وَلَا
تُصَلِّ
عَلَىٰٓ
أَحَدٖ
مِّنۡهُم
مَّاتَ
أَبَدٗا
وَلَا
تَقُمۡ
عَلَىٰ
قَبۡرِهِۦٓۖ
إِنَّهُمۡ
كَفَرُواْ
بِٱللَّهِ
وَرَسُولِهِۦ
وَمَاتُواْ
وَهُمۡ
فَٰسِقُونَ
٨٤
ಅವರ ಪೈಕಿ ಯಾವನು ಮರಣ ಹೊಂದಿದರೂ ಅವನಿಗೆ ತಾವು (ಮಯ್ಯಿತ್) ನಮಾಜು ಮಾಡ ಬೇಡಿರಿ. ಅವನ ಸಮಾಧಿ ಪಕ್ಕದಲ್ಲಿ ನಿಲ್ಲಬೇಡಿರಿ 1. ಏಕೆಂದರೆ ಅವರು ಅಲ್ಲಾಹು ಮತ್ತು ಅವನ ರಸೂಲರನ್ನು ನಿಷೇಧಿಸಿದರು. ಅವರು ಕರ್ಮಭ್ರಷ್ಟರಾಗಿರುವ ಸ್ಥಿತಿಯಲ್ಲಿ ಸತ್ತಿದ್ದಾರೆ