لَوۡ
كَانَ
عَرَضٗا
قَرِيبٗا
وَسَفَرٗا
قَاصِدٗا
لَّٱتَّبَعُوكَ
وَلَٰكِنۢ
بَعُدَتۡ
عَلَيۡهِمُ
ٱلشُّقَّةُۚ
وَسَيَحۡلِفُونَ
بِٱللَّهِ
لَوِ
ٱسۡتَطَعۡنَا
لَخَرَجۡنَا
مَعَكُمۡ
يُهۡلِكُونَ
أَنفُسَهُمۡ
وَٱللَّهُ
يَعۡلَمُ
إِنَّهُمۡ
لَكَٰذِبُونَ
٤٢
(ಓ ಪೈಗಂಬರರೇ,) ಲಾಭವು ಸುಲಭವಾಗಿ ಸಿಗುತ್ತಿದ್ದರೆ ಮತ್ತು ಪ್ರಯಾಣವು ಸುಗಮವಾಗಿರುತ್ತಿ ದ್ದರೆ ಅವರು ನಿಶ್ಚಯವಾಗಿಯೂ ನಿಮ್ಮನ್ನು ಅನು ಸರಿಸುತ್ತಿದ್ದರು. ಆದರೆ ಮಾರ್ಗವು ಅವರಿಗೆ ದೂರ ವಾಗಿಬಿಟ್ಟಿತು. `ಸಾಧ್ಯವಿರುತ್ತಿದ್ದರೆ ನಾವು ನಿಮ್ಮ ಜೊತೆ ಹೊರಟು ಬರುತ್ತಿದ್ದೆವು’ ಎಂದವರು ಅಲ್ಲಾಹ ನಾಣೆ ಹಾಕುತ್ತ ಹೇಳಲಿರುವರು1. ಅವರು ತಮ್ಮ ನ್ನು ತಾವೇ ವಿನಾಶಕ್ಕೊಡ್ಡುತ್ತಿರುವರು. ಅವರು ಸುಳ್ಳುಗಾರರೆಂದು ಅಲ್ಲಾಹು ಚೆನ್ನಾಗಿ ಬಲ್ಲನು.