Iniciar sesión
Iniciar sesión
Iniciar sesión
Seleccionar idioma

At-Táuba 9:31 اتخذوا احبارهم ورهبانهم اربابا من دون الله والمسيح ابن مريم وما امروا الا ليعبدوا الاها واحدا لا الاه الا هو سبحانه عما يشركون ٣١

Página 191 · Juz 10

ٱتَّخَذُوٓاْ
أَحۡبَارَهُمۡ
وَرُهۡبَٰنَهُمۡ
أَرۡبَابٗا
مِّن
دُونِ
ٱللَّهِ
وَٱلۡمَسِيحَ
ٱبۡنَ
مَرۡيَمَ
وَمَآ
أُمِرُوٓاْ
إِلَّا
لِيَعۡبُدُوٓاْ
إِلَٰهٗا
وَٰحِدٗاۖ
لَّآ
إِلَٰهَ
إِلَّا
هُوَۚ
سُبۡحَٰنَهُۥ
عَمَّا
يُشۡرِكُونَ
٣١
ಅವರು ಅಲ್ಲಾಹನನ್ನು ಬಿಟ್ಟು ತಮ್ಮ ವಿದ್ವಾಂಸರನ್ನೂ ಮತ್ತು ಸಂತರನ್ನು, ಹಾಗೂ ಮರ್ಯಮರ ಮಗ ಮಸೀಹ ಈಸಾರನ್ನು ಪರಿಪಾಲಕರನ್ನಾಗಿ (ದೇವರುಗಳನ್ನಾಗಿ) ಸ್ವೀಕರಿಸಿದರು. ಏಕೈಕ ದೇವನನ್ನು ಮಾತ್ರ ಆರಾಧಿಸಬೇಕೆಂದು ಅವರಿಗೆ ಆದೇಶಿಸಲಾಗಿತ್ತು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅವನು ಎಷ್ಟೋ ಪರಿಶುದ್ಧನಾಗಿದ್ದಾನೆ.
reading-goal:continue-reading

Leer q-and-a.tafsir

Ibn Kathir (Abridged)

Fighting the Jews and Christians is legislated because They are Idolators and Disbelievers

Allah the Exalted encourages the believers to fight the polytheists, disbelieving Jews and Christians, who uttered this terrible statement and utter lies against Allah, the Exalted. As for the Jews, they claime

…

Fighting the Jews and Christians is legislated because They are Idolators and Disbelievers

Allah the Exalted encourages the believers to fight the poly

…
Ver tafsirs

Leer related-content

30. ಉಝೈರ್ (ಎಜ್ರಾ) ಅಲ್ಲಾಹನ ಮಗನೆಂದು ಯಹೂದಿಗಳು ಹೇಳಿದರು. ಮಸೀಹ್ (ಯೇಸು) ಅಲ್ಲಾಹನ ಮಗನೆಂದು ಕ್ರೈಸ್ತರು ಹೇಳಿದರು. ಇವು ಅವರು ಅವರ ಬಾಯಿಂದ ಹೇಳುವ ಮಾತುಗಳಾಗಿವೆ. ಅವರಿಗಿಂತ ಮೊದಲು ಸತ್ಯವನ್ನು ನಿಷೇಧಿಸಿದವರ ಮಾತುಗಳನ್ನು ಅವರು ಅನುಕರಿಸುತ್ತಿದ್ದಾರೆ. ಅಲ್ಲಾಹು ಅವರನ್ನು ನಾಶ ಮಾಡಲಿ. ಅವರನ್ನು ಹೇಗೆ ದಾರಿತಪ್ಪಿಸಲಾಗುತ್ತಿದೆಯೆಂದು ನೋಡಿ. 31. ಅವರು ಅಲ್ಲಾಹನನ್ನು ಬಿಟ್ಟು ತಮ್ಮ ವಿದ್ವಾಂಸರನ್ನೂ ಮತ್ತು ಸಂತರನ್ನು, ಹಾಗೂ ಮರ್ಯಮರ ಮಗ ಮಸೀಹ ಈಸಾರನ್ನು ಪರಿಪಾಲಕರನ್ನಾಗಿ (ದೇವರುಗಳನ್ನಾಗಿ) ಸ್ವೀಕರಿಸಿದರು. ಏಕೈಕ ದೇವನನ್ನು ಮಾತ್ರ ಆರಾಧಿಸಬೇಕೆಂದು ಅವರಿಗೆ ಆದೇಶಿಸಲಾಗಿತ್ತು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅವನು ಎಷ್ಟೋ ಪರಿಶುದ್ಧನಾಗಿದ್ದಾನೆ. 32. ಅವರು ತಮ್ಮ ಬಾಯಿಗಳಿಂದ ಅಲ್ಲಾಹನ ಬೆಳಕನ್ನು ನಂದಿಸಲು ಬಯಸುತ್ತಾರೆ. ಆದರೆ ಅಲ್ಲಾಹು ತನ್ನ ಬೆಳಕನ್ನು ಪೂರ್ಣಗೊಳಿಸದೆ ಬಿಡಲು ಅಸಮ್ಮತಿ ಸೂಚಿಸಿದ್ದಾನೆ. ಸತ್ಯನಿಷೇಧಿಗಳು ಎಷ್ಟು ದ್ವೇಷಿಸಿದರೂ ಸಹ. 33. ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿದ್ದು ಅವನೇ. ಎಲ್ಲಾ ಧರ್ಮಗಳ ಮೇಲೆ ಅದು ಜಯಗಳಿಸುವಂತೆ ಮಾಡುವುದಕ್ಕಾಗಿ. ಬಹುದೇವವಿಶ್ವಾಸಿಗಳು ಎಷ್ಟು ದ್ವೇಷಿಸಿದರೂ ಸಹ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir