Se connecter
Se connecter
Se connecter
Sélectionner la langue

Az-Zuhruf 43:60 ولو نشاء لجعلنا منكم ملايكة في الارض يخلفون ٦٠

Page 493 · Juz 25

وَلَوۡ
نَشَآءُ
لَجَعَلۡنَا
مِنكُم
مَّلَٰٓئِكَةٗ
فِي
ٱلۡأَرۡضِ
يَخۡلُفُونَ
٦٠
ನಾವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿ ನಿಮ್ಮ ಬದಲಿಗೆ (ಒಬ್ಬರ ನಂತರ ಒಬ್ಬರು) ಉತ್ತರಾಧಿಕಾರಿಗಳಾಗಿ ಬರುವ ದೇವದೂತರು‍ಗಳನ್ನು ಉಂಟುಮಾಡುತ್ತಿದ್ದೆವು.
Lire la suite

Lisez le Tafsir

Ibn Kathir (Abridged)

The Contempt of the Quraysh for the son of Maryam, and His true Status with Allah

Allah tells us how the Quraysh persisted in their disbelief and stubborn arguments:

وَلَمَّا ضُرِبَ ابْنُ مَرْيَمَ مَثَلاً إِذَا قَوْمُكَ مِنْهُ يَصِدُّونَ

(And when the son of Maryam is quoted as an example, behold, y

…

The Contempt of the Quraysh for the son of Maryam, and His true Status with Allah

Allah tells us how the Quraysh persisted in their disbelief and stub

…
Vue Tafsirs

Lire dans le contexte

57. ಮರ್ಯಮರ ಪುತ್ರನನ್ನು (ಈಸಾರನ್ನು) ಉದಾಹರಣೆಯಾಗಿ ತೋರಿಸಲಾದಾಗ ಅಗೋ! ನಿಮ್ಮ ಜನರು ಅಟ್ಟಹಾಸದಿಂದ ನಗುತ್ತಿದ್ದಾರೆ. 58. ಅವರು ಕೇಳಿದರು: “ನಮ್ಮ ದೇವರುಗಳು ಶ್ರೇಷ್ಠರೋ ಅಥವಾ ಅವನೋ?” ಅವರು ಕೇವಲ ತರ್ಕಕ್ಕಾಗಿ ನಿಮ್ಮ ಮುಂದೆ ಅದನ್ನು ಹೇಳಿದ್ದರು. ವಾಸ್ತವವಾಗಿ, ಅವರು ಜಗಳಗಂಟಿ ಜನರಾಗಿದ್ದಾರೆ. 59. ಅವರು (ಈಸಾ) ಕೇವಲ ಒಬ್ಬ ದಾಸ. ನಾವು ಅವರಿಗೆ ಅನುಗ್ರಹವನ್ನು ನೀಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಮಾದರಿಯಾಗಿ ಮಾಡಿದೆವು. 60. ನಾವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿ ನಿಮ್ಮ ಬದಲಿಗೆ (ಒಬ್ಬರ ನಂತರ ಒಬ್ಬರು) ಉತ್ತರಾಧಿಕಾರಿಗಳಾಗಿ ಬರುವ ದೇವದೂತರು‍ಗಳನ್ನು ಉಂಟುಮಾಡುತ್ತಿದ್ದೆವು. 61. ನಿಶ್ಚಯವಾಗಿಯೂ ಅವರು (ಈಸಾ) ಅಂತ್ಯಸಮಯದ ಒಂದು ಚಿಹ್ನೆಯಾಗಿದ್ದಾರೆ. ಆದ್ದರಿಂದ ನೀವು ಅದರ (ಅಂತ್ಯಸಮಯದ) ವಿಷಯದಲ್ಲಿ ಸಂಶಯಪಡಬೇಡಿ. ನನ್ನನ್ನು ಅನುಸರಿಸಿರಿ. ಇದೇ ನೇರವಾದ ಮಾರ್ಗ. 62. ಶೈತಾನನು ನಿಮ್ಮನ್ನು (ನೇರಮಾರ್ಗದಿಂದ) ತಡೆಯದಿರಲಿ. ನಿಶ್ಚಯವಾಗಿಯೂ ಅವನು ನಿಮ್ಮ ಪ್ರತ್ಯಕ್ಷ ವೈರಿಯಾಗಿದ್ದಾನೆ. 63. ಈಸಾ ಪವಾಡಗಳೊಂದಿಗೆ ಬಂದು ಹೇಳಿದರು: “ನಿಶ್ಚಯವಾಗಿಯೂ ನಾನು ನಿಮ್ಮ ಬಳಿಗೆ ವಿವೇಕವನ್ನು ತಂದಿದ್ದೇನೆ. ನೀವು ಭಿನ್ನಮತ ತಳೆದಿರುವ ವಿಷಯಗಳಲ್ಲಿ ಕೆಲವನ್ನು ನಿಮಗೆ ವಿವರಿಸಿಕೊಡುವುದಕ್ಕಾಗಿ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ. 64. ನಿಶ್ಚಯವಾಗಿಯೂ ಅಲ್ಲಾಹನೇ ನನ್ನ ಮತ್ತು ನಿಮ್ಮ ಪರಿಪಾಲಕನು. ಆದ್ದರಿಂದ ಅವನನ್ನೇ ಆರಾಧಿಸಿರಿ. ಇದೇ ನೇರವಾದ ಮಾರ್ಗ.” 65. ನಂತರ (ಇಸ್ರಾಯೇಲರಲ್ಲಿದ್ದ) ಗುಂಪುಗಳು ಪರಸ್ಪರ ಭಿನ್ನಮತ ತಳೆದರು. ಆದ್ದರಿಂದ ಅಕ್ರಮಿಗಳಿಗೆ ಯಾತನಾಮಯ ದಿನದ ಶಿಕ್ಷೆಯಿಂದಾಗಿ ವಿನಾಶ ಕಾದಿದೆ! 66. ಅವರು ನಿರೀಕ್ಷಿಸದ ರೀತಿಯಲ್ಲಿ ಹಠಾತ್ತನೆ ಅಂತ್ಯಸಮಯವು ಅವರ ಬಳಿಗೆ ಬರುವುದನ್ನು ಅವರು ಕಾಯುತ್ತಿದ್ದಾರೆಯೇ? 67. ಅಂದು ಆಪ್ತಮಿತ್ರರು ಪರಸ್ಪರ ವೈರಿಗಳಾಗುವರು. ದೇವಭಯವುಳ್ಳವರ ಹೊರತು.

- Kannada Translation - Hamza Butur

Lire la suite

Notes et réflexions

Vous n'avez aucune note ni réflexion sur ce verset.

Notes placeholders

Restez connecté(e) avec le Coran ❤️

De courts rappels significatifs pour se recentrer, méditer et rester connecté(e) au Coran.

Lire, Écouter, Rechercher et Méditer sur le Coran

Quran.com est une plateforme fiable utilisée par des millions de personnes dans le monde pour lire, rechercher, écouter et méditer sur le Coran en plusieurs langues. Elle propose des traductions, des tafsirs, des récitations, des traductions mot à mot et des outils pour une étude plus approfondie, rendant le Coran accessible à tous.

En tant que Sadaqah Jariyah, Quran.com se consacre à aider les gens à se connecter profondément au Coran. Soutenu par Quran.Foundation , une organisation à but non lucratif 501(c)(3), Quran.com continue de se développer en tant que ressource gratuite et précieuse pour tous, Alhamdulillah.

Naviguer
Accueil
Quran Radio
Récitateurs
À propos de nous
Développeurs
Mises à jour du produit
Avis
Aider
Faire un don
Nos projets
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projets à but non lucratif détenus, gérés ou sponsorisés par Quran.Foundation
Liens populaires
Douas du Coran
Verset du Coran du jour
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Plan du site (sitemap)ConfidentialitéTermes et conditions
© 2026 Quran.com. Tous droits réservés
Contribuer