Iniciar sesión
Iniciar sesión
Iniciar sesión
Seleccionar idioma

Az-Zújruf 43:32 اهم يقسمون رحمت ربك نحن قسمنا بينهم معيشتهم في الحياة الدنيا ورفعنا بعضهم فوق بعض درجات ليتخذ بعضهم بعضا سخريا ورحمت ربك خير مما يجمعون ٣٢

Página 491 · Juz 25

أَهُمۡ
يَقۡسِمُونَ
رَحۡمَتَ
رَبِّكَۚ
نَحۡنُ
قَسَمۡنَا
بَيۡنَهُم
مَّعِيشَتَهُمۡ
فِي
ٱلۡحَيَوٰةِ
ٱلدُّنۡيَاۚ
وَرَفَعۡنَا
بَعۡضَهُمۡ
فَوۡقَ
بَعۡضٖ
دَرَجَٰتٖ
لِّيَتَّخِذَ
بَعۡضُهُم
بَعۡضٗا
سُخۡرِيّٗاۗ
وَرَحۡمَتُ
رَبِّكَ
خَيۡرٞ
مِّمَّا
يَجۡمَعُونَ
٣٢
ಇವರೇ ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯನ್ನು ಪಾಲು ಮಾಡುವವರು? ಇಹಲೋಕದಲ್ಲಿ ನಾವೇ ಅವರ ಉಪಜೀವನವನ್ನು ಅವರ ನಡುವೆ ಹಂಚಿದ್ದೇವೆ. ಅವರಲ್ಲಿ ಒಬ್ಬರು ಇನ್ನೊಬ್ಬರನ್ನು ಕೆಳದರ್ಜೆಯವರನ್ನಾಗಿ ಮಾಡಿಕೊಳ್ಳಲು ನಾವು ಅವರಲ್ಲಿ ಕೆಲವರಿಗೆ ಇತರರಿಗಿಂತ ಉನ್ನತ ಸ್ಥಾನಮಾನವನ್ನು ನೀಡಿದ್ದೇವೆ. ಅವರು ಸಂಗ್ರಹಿಸಿಡುವ ಎಲ್ಲಾ ವಸ್ತುಗಳಿಗಿಂತಲೂ ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯು ಶ್ರೇಷ್ಠವಾಗಿದೆ.
reading-goal:continue-reading

Leer q-and-a.tafsir

Ibn Kathir (Abridged)

Ibrahim's Declaration of Tawhid Here

Allah tells us about His servant, Messenger and close Friend, the leader of the monotheists and the father of all subsequent Prophets, from whom Quraysh were descended and claimed to have taken their religion. He disowned his father's and his people's worship of i

…

Ibrahim's Declaration of Tawhid Here

Allah tells us about His servant, Messenger and close Friend, the leader of the monotheists and the father of all

…
Ver tafsirs

Leer related-content

26. ಇಬ್ರಾಹೀಮ್ ತಮ್ಮ ತಂದೆ ಹಾಗೂ ಊರಿನ ಜನರೊಡನೆ ಹೇಳಿದ ಸಂದರ್ಭ: “ನಿಶ್ಚಯವಾಗಿಯೂ ನೀವು ಆರಾಧಿಸುತ್ತಿರುವ ದೇವರುಗಳಿಂದ ನಾನು ಸಂಪೂರ್ಣ ದೂರವಾಗಿದ್ದೇನೆ. 27. ನನ್ನನ್ನು ಸೃಷ್ಟಿಸಿದವನ ಹೊರತು. ನಿಶ್ಚಯವಾಗಿಯೂ ಅವನು ನನಗೆ ಸನ್ಮಾರ್ಗವನ್ನು ತೋರಿಸುತ್ತಾನೆ.” 28. ಇಬ್ರಾಹೀಮರು ಅದನ್ನು ತಮ್ಮ ಸಂತಾನಗಳಲ್ಲೂ ಅವಶೇಷಿಸುವ ಒಂದು ವಚನವಾಗಿ ಮಾಡಿದರು. ಜನರು (ಬಹುದೇವವಿಶ್ವಾಸದಿಂದ ಏಕದೇವವಿಶ್ವಾಸಕ್ಕೆ) ಮರಳುವುದಕ್ಕಾಗಿ. 29. ಅಲ್ಲ, ನಾನು ಅವರಿಗೆ ಮತ್ತು ಅವರ ಪೂರ್ವಜರಿಗೆ ಸವಲತ್ತುಗಳನ್ನು ನೀಡಿದೆನು. ಎಲ್ಲಿಯವರೆಗೆಂದರೆ ಸತ್ಯಸಂದೇಶ ಮತ್ತು ಅದನ್ನು ಸ್ಪಷ್ಟವಾಗಿ ವಿವರಿಸಿಕೊಡುವ ಒಬ್ಬ ಸಂದೇಶವಾಹಕರು ಅವರ ಬಳಿಗೆ ಬರುವವರೆಗೆ. 30. ಸತ್ಯವು ಅವರ ಬಳಿಗೆ ಬಂದಾಗ ಅವರು ಹೇಳಿದರು: “ಇದು ಮಾಟಗಾರಿಕೆಯಾಗಿದೆ. ನಿಶ್ಚಯವಾಗಿಯೂ ನಾವು ಇದನ್ನು ನಿಷೇಧಿಸುತ್ತೇವೆ.” 31. ಅವರು ಕೇಳಿದರು: “ಈ ಎರಡು ಊರುಗಳಲ್ಲಿರುವ (ಮಕ್ಕಾ ಮತ್ತು ತಾಯಿಫ್) ಯಾರಾದರೂ ಒಬ್ಬ ಮಹಾಪುರುಷನ ಮೇಲೆ ಈ ಕುರ್‌ಆನ್ ಏಕೆ ಅವತೀರ್ಣವಾಗಲಿಲ್ಲ?” 32. ಇವರೇ ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯನ್ನು ಪಾಲು ಮಾಡುವವರು? ಇಹಲೋಕದಲ್ಲಿ ನಾವೇ ಅವರ ಉಪಜೀವನವನ್ನು ಅವರ ನಡುವೆ ಹಂಚಿದ್ದೇವೆ. ಅವರಲ್ಲಿ ಒಬ್ಬರು ಇನ್ನೊಬ್ಬರನ್ನು ಕೆಳದರ್ಜೆಯವರನ್ನಾಗಿ ಮಾಡಿಕೊಳ್ಳಲು ನಾವು ಅವರಲ್ಲಿ ಕೆಲವರಿಗೆ ಇತರರಿಗಿಂತ ಉನ್ನತ ಸ್ಥಾನಮಾನವನ್ನು ನೀಡಿದ್ದೇವೆ. ಅವರು ಸಂಗ್ರಹಿಸಿಡುವ ಎಲ್ಲಾ ವಸ್ತುಗಳಿಗಿಂತಲೂ ನಿಮ್ಮ ಪರಿಪಾಲಕನ (ಅಲ್ಲಾಹನ) ದಯೆಯು ಶ್ರೇಷ್ಠವಾಗಿದೆ. 33. ಮನುಷ್ಯರೆಲ್ಲರೂ ಒಂದೇ (ಸತ್ಯನಿಷೇಧಿ) ಸಮುದಾಯವಾಗಿ ಮಾರ್ಪಡಲಾರರು ಎಂದಿದ್ದರೆ ಪರಮ ದಯಾಮಯನನ್ನು (ಅಲ್ಲಾಹನನ್ನು) ನಿಷೇಧಿಸುವವರ ಮನೆಗಳಿಗೆ ನಾವು ಬೆಳ್ಳಿಯ ಛಾವಣಿಗಳನ್ನು ಮತ್ತು ಮೇಲೇರಲು (ಬೆಳ್ಳಿಯ) ಮಟ್ಟಿಲುಗಳನ್ನು ನಿರ್ಮಿಸಿಕೊಡುತ್ತಿದ್ದೆವು. 34. ಅವರ ಮನೆಗಳಿಗೆ (ಬೆಳ್ಳಿಯ) ಬಾಗಿಲುಗಳನ್ನು ಮತ್ತು ಒರಗಿ ಕೂರಲು (ಬೆಳ್ಳಿಯ) ಮಂಚಗಳನ್ನು. 35. ಮತ್ತು ಸ್ವರ್ಣಾಲಂಕಾರಗಳನ್ನು. ಆದರೆ ಅವೆಲ್ಲವೂ ಇಹಲೋಕ ಜೀವನದ ಸವಲತ್ತುಗಳಾಗಿವೆ. ಪರಲೋಕವು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ದೇವಭಯವುಳ್ಳವರಿಗೆ ಮಾತ್ರವಾಗಿದೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir