Az-Zukhruf 43:20 — Kannada Translation وقالوا لو شاء الرحمان ما عبدناهم ما لهم بذالك من علم ان هم الا يخرصون ٢٠
وَقَالُواْ
لَوۡ
شَآءَ
ٱلرَّحۡمَٰنُ
مَا
عَبَدۡنَٰهُمۗ
مَّا
لَهُم
بِذَٰلِكَ
مِنۡ
عِلۡمٍۖ
إِنۡ
هُمۡ
إِلَّا
يَخۡرُصُونَ
٢٠
``ಕಾರುಣ್ಯವಂತನಾದ ಅಲ್ಲಾಹು ಇಚ್ಛಿಸುತ್ತಿದ್ದರೆ ನಾವು ದೇವಚರರನ್ನು ಆರಾಧಿಸುತ್ತಿರಲಿಲ್ಲ’’ ಎಂದು ಅವರು ಹೇಳುತ್ತಾರೆ 1. ಅದರ ಕುರಿತು ಅವರಿಗೆ ಯಾವುದೇ ಅರಿವಿಲ್ಲ. ಅವರು ಕೇವಲ ಊಹೆಯಿಂದ ಹೇಳುತ್ತಿದ್ದಾರಷ್ಟೆ.