وَلَا
تُعۡجِبۡكَ
أَمۡوَٰلُهُمۡ
وَأَوۡلَٰدُهُمۡۚ
إِنَّمَا
يُرِيدُ
ٱللَّهُ
أَن
يُعَذِّبَهُم
بِهَا
فِي
ٱلدُّنۡيَا
وَتَزۡهَقَ
أَنفُسُهُمۡ
وَهُمۡ
كَٰفِرُونَ
٨٥
ಅವರ ಸೊತ್ತುಗಳೂ ಸಂತಾನಗಳೂ ನಿಮ್ಮನ್ನು ವಿಸ್ಮಯಗೊಳಿಸದಿರಲಿ1. ನಿಜವಾಗಿಯೂ ಅಲ್ಲಾಹು ಅವುಗಳ ಮೂಲಕ ಅವರನ್ನು ಇಹ ಲೋಕದಲ್ಲಿ ಶಿಕ್ಷಿಸಲಿಕ್ಕೂ ಅವರ ಪ್ರಾಣಗಳು ಸತ್ಯನಿಷೇಧಾ ವಸ್ಥೆಯಲ್ಲಿ ಹೊರಟು ಹೋಗುವಂತಾಗಲಿಕ್ಕೂ ನಿರ್ಧರಿಸಿದ್ದಾನೆ.