فَسِيحُواْ
فِي
ٱلۡأَرۡضِ
أَرۡبَعَةَ
أَشۡهُرٖ
وَٱعۡلَمُوٓاْ
أَنَّكُمۡ
غَيۡرُ
مُعۡجِزِي
ٱللَّهِ
وَأَنَّ
ٱللَّهَ
مُخۡزِي
ٱلۡكَٰفِرِينَ
٢
(ಓ ಬಹುದೇವ ವಿಶ್ವಾಸಿಗಳೇ) ಆದ್ದರಿಂದ ಇನ್ನು ನಾಲ್ಕು ತಿಂಗಳು ಭೂಮಿಯಲ್ಲಿ ಸಂಚರಿಸಿಕೊಳ್ಳಿರಿ. ಖಂಡಿತವಾಗಿಯೂ ನೀವು ಅಲ್ಲಾಹನನ್ನು ಪರಾಜಿತಗೊಳಿಸಲಾರಿರೆಂಬುದನ್ನೂ ಅಲ್ಲಾಹನು ಸತ್ಯನಿಷೇಧಿಗಳನ್ನು ಅವಮಾನಗೊಳಿಸಲಿರುವನೆಂಬುದನ್ನೂ ಚೆನ್ನಾಗಿ ತಿಳಿದುಕೊಳ್ಳಿರಿ1.