۞ يَٰٓأَيُّهَا
ٱلَّذِينَ
ءَامَنُوٓاْ
إِنَّ
كَثِيرٗا
مِّنَ
ٱلۡأَحۡبَارِ
وَٱلرُّهۡبَانِ
لَيَأۡكُلُونَ
أَمۡوَٰلَ
ٱلنَّاسِ
بِٱلۡبَٰطِلِ
وَيَصُدُّونَ
عَن
سَبِيلِ
ٱللَّهِۗ
وَٱلَّذِينَ
يَكۡنِزُونَ
ٱلذَّهَبَ
وَٱلۡفِضَّةَ
وَلَا
يُنفِقُونَهَا
فِي
سَبِيلِ
ٱللَّهِ
فَبَشِّرۡهُم
بِعَذَابٍ
أَلِيمٖ
٣٤
ಓ ಸತ್ಯವಿಶ್ವಾಸಿಗಳೇ, ಗ್ರಂಥದವರ ಅಧಿಕಾಂಶ ವಿದ್ವಾಂಸರೂ ಪುರೋಹಿತರೂ ಜನರ ಸಂಪತ್ತನ್ನು ಅನುಚಿತ ವಿಧಾನಗಳಿಂದ ಕಬಳಿಸುತ್ತಾರೆ 1 ಮತ್ತು ಅವರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಚಿನ್ನವನ್ನೂ ಬೆಳ್ಳಿಯನ್ನೂ ನಿಧಿಯಾಗಿ ಸಂಗ್ರಹಿಸಿಟ್ಟು ಅವುಗಳನ್ನು ದೇವಮಾರ್ಗದಲ್ಲಿ ಖರ್ಚು ಮಾಡದವರಿಗೆ ಯಾತನಾಮಯ ಶಿಕ್ಷೆಯ ಸುವಾರ್ತೆ ಕೊಡಿರಿ.