প্রবেশ কর
প্রবেশ কর
প্রবেশ কর
ভাষা নির্বাচন কর

At-Tur 52:36 ام خلقوا السماوات والارض بل لا يوقنون ٣٦

পাতা ৪৭২ · জুজ ২৭

اَمْ
خَلَقُوا
السَّمٰوٰتِ
وَالْاَرْضَ ۚ
بَلْ
لَّا
یُوْقِنُوْنَ
۟ؕ
ಅವರೇ ಭೂಮ್ಯಾಕಾಶಗಳನ್ನು ಸೃಷ್ಟಿಸಿದರೇ? ಅಲ್ಲ, ವಾಸ್ತವವಾಗಿ ಅವರು ದೃಢವಿಶ್ವಾಸವಿಡುವುದಿಲ್ಲ.
আরও পড়ুন

তাফসীর পড়ুন

Tafsir Ahsanul Bayaan

নাকি তারা আকাশমন্ডলী ও পৃথিবী সৃষ্টি করেছে? বরং তারা নিশ্চিত বিশ্বাস রাখে না। [১]

[১] বরং তারা আল্লাহর প্রতিশ্রুতি ও শাস্তির ব্যাপারে সন্দেহে পড়ে আছে।

দেখুন তাফসির

প্রাসঙ্গিকভাবে পড়ুন

২৯. (ಪ್ರವಾದಿಯವರೇ) ನೀವು ಉಪದೇಶ ನೀಡಿರಿ. ನಿಮ್ಮ ಪರಿಪಾಲಕನ (ಅಲ್ಲಾಹನ) ಅನುಗ್ರಹದಿಂದ ನೀವು ಜ್ಯೋತಿಷಿಯೋ ಮಾನಸಿಕ ಅಸ್ವಸ್ಥರೋ ಅಲ್ಲ. ৩০. “ಇವನೊಬ್ಬ ಕವಿಯಾಗಿದ್ದಾನೆ. ಇವನಿಗೆ ಕೇಡುಗಾಲ (ಸಾವು) ಬರುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಅವರು (ಸತ್ಯನಿಷೇಧಿಗಳು) ಹೇಳುತ್ತಿದ್ದಾರೆಯೇ? ৩১. ಹೇಳಿರಿ: “ನೀವು ಕಾಯಿರಿ! ನಿಶ್ಚಯವಾಗಿಯೂ ನಾನೂ ನಿಮ್ಮೊಂದಿಗೆ ಕಾಯುವವರಲ್ಲಿ ಸೇರುವೆನು.” ৩২. ಅವರ ಮನಸ್ಸು ಅವರಿಗೆ ಇದನ್ನೇ ಕಲಿಸುತ್ತದೆಯೇ? ಅಥವಾ ಅವರು ಅತಿರೇಕಿಗಳಾದ ಜನರಾಗಿದ್ದಾರೆಯೇ? ৩৩. “ಅವನು ಇದನ್ನು ಸ್ವಯಂ ರಚಿಸಿದ್ದಾನೆ” ಎಂದು ಅವರು ಹೇಳುತ್ತಿದ್ದಾರೆಯೇ? ಅಲ್ಲ, ವಾಸ್ತವವಾಗಿ ಅವರು ವಿಶ್ವಾಸವಿಡುವುದಿಲ್ಲ. ৩৪. ಅವರು ಸತ್ಯವನ್ನೇ ಹೇಳುತ್ತಿದ್ದರೆ ಇದರಂತಿರುವ ಒಂದು ವಚನವನ್ನು ಅವರು ರಚಿಸಿ ತರಲಿ. ৩৫. ಅವರು (ಯಾವುದೇ ಸೃಷ್ಟಿಕರ್ತನಿಲ್ಲದೆ) ಸ್ವಯಂ ಅಸ್ತಿತ್ವಕ್ಕೆ ಬಂದರೇ? ಅಥವಾ ಅವರೇ ಅವರ ಸೃಷ್ಟಿಕರ್ತರಾಗಿದ್ದಾರೆಯೇ? ৩৬. ಅವರೇ ಭೂಮ್ಯಾಕಾಶಗಳನ್ನು ಸೃಷ್ಟಿಸಿದರೇ? ಅಲ್ಲ, ವಾಸ್ತವವಾಗಿ ಅವರು ದೃಢವಿಶ್ವಾಸವಿಡುವುದಿಲ್ಲ. ৩৭. ನಿಮ್ಮ ಪರಿಪಾಲಕನ (ಅಲ್ಲಾಹನ) ಬೊಕ್ಕಸಗಳು ಅವರ ಬಳಿಯಲ್ಲಿವೆಯೇ? ಅಥವಾ ಅವರು (ಆ ಬೊಕ್ಕಸಗಳ) ನಿರ್ವಾಹಕರೇ? ৩৮. ಅವರ ಬಳಿ ಒಂದು ಏಣಿಯಿದ್ದು ಅವರು ಅದನ್ನು ಏರಿ (ಆಕಾಶದ ಮಾತುಗಳನ್ನು) ಕಿವಿಗೊಟ್ಟು ಕೇಳುತ್ತಾರೆಯೇ? ಹಾಗಿದ್ದರೆ ಅವರಲ್ಲಿ ಕಿವಿಗೊಟ್ಟು ಕೇಳಿದ ವ್ಯಕ್ತಿ ಸ್ಪಷ್ಟ ಆಧಾರವನ್ನು ತರಲಿ. ৩৯. ಅಲ್ಲಾಹನಿಗೆ ಹೆಣ್ಣು ಮಕ್ಕಳು ಮತ್ತು ನಿಮಗೆ ಗಂಡು ಮಕ್ಕಳೇ? ৪০. ನೀವು ಅವರೊಡನೆ ಪ್ರತಿಫಲವನ್ನು ಕೇಳಿ ಅವರು (ಅದನ್ನು ನೀಡಲು ಸಾಧ್ಯವಾಗದೆ) ಸಾಲದ ಹೊರೆಯನ್ನು ಹೊರುತ್ತಿದ್ದಾರೆಯೇ? ৪১. ಅವರ ಬಳಿ ಅದೃಶ್ಯ ಜ್ಞಾನವಿದ್ದು ಅವರು ಅದನ್ನು ಬರೆಯುತ್ತಿದ್ದಾರೆಯೇ? ৪২. ಅವರು ಏನಾದರೂ ಪಿತೂರಿ ಮಾಡಲು ಬಯಸುತ್ತಿದ್ದಾರೆಯೇ? ಆದರೆ ಪಿತೂರಿಗೆ ಬಲಿಯಾಗುವವರು ಸತ್ಯನಿಷೇಧಿಗಳೇ ಆಗಿದ್ದಾರೆ. ৪৩. ಅವರಿಗೆ ಅಲ್ಲಾಹನ ಹೊರತು ಬೇರೆ ದೇವರಿದ್ದಾನೆಯೇ? ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ. ৪৪. ಅವರು ಆಕಾಶದಿಂದ ಒಂದು ತುಣುಕು ಉದುರುವುದನ್ನು ಕಂಡರೆ, “ಅದು ಪದರ ಪದರವಾಗಿ ಪೇರಿಸಿಟ್ಟ ಮೋಡ” ಎಂದು ಹೇಳುತ್ತಾರೆ. ৪৫. ಆದ್ದರಿಂದ ಅವರನ್ನು ಸ್ಮೃತಿ ತಪ್ಪುವಂತೆ ಮಾಡುವ ಅವರ ಆ ದಿನವನ್ನು ಭೇಟಿಯಾಗುವ ತನಕ ಅವರನ್ನು (ಅವರ ಪಾಡಿಗೆ) ಬಿಟ್ಟುಬಿಡಿ. ৪৬. ಆ ದಿನ ಅವರ ತಂತ್ರಗಾರಿಕೆಗಳು ಅವರಿಗೆ ಉಪಕಾರ ಮಾಡುವುದಿಲ್ಲ. ಅವರಿಗೆ ಸಹಾಯವೂ ದೊರೆಯುವುದಿಲ್ಲ. ৪৭. ನಿಶ್ಚಯವಾಗಿಯೂ ಅಕ್ರಮಿಗಳಿಗೆ ಇದರ ಹೊರತಾಗಿ ಬೇರೆ ಶಿಕ್ಷೆಯೂ ಇದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. ৪৮. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ತೀರ್ಮಾನವನ್ನು ತಾಳ್ಮೆಯಿಂದ ಕಾಯಿರಿ. ನಿಶ್ಚಯವಾಗಿಯೂ ನೀವು ನಮ್ಮ ಕಣ್ಣುಗಳ ಮುಂಭಾಗದಲ್ಲಿದ್ದೀರಿ. ನೀವು (ಬೆಳಗ್ಗೆ) ಎದ್ದೇಳುವಾಗ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ. ৪৯. ರಾತ್ರಿಯಲ್ಲೂ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ. ನಕ್ಷತ್ರಗಳು ಮರೆಯಾಗುವ ಸಮಯದಲ್ಲೂ ಸಹ.

- Kannada Translation - Hamza Butur

আরও পড়ুন

নোট এবং প্রতিফলন

এই পদটি সম্পর্কে আপনার কোনো টীকা বা ভাবনা নেই।

Notes placeholders

কুরআনের সাথে সংযুক্ত থাকুন ❤️

নিজেকে নতুন করে শুরু করতে, আত্ম-বিশ্লেষণ করতে এবং কুরআনের সাথে সংযুক্ত থাকতে কিছু সংক্ষিপ্ত ও অর্থপূর্ণ অনুস্মারক।

কুরআন পড়ুন, শুনুন, অনুসন্ধান করুন এবং চিন্তা করুন

Quran.com হল একটি বিশ্বস্ত প্ল্যাটফর্ম যা বিশ্বব্যাপী লক্ষ লক্ষ মানুষ বিভিন্ন ভাষায় কুরআন পড়তে, অনুসন্ধান করতে, শুনতে এবং তার উপর চিন্তাভাবনা করার জন্য ব্যবহার করে। এটি অনুবাদ, তাফসির, তেলাওয়াত, শব্দে শব্দ অনুবাদ এবং গভীর অধ্যয়নের জন্য সরঞ্জাম সরবরাহ করে, যা সকলের কাছে কুরআনকে সহজলভ্য করে তোলে।

সাদাকাহ জারিয়াহ হিসেবে, Quran.com মানুষকে কুরআনের সাথে গভীরভাবে সংযুক্ত হতে সাহায্য করার জন্য নিবেদিতপ্রাণ। Quran.Foundation দ্বারা সমর্থিত, একটি 501(c)(3) অলাভজনক সংস্থা, Quran.com সকলের জন্য একটি বিনামূল্যের এবং মূল্যবান সম্পদ হিসেবে বেড়ে চলেছে, আলহামদুলিল্লাহ.

নেভিগেট করুন
বাড়ি
কোরআন রেডিও
আবৃত্তিকারী
আমাদের সম্পর্কে
বিকাশকারীরা
পণ্য আপডেট
প্রতিক্রিয়া
সাহায্য
দান করুন
আমাদের প্রকল্পগুলি
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Quran.Foundation এর মালিকানাধীন, পরিচালিত, অথবা স্পন্সরকৃত অলাভজনক প্রকল্প।
জনপ্রিয় লিঙ্ক
কুরআন থেকে দোয়া
দিনের কুরআনের আয়াত
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
সাইটম্যাপগোপনীয়তাশর্তাবলী
© ২০২৬ Quran.com. সমস্ত অধিকার সংরক্ষিত
অবদান রাখুন