Iniciar sesión
Iniciar sesión
Iniciar sesión
Seleccionar idioma

Az-Zújruf 43:48 وما نريهم من اية الا هي اكبر من اختها واخذناهم بالعذاب لعلهم يرجعون ٤٨

Página 493 · Juz 25

وَمَا
نُرِيهِم
مِّنۡ
ءَايَةٍ
إِلَّا
هِيَ
أَكۡبَرُ
مِنۡ
أُخۡتِهَاۖ
وَأَخَذۡنَٰهُم
بِٱلۡعَذَابِ
لَعَلَّهُمۡ
يَرۡجِعُونَ
٤٨
ನಾವು ಅವರಿಗೆ ತೋರಿಸುತ್ತಿದ್ದ ಒಂದೊಂದು ದೃಷ್ಟಾಂತವು ಇನ್ನೊಂದು ದೃಷ್ಟಾಂತಕ್ಕಿಂತ ದೊಡ್ಡದಾಗಿತ್ತು. ನಾವು ಅವರನ್ನು ಶಿಕ್ಷೆಯ ಮೂಲಕ ಹಿಡಿದೆವು. ಅವರು ಮರಳಿ ಬರುವುದಕ್ಕಾಗಿ.
Continuar leyendo

Lee Tafsir

Ibn Kathir (Abridged)

Musa was sent with the Message of Tawhid to Fir`awn and His Chiefs

Here Allah tells us about His servant and Messenger Musa, peace be upon him, and how He sent him to Fir`awn and his chiefs. That is, his governors, ministers, leaders and followers among the Egyptians and the Children of Israel. Allah

…

Musa was sent with the Message of Tawhid to Fir`awn and His Chiefs

Here Allah tells us about His servant and Messenger Musa, peace be upon him, and how

…
Ver Tafsires

Leer en contexto

46. ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊಂದಿಗೆ ಫರೋಹ ಮತ್ತು ಅವನ ಮುಖಂಡರ ಕಡೆಗೆ ಕಳುಹಿಸಿದೆವು. ಮೂಸಾ ಹೇಳಿದರು: “ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕನಾಗಿದ್ದೇನೆ.” 47. ಅವರು ನಮ್ಮ ದೃಷ್ಟಾಂತಗಳೊಂದಿಗೆ ಅವರ ಬಳಿಗೆ ಬಂದಾಗ ಅವರು ಗಹಗಹಿಸಿ ನಗತೊಡಗಿದರು. 48. ನಾವು ಅವರಿಗೆ ತೋರಿಸುತ್ತಿದ್ದ ಒಂದೊಂದು ದೃಷ್ಟಾಂತವು ಇನ್ನೊಂದು ದೃಷ್ಟಾಂತಕ್ಕಿಂತ ದೊಡ್ಡದಾಗಿತ್ತು. ನಾವು ಅವರನ್ನು ಶಿಕ್ಷೆಯ ಮೂಲಕ ಹಿಡಿದೆವು. ಅವರು ಮರಳಿ ಬರುವುದಕ್ಕಾಗಿ. 49. ಅವರು ಹೇಳಿದರು: “ಓ ಮಾಟಗಾರನೇ! ನಿನ್ನ ಪರಿಪಾಲಕನು (ಅಲ್ಲಾಹು) ನಿನಗೆ ಏನು ವಾಗ್ದಾನ ಮಾಡಿದ್ದಾನೋ ಅದರ ಮೂಲಕ ಅವನನ್ನು ಕರೆದು ನಮಗೋಸ್ಕರ ಪ್ರಾರ್ಥಿಸು. ನಿಶ್ಚಯವಾಗಿಯೂ ನಾವು ಸನ್ಮಾರ್ಗದಲ್ಲಾಗುವೆವು.” 50. ಆದರೆ ನಾವು ಅವರಿಂದ ಶಿಕ್ಷೆಯನ್ನು ನಿವಾರಿಸಿದಾಗ ಅಗೋ! ಅವರು ಮಾತು ತಪ್ಪುತ್ತಿದ್ದಾರೆ. 51. ಫರೋಹ ತನ್ನ ಜನರನ್ನು ಕರೆದು ಘೋಷಿಸಿದನು: “ಓ ನನ್ನ ಜನರೇ! ಈಜಿಪ್ಟಿನ ಸಾಮ್ರಾಜ್ಯವು ನನ್ನದಲ್ಲವೇ? ಈ ನದಿಗಳು ನನ್ನ (ಅರಮನೆಯ) ತಳಭಾಗದಿಂದ ಹರಿಯುತ್ತಿವೆ. ನೀವು ನೋಡುವುದಿಲ್ಲವೇ? 52. ಮಾತನಾಡಲು ಕೂಡ ಸರಿಯಾಗಿ ಬರದ ಈ ಅಲ್ಪನಿಗಿಂತ ನಾನು ಶ್ರೇಷ್ಠನಲ್ಲವೇ? 53. ಈತನಿಗೆ ಸ್ವರ್ಣ ಕಡಗಗಳನ್ನು ಏಕೆ ತೊಡಿಸಲಾಗಿಲ್ಲ? ಅಥವಾ ಈತನಿಗೆ ಸಹಾಯಕರಾಗಿ ದೇವದೂತರು‍ಗಳು ಏಕೆ ಬಂದಿಲ್ಲ?” 54. ಅವನು ತನ್ನ ಜನರನ್ನು ಮರುಳುಗೊಳಿಸಿದನು. ಅವರು ಅವನ ಮಾತನ್ನು ಅನುಸರಿಸಿದರು. ನಿಶ್ಚಯವಾಗಿಯೂ ಅವರು ದುಷ್ಕರ್ಮಿಗಳಾದ ಜನರಾಗಿದ್ದರು. 55. ಅವರು ನಮ್ಮನ್ನು ರೇಗಿಸಿದಾಗ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರೆಲ್ಲರನ್ನೂ ಮುಳುಗಿಸಿ ಕೊಂದೆವು. 56. ಹೀಗೆ ನಾವು ಅವರನ್ನು ಒಂದು ಪೂರ್ವ ಮಾದರಿಯಾಗಿ ಮತ್ತು ನಂತರದವರಿಗೆ ಒಂದು ಉದಾಹರಣೆಯಾಗಿ ಮಾಡಿದೆವು.

- Kannada Translation - Hamza Butur

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir