Iniciar sesión
Iniciar sesión
Iniciar sesión
Seleccionar idioma

At-Táuba 9:58 ومنهم من يلمزك في الصدقات فان اعطوا منها رضوا وان لم يعطوا منها اذا هم يسخطون ٥٨

Página 196 · Juz 10

وَمِنۡهُم
مَّن
يَلۡمِزُكَ
فِي
ٱلصَّدَقَٰتِ
فَإِنۡ
أُعۡطُواْ
مِنۡهَا
رَضُواْ
وَإِن
لَّمۡ
يُعۡطَوۡاْ
مِنۡهَآ
إِذَا
هُمۡ
يَسۡخَطُونَ
٥٨
ದಾನಧರ್ಮಗಳನ್ನು ಹಂಚುವ ವಿಷಯದಲ್ಲಿ ನಿಮ್ಮನ್ನು ಟೀಕಿಸುವವರೂ ಅವರಲ್ಲಿದ್ದಾರೆ. ಅವರಿಗೆ ಅದರಿಂದ ಏನಾದರೂ ಕೊಟ್ಟುಬಿಟ್ಟರೆ ಸಂತೋಷವಾಗುತ್ತದೆ. ಅವರಿಗೆ ಏನೂ ಕೊಡದಿದ್ದರೆ ಅವರು ಸಿಟ್ಟಾಗುತ್ತಾರೆ.
reading-goal:continue-reading

Leer q-and-a.tafsir

Ibn Kathir (Abridged)

Hypocrites question the Integrity of the Messenger when distributing Alms

Allah said next,

وَمِنْهُمُ

(And of them), among the hypocrites,

مَّن يَلْمِزُكَ

(who accuse you) or question your integrity,

فِى

(concerning), division of,

الصَّدَقَتِ

(the alms), when you divide them. They question your fairness, eve

…

Hypocrites question the Integrity of the Messenger when distributing Alms

Allah said next,

وَمِنْهُمُ

(And of them), among the hypocrites,

مَّن يَلْمِزُكَ

…
Ver tafsirs

Leer related-content

49. ಅವರಲ್ಲಿ, “ನನಗೆ (ಮನೆಯಲ್ಲಿರಲು) ಅನುಮತಿ ನೀಡಿರಿ. ನನ್ನನ್ನು ಪರೀಕ್ಷೆಗೆ ಸಿಲುಕಿಸಬೇಡಿ” ಎಂದು ಹೇಳುವವರಿದ್ದಾರೆ. ತಿಳಿಯಿರಿ! ಅವರು ಪರೀಕ್ಷೆಯಲ್ಲೇ ಬಿದ್ದಿದ್ದಾರೆ. ನಿಶ್ಚಯವಾಗಿಯೂ ನರಕಾಗ್ನಿಯು ಸತ್ಯನಿಷೇಧಿಗಳನ್ನು ಆವರಿಸಿಕೊಂಡಿದೆ. 50. ನಿಮಗೆ ಒಳಿತಾದರೆ ಅವರಿಗೆ ಸಂಕಟವಾಗುತ್ತದೆ. ನಿಮಗೆ ಕೆಡುಕು ಸಂಭವಿಸಿದರೆ ಅವರು ಹೇಳುತ್ತಾರೆ: “ನಾವು ಮೊದಲೇ ನಮ್ಮ ವಿಷಯದಲ್ಲಿ ಜಾಗರೂಕರಾಗಿದ್ದೆವು.” ನಂತರ ಅವರು ಸಂತೋಷಪಡುತ್ತಾ ಮರಳಿ ಹೋಗುತ್ತಾರೆ. 51. ಹೇಳಿರಿ: “ಅಲ್ಲಾಹು ನಮಗೆ ವಿಧಿಸಿದ್ದಲ್ಲದೆ ಬೇರೇನೂ ನಮಗೆ ಸಂಭವಿಸುವುದಿಲ್ಲ. ಅವನೇ ನಮ್ಮ ರಕ್ಷಕ.” ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ. 52. ಹೇಳಿರಿ: “ನೀವು ನಮ್ಮ ವಿಷಯದಲ್ಲಿ ಇವೆರಡರಲ್ಲಿ (ಹುತಾತ್ಮರಾಗುವುದು ಅಥವಾ ವಿಜಯ ಪತಾಕೆಯೊಂದಿಗೆ ಮರಳುವುದು) ಒಂದರ ಹೊರತು ಬೇರೇನು ಕಾಯುತ್ತೀರಿ? ಆದರೆ ಅಲ್ಲಾಹು ನಿಮಗೆ ಅವನ ಕಡೆಯಿಂದ ಅಥವಾ ನಮ್ಮ ಕೈಗಳಿಂದ ಶಿಕ್ಷೆ ನೀಡಬೇಕೆಂದು ನಾವು ಕಾಯುತ್ತೇವೆ. ಆದ್ದರಿಂದ ನೀವು ಕಾಯಿರಿ. ನಿಶ್ಚಯವಾಗಿಯೂ ನಾವೂ ನಿಮ್ಮೊಂದಿಗೆ ಕಾಯುತ್ತೇವೆ.” 53. ಹೇಳಿರಿ: “ನೀವು (ಅಲ್ಲಾಹನ ಮಾರ್ಗದಲ್ಲಿ) ನಿಮ್ಮ ಇಚ್ಛೆಯಿಂದ ಅಥವಾ ನಿಮ್ಮ ಇಚ್ಛೆಗೆ ವಿರುದ್ಧವಾಗಿ ಖರ್ಚು ಮಾಡಿರಿ. (ನೀವು ಯಾವ ರೀತಿಯಲ್ಲಿ ಖರ್ಚು ಮಾಡಿದರೂ) ಅದು ನಿಮ್ಮಿಂದ ಸ್ವೀಕಾರವಾಗುವುದಿಲ್ಲ. ನಿಶ್ಚಯವಾಗಿಯೂ ನೀವು ದುಷ್ಕರ್ಮಿಗಳಾದ ಜನರಾಗಿದ್ದಿರಿ.” 54. (ಅಲ್ಲಾಹನ ಮಾರ್ಗದಲ್ಲಿ) ಅವರು ಮಾಡುವ ಖರ್ಚುಗಳು ಅವರಿಂದ ಸ್ವೀಕಾರವಾಗದಂತೆ ತಡೆಯಾಗಿರುವುದು ಅವರು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸಿರುವುದು, ಉದಾಸೀನವಾಗಿಯೇ ನಮಾಝ್ ಮಾಡಲು ಬರುವುದು ಮತ್ತು ಒಲ್ಲದ ಮನಸ್ಸಿನಿಂದ ಖರ್ಚು ಮಾಡುವುದು ಮುಂತಾದವುಗಳಲ್ಲದೆ ಇನ್ನೇನೂ ಅಲ್ಲ. 55. ಅವರ ಆಸ್ತಿ ಮತ್ತು ಮಕ್ಕಳನ್ನು ನೋಡಿ ಬೆರಗಾಗಬೇಡಿ. ಅಲ್ಲಾಹು ಅವುಗಳ ಮೂಲಕ ಅವರನ್ನು ಇಹಲೋಕದಲ್ಲೇ ಶಿಕ್ಷಿಸಲು ಮತ್ತು ಸತ್ಯನಿಷೇಧಿಗಳಾಗಿಯೇ ಅವರು ಪ್ರಾಣ ಬಿಡುವಂತಾಗಲು ಬಯಸುತ್ತಾನೆ. 56. ಅವರು ನಿಮ್ಮಲ್ಲಿ ಸೇರಿದವರು ಎಂದು (ಸಾಬೀತುಪಡಿಸಲು) ಅವರು ಅಲ್ಲಾಹನ ಹೆಸರಲ್ಲಿ ಆಣೆ ಮಾಡುತ್ತಾರೆ. ಆದರೆ ಅವರು ನಿಮ್ಮಲ್ಲಿ ಸೇರಿದವರಲ್ಲ. ಬದಲಿಗೆ ಅವರು ಅಂಜುಬುರುಕ ಜನರಾಗಿದ್ದಾರೆ. 57. ಅವರು (ಅಡಗಿಕೊಳ್ಳಲು) ಒಂದು ರಕ್ಷಣಾತಾಣವನ್ನು, ಗುಹೆಯನ್ನು ಅಥವಾ ನುಸುಳಿಕೊಳ್ಳಲು ಯಾವುದಾದರೂ ದ್ವಾರವನ್ನು ಕಂಡರೆ ಅದರ ಕಡೆಗೆ ದೌಡಾಯಿಸುತ್ತಾ ಓಡುತ್ತಾರೆ. 58. ದಾನಧರ್ಮಗಳನ್ನು ಹಂಚುವ ವಿಷಯದಲ್ಲಿ ನಿಮ್ಮನ್ನು ಟೀಕಿಸುವವರೂ ಅವರಲ್ಲಿದ್ದಾರೆ. ಅವರಿಗೆ ಅದರಿಂದ ಏನಾದರೂ ಕೊಟ್ಟುಬಿಟ್ಟರೆ ಸಂತೋಷವಾಗುತ್ತದೆ. ಅವರಿಗೆ ಏನೂ ಕೊಡದಿದ್ದರೆ ಅವರು ಸಿಟ್ಟಾಗುತ್ತಾರೆ. 59. ಅಲ್ಲಾಹು ಮತ್ತು ಅವನ ಸಂದೇಶವಾಹಕರು ಏನು ಕೊಟ್ಟರೋ ಅದರಲ್ಲಿ ಸಂತೃಪ್ತರಾಗಿ, “ನಮಗೆ ಅಲ್ಲಾಹು ಸಾಕು; ಅಲ್ಲಾಹು ಅವನ ಔದಾರ್ಯದಿಂದ ನಮಗೆ ಕೊಡುವನು ಮತ್ತು ಅವನ ಸಂದೇಶವಾಹಕರು ಕೂಡ ಕೊಡುವರು; ನಿಶ್ಚಯವಾಗಿಯೂ ನಾವು ಅಲ್ಲಾಹನಲ್ಲಿ ಮಾತ್ರ ನಿರೀಕ್ಷೆಯಿಡುತ್ತೇವೆ” ಎಂದು ಅವರು ಹೇಳುತ್ತಿದ್ದರೆ (ಎಷ್ಟು ಚೆನ್ನಾಗಿತ್ತು)!

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir