿಮ್ಮಲ್ಲಿ ಕಾಠಿಣ್ಯವನ್ನು ಕಾಣಬೇಕು1. ಅಲ್ಲಾಹು ಸೂಕ್ಷ್ಮತೆ ಪಾಲಿಸುವವರ ಜೊತೆಗೆ ಇದ್ದಾನೆಂಬುದನ್ನು ತಿಳಿದುಕೊಳ್ಳಿರಿ.