Iniciar sesión
Iniciar sesión
Iniciar sesión
Seleccionar idioma

At-Táuba 9:82 فليضحكوا قليلا وليبكوا كثيرا جزاء بما كانوا يكسبون ٨٢

Página 200 · Juz 10

فَلۡيَضۡحَكُواْ
قَلِيلٗا
وَلۡيَبۡكُواْ
كَثِيرٗا
جَزَآءَۢ
بِمَا
كَانُواْ
يَكۡسِبُونَ
٨٢
ಆದ್ದರಿಂದ ಅವರು ಮಾಡಿಟ್ಟ ದುಷ್ಕರ್ಮಗಳ ಫಲವಾಗಿ ಅವರು ಕನಿಷ್ಠ ನಗುತ್ತಿರಲಿ ಮತ್ತು ಗರಿಷ್ಠ ಅಳುತ್ತಿರಲಿ.
reading-goal:continue-reading

Leer q-and-a.tafsir

Ibn Kathir (Abridged)

Hypocrites rejoice because They remained behind from Tabuk!

Allah admonishes the hypocrites who lagged behind from the battle of Tabuk with the Companions of the Messenger of Allah ﷺ, rejoicing that they remained behind after the Messenger ﷺ departed for the battle,

وَكَرِهُواْ أَن يُجَهِدُواْ

(they ha

…

Hypocrites rejoice because They remained behind from Tabuk!

Allah admonishes the hypocrites who lagged behind from the battle of Tabuk with the Compani

…
Ver tafsirs

Leer related-content

81. (ಯುದ್ಧದಿಂದ ತಪ್ಪಿಸಿ) ಹಿಂದೆ ಉಳಿದವರು ಅಲ್ಲಾಹನ ಸಂದೇಶವಾಹಕರು ಯುದ್ಧಕ್ಕೆ ಹೊರಟ ನಂತರ ತಾವು ಹಿಂದೆ ಉಳಿದುದರ ಬಗ್ಗೆ ಸಂತೃಪ್ತರಾಗಿದ್ದಾರೆ. ಅವರು ತಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ಇಷ್ಟಪಡಲಿಲ್ಲ. ಅವರು ಹೇಳಿದರು: “ಈ ಉರಿಬಿಸಿಲಿನಲ್ಲಿ ಯುದ್ಧಕ್ಕೆ ಹೋಗಬೇಡಿ.” ಹೇಳಿರಿ: “ನರಕದ ಬೆಂಕಿ ಅದಕ್ಕಿಂತಲೂ ತೀಕ್ಷ್ಣ ಉರಿಯನ್ನು ಹೊಂದಿದೆ.” ಅವರು ಅದನ್ನು ಅರ್ಥಮಾಡಿಕೊಳ್ಳುತ್ತಿದ್ದರೆ! 82. ಆದ್ದರಿಂದ ಅವರು ಮಾಡಿಟ್ಟ ದುಷ್ಕರ್ಮಗಳ ಫಲವಾಗಿ ಅವರು ಕನಿಷ್ಠ ನಗುತ್ತಿರಲಿ ಮತ್ತು ಗರಿಷ್ಠ ಅಳುತ್ತಿರಲಿ. 83. (ಯುದ್ಧಾನಂತರ) ಅಲ್ಲಾಹು ನಿಮ್ಮನ್ನು (ಸುರಕ್ಷಿತವಾಗಿ) ಅವರಲ್ಲಿನ ಒಂದು ಗುಂಪಿನ ಬಳಿಗೆ ಹಿಂದಿರುಗಿಸಿದರೆ, ಇನ್ನೊಂದು ಯುದ್ಧಕ್ಕೆ ಬರುತ್ತೇವೆಂದು ಅವರು ನಿಮ್ಮಲ್ಲಿ ಅನುಮತಿ ಕೇಳುತ್ತಾರೆ. ಹೇಳಿರಿ: “ನೀವು ಯಾವತ್ತೂ ನನ್ನ ಜೊತೆಗೆ ಬರುವಂತಿಲ್ಲ. ನೀವು ಯಾವತ್ತೂ ನನ್ನ ಜೊತೆಗೂಡಿ ವೈರಿಗಳೊಡನೆ ಯುದ್ಧ ಮಾಡುವಂತಿಲ್ಲ. ನಿಶ್ಚಯವಾಗಿಯೂ ಮೊದಲ ಸಂದರ್ಭದಲ್ಲಿ ನೀವು (ಯುದ್ಧಕ್ಕೆ ಹೋಗದೆ) ಹಿಂದೆ ಉಳಿಯಲು ಇಷ್ಟಪಟ್ಟಿರಿ. ಆದ್ದರಿಂದ ನೀವು ಹಿಂದೆ ಉಳಿದವರೊಂದಿಗೇ ಇದ್ದುಕೊಳ್ಳಿ.” 84. ಅವರಲ್ಲಿ ಯಾರಾದರೂ ಇಹಲೋಕ ತ್ಯಜಿಸಿದರೆ ಅವನಿಗೆ ಅಂತ್ಯಕ್ರಿಯೆಯ ನಮಾಝ್ ಮಾಡಬೇಡಿ. ಅವನ ಸಮಾಧಿಯ ಬಳಿ ನಿಲ್ಲಬೇಡಿ. ನಿಶ್ಚಯವಾಗಿಯೂ ಅವರು ಅಲ್ಲಾಹನನ್ನು ಮತ್ತು ಅವನ ಸಂದೇಶವಾಹಕರನ್ನು ನಿಷೇಧಿಸಿದ್ದಾರೆ ಮತ್ತು ಅವಿಧೇಯರಾಗಿಯೇ ಪ್ರಾಣಬಿಟ್ಟಿದ್ದಾರೆ. 85. ಅವರ ಆಸ್ತಿ ಮತ್ತು ಮಕ್ಕಳನ್ನು ನೋಡಿ ಬೆರಗಾಗಬೇಡಿ. ಅಲ್ಲಾಹು ಅವುಗಳ ಮೂಲಕ ಅವರನ್ನು ಇಹಲೋಕದಲ್ಲೇ ಶಿಕ್ಷಿಸಲು ಮತ್ತು ಸತ್ಯನಿಷೇಧಿಗಳಾಗಿಯೇ ಅವರು ಪ್ರಾಣಬಿಡುವಂತಾಗಲು ಬಯಸುತ್ತಾನೆ. 86. “ಅಲ್ಲಾಹನಲ್ಲಿ ವಿಶ್ವಾಸವಿಡಿ ಮತ್ತು ಅವನ ಸಂದೇಶವಾಹಕರ ಜೊತೆಗೂಡಿ ಯುದ್ಧ ಮಾಡಿ” ಎಂಬ ಆಜ್ಞೆಯಿರುವ ಒಂದು ಅಧ್ಯಾಯವು ಅವತೀರ್ಣವಾದರೆ, ಅವರಲ್ಲಿನ ಧನಿಕರ ಒಂದು ಗುಂಪು ನಿಮ್ಮ ಬಳಿಗೆ ಬಂದು, “ದಯವಿಟ್ಟು ನಮ್ಮನ್ನು ಬಿಟ್ಟುಬಿಡಿ; ನಾವು (ನಮ್ಮ ಮನೆಯಲ್ಲೇ) ಉಳಿಯುತ್ತೇವೆ” ಎಂದು ಹೇಳುತ್ತಾ ನಿಮ್ಮಲ್ಲಿ (ಯುದ್ಧದಿಂದ ತಪ್ಪಿಸಿಕೊಳ್ಳಲು) ಅನುಮತಿ ಕೇಳಿದರು. 87. (ಯುದ್ಧದಿಂದ ವಿನಾಯಿತಿ ನೀಡಲಾದ) ಮಹಿಳೆಯರೊಡನೆ ಉಳಿದುಕೊಳ್ಳಲು ಅವರು ಇಷ್ಟಪಟ್ಟರು. ಅವರ ಹೃದಯಗಳಿಗೆ ಮೊಹರು ಹಾಕಲಾಗಿದೆ. ಆದ್ದರಿಂದ ಅವರು ಅರ್ಥಮಾಡಿಕೊಳ್ಳುವುದಿಲ್ಲ. 88. ಆದರೆ ಸಂದೇಶವಾಹಕರು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳು ತಮ್ಮ ತನು-ಧನಗಳಿಂದ ಯುದ್ಧ ಮಾಡಿದರು. ಅವರೇ ಒಳಿತನ್ನು ಹೊಂದಿರುವವರು. ಅವರೇ ಯಶಸ್ವಿಯಾದವರು. 89. ಅಲ್ಲಾಹು ಅವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿದ್ದಾನೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. ಅದೇ ಅತಿದೊಡ್ಡ ವಿಜಯ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir