Ingia
Ingia
Ingia
Chagua Lugha

At-Tawba 9:98 ومن الاعراب من يتخذ ما ينفق مغرما ويتربص بكم الدواير عليهم دايرة السوء والله سميع عليم ٩٨

Ukurasa 202 · Juzuu 11

وَمِنَ
ٱلۡأَعۡرَابِ
مَن
يَتَّخِذُ
مَا
يُنفِقُ
مَغۡرَمٗا
وَيَتَرَبَّصُ
بِكُمُ
ٱلدَّوَآئِرَۚ
عَلَيۡهِمۡ
دَآئِرَةُ
ٱلسَّوۡءِۗ
وَٱللَّهُ
سَمِيعٌ
عَلِيمٞ
٩٨
(ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡಿದ್ದನ್ನು ದಂಡವೆಂದು ಪರಿಗಣಿಸುವವರು ಮತ್ತು ನಿಮಗೆ ಕೆಟ್ಟ ಕಾಲಚಕ್ರಗಳು ಬರುವುದನ್ನು ಕಾಯುವವರು ಮರುಭೂಮಿ ನಿವಾಸಿಗಳಾದ ಅರಬ್ಬಿಗಳಲ್ಲಿದ್ದಾರೆ. ಕೆಟ್ಟ ಕಾಲಚಕ್ರಗಳು ಅವರಿಗೇ ಬರಲಿ! ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
reading-goal:continue-reading

Soma q-and-a.tafsir

Ibn Kathir (Abridged)

The Bedouins are the Worst in Disbelief and Hypocrisy

Allah states that there are disbelievers, hypocrites and believers among the bedouins. He also states that the disbelief and hypocrisy of the bedouins is worse and deeper than the disbelief and hypocrisy of others. They are the most likely of bein

…

The Bedouins are the Worst in Disbelief and Hypocrisy

Allah states that there are disbelievers, hypocrites and believers among the bedouins. He also st

…
Tazama tafsirs

Soma related-content

94. ನೀವು (ಯುದ್ಧದಿಂದ) ಮರಳಿ ಅವರ ಬಳಿಗೆ ಹೋದಾಗ, ಅವರು ನಿಮ್ಮ ಮುಂದೆ ನೆಪಗಳನ್ನು ಹೇಳುತ್ತಾರೆ. ಹೇಳಿರಿ: “ನೀವು ನೆಪಗಳನ್ನು ಹೇಳಬೇಡಿ. ನಾವು ನಿಮ್ಮನ್ನು ಎಂದಿಗೂ ನಂಬುವುದಿಲ್ಲ. ನಿಮ್ಮ ಕೆಲವು ಸಮಾಚಾರಗಳನ್ನು ಅಲ್ಲಾಹು ನಮಗೆ ತಿಳಿಸಿದ್ದಾನೆ. ಅಲ್ಲಾಹು ಮತ್ತು ಅವನ ಸಂದೇಶವಾಹಕರು ನೀವು ಮಾಡುವ ಕೆಲಸವನ್ನು ನೋಡುತ್ತಾರೆ. ನಂತರ ನಿಮ್ಮನ್ನು ದೃಶ್ಯ-ಅದೃಶ್ಯಗಳನ್ನು ತಿಳಿದವನ (ಅಲ್ಲಾಹನ) ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ವಿವರಿಸಿಕೊಡುವನು.” 95. ನೀವು ಅವರ ಬಳಿಗೆ ಮರಳಿದಾಗ, ಅವರನ್ನು ಅವರ ಪಾಡಿಗೆ ಬಿಟ್ಟುಬಿಡುವುದಕ್ಕಾಗಿ ಅವರು ನಿಮ್ಮ ಮುಂದೆ ಅಲ್ಲಾಹನ ಹೆಸರಲ್ಲಿ ಆಣೆ ಮಾಡುತ್ತಾರೆ. ನೀವು ಅವರನ್ನು ಅವರ ಪಾಡಿಗೆ ಬಿಟ್ಟುಬಿಡಿ. ನಿಜವಾಗಿಯೂ ಅವರು ಹೊಲಸು ಜನರು. ಅವರ ವಾಸಸ್ಥಳ ನರಕವಾಗಿದೆ. ಅದು ಅವರು ಮಾಡಿದ ದುಷ್ಕರ್ಮಗಳ ಫಲವಾಗಿದೆ. 96. ನಿಮ್ಮ ಸಂಪ್ರೀತಿಯನ್ನು ಪಡೆಯಲು ಅವರು ಅಲ್ಲಾಹನ ಮೇಲೆ ಆಣೆ ಮಾಡುತ್ತಾರೆ. ನೀವು ಅವರ ಬಗ್ಗೆ ಸಂಪ್ರೀತರಾದರೂ, ಅಲ್ಲಾಹು ಆ ದುಷ್ಕರ್ಮಿಗಳ ಬಗ್ಗೆ ಖಂಡಿತ ಸಂಪ್ರೀತನಾಗುವುದಿಲ್ಲ. 97. ಮರುಭೂಮಿ ನಿವಾಸಿಗಳಾದ ಅರಬ್ಬಿಗಳು ಕಡು ನಿಷೇಧ ಮತ್ತು ಕಪಟತೆಯಿರುವ ಜನರಾಗಿದ್ದಾರೆ. ಅಲ್ಲಾಹು ಅವನ ಸಂದೇಶವಾಹಕರಿಗೆ ಅವತೀರ್ಣಗೊಳಿಸಿದ ನಿಯಮಗಳ ಬಗ್ಗೆ ಅಜ್ಞರಾಗಿರಲು ಅವರು ಹೆಚ್ಚು ಅರ್ಹರಾಗಿದ್ದಾರೆ. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ. 98. (ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡಿದ್ದನ್ನು ದಂಡವೆಂದು ಪರಿಗಣಿಸುವವರು ಮತ್ತು ನಿಮಗೆ ಕೆಟ್ಟ ಕಾಲಚಕ್ರಗಳು ಬರುವುದನ್ನು ಕಾಯುವವರು ಮರುಭೂಮಿ ನಿವಾಸಿಗಳಾದ ಅರಬ್ಬಿಗಳಲ್ಲಿದ್ದಾರೆ. ಕೆಟ್ಟ ಕಾಲಚಕ್ರಗಳು ಅವರಿಗೇ ಬರಲಿ! ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. 99. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರು ಮತ್ತು (ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡಿದ್ದನ್ನು ಅಲ್ಲಾಹನ ಸಾಮೀಪ್ಯ ಪಡೆಯುವ ಮತ್ತು ಸಂದೇಶವಾಹಕರ ಪ್ರಾರ್ಥನೆಗಳಲ್ಲಿ ಒಳಪಡುವ ಮಾರ್ಗವೆಂದು ಪರಿಗಣಿಸುವವರೂ ಕೂಡ ಆ ಮರುಭೂಮಿ ನಿವಾಸಿಗಳಾದ ಅರಬ್ಬಿಗಳಲ್ಲಿದ್ದಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅದು ಅವರಿಗೆ ಸಾಮೀಪ್ಯ ಪಡೆಯುವ ಮಾರ್ಗವಾಗಿದೆ. ಅಲ್ಲಾಹು ಅವರನ್ನು ತನ್ನ ಕರುಣೆಯಲ್ಲಿ ಸೇರಿಸುವನು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.

- Kannada Translation - Hamza Butur

reading-goal:continue-reading

Maelezo na Tafakari

reflection-not-available

Notes placeholders

Endelea Kuungana na Qur'ani ❤️

Vikumbusho vifupi vyenye maana vinavyoweka upya maisha yako, kukusaidia kutafakari na kuendelea kushikamana na Qur'ani.

Soma, Sikiliza, Tafuta, na Tafakari Qur'ani

Quran.com ni jukwaa linaloaminika na linalotumiwa na mamilioni duniani kote kusoma, kutafuta, kusikiliza na kutafakari kuhusu Qur'ani katika lugha tofauti. Inatoa huduma za tarjuma, tafsiri, vikariri, tarjuma ya neno kwa neno, na zana za ufahamu wa kina, kuifanya Qur'ani ipatikane na kila mtu.

Kama mbinu ya Sadaqah Jariyah, Quran.com imejitolea kusaidia watu kuunganishwa kwa kina na Qur'ani. Ikiungwa mkono na Quran.Foundation , shirika lisilo la faida la 501(c)(3), Quran.com inaendelea kukua kama rasilimali ya bila malipo na yenye thamani kwa wote, Alhamdulillah.

Chunguza
Nyumbani
Redio ya Qur'ani
Wasomaji
Kutuhusu
Watengenezaji
Sasisho za Bidhaa
Maoni
Msaada
Changia
Miradi Yetu
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Miradi isiyo ya faida inayomilikiwa, kusimamiwa, au kufadhiliwa na Quran.Foundation
Viungo Maarufu
Dua kutoka Quran
Aya ya Quran ya Siku
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Ramani ya tovutiFaraghaSheria na Masharti
© 2026 Quran.com. Haki Zote Zimehifadhiwa
Changia