Ingia
Ingia
Ingia
Chagua Lugha

Az-Zukhruf 43:75 لا يفتر عنهم وهم فيه مبلسون ٧٥

Ukurasa 495 · Juzuu 25

لَا
يُفَتَّرُ
عَنۡهُمۡ
وَهُمۡ
فِيهِ
مُبۡلِسُونَ
٧٥
ಅದನ್ನು ಅವರಿಗೆ ಹಗುರಗೊಳಿಸಲಾಗುವುದೇ ಇಲ್ಲ. ಅವರು ಅದರಲ್ಲಿ ನಿರಾಶರಾಗಿ ಕಳೆಯುವರು.
reading-goal:continue-reading

Soma q-and-a.tafsir

Ibn Kathir (Abridged)

The Punishment of the Doomed

The description of the state of the blessed is followed by a description of the state of the doomed.

إِنَّ الْمُجْرِمِينَ فِى عَذَابِ جَهَنَّمَ خَلِدُونَ لاَ يُفَتَّرُ عَنْهُمْ

(Verily, the criminals will be in the torment of Hell to abide therein forever. It will not be li

…

The Punishment of the Doomed

The description of the state of the blessed is followed by a description of the state of the doomed.

إِنَّ الْمُجْرِمِينَ ف

…
Tazama tafsirs

Soma related-content

68. (ದೇವಭಯವುಳ್ಳವರೊಡನೆ ಹೇಳಲಾಗುವುದು): “ಓ ನನ್ನ ದಾಸರೇ! ಇಂದು ನಿಮಗೆ ಯಾವುದೇ ಭಯವಿಲ್ಲ. ನೀವು ದುಃಖಿಸಬೇಕಾಗಿಯೂ ಇಲ್ಲ. 69. ಅವರು (ದಾಸರು) ಯಾರೆಂದರೆ, ನಮ್ಮ ವಚನಗಳಲ್ಲಿ ವಿಶ್ವಾಸವಿಟ್ಟವರು ಮತ್ತು ಮುಸ್ಲಿಮರಾದವರು (ನನ್ನ ಆಜ್ಞೆಗಳನ್ನು ಶಿರಸಾ ಪಾಲಿಸಿದವರು). 70. ನೀವು ಮತ್ತು ನಿಮ್ಮ ಪತ್ನಿಯರು ಸಂತೋಷದಿಂದ ಸ್ವರ್ಗವನ್ನು ಪ್ರವೇಶಿಸಿರಿ.” 71. ಸ್ವರ್ಣ ಬಟ್ಟಲುಗಳನ್ನು ಮತ್ತು ಲೋಟಗಳನ್ನು ಅವರ ಸುತ್ತಲೂ ತರಲಾಗುವುದು. ಅವರ ಮನಸ್ಸುಗಳು ಬಯಸುವುದೆಲ್ಲವೂ ಮತ್ತು ಅವರ ಕಣ್ಣುಗಳಿಗೆ ಆನಂದ ನೀಡುವುದೆಲ್ಲವೂ ಅಲ್ಲಿರುವುವು. ನೀವು ಅದರಲ್ಲಿ ಶಾಶ್ವತವಾಗಿ ವಾಸಿಸುವಿರಿ. 72. ಆ ಸ್ವರ್ಗವನ್ನು ನೀವು ಮಾಡಿರುವ ಕರ್ಮಗಳ ಕಾರಣ ನಿಮಗೆ ಉತ್ತರಾಧಿಕಾರವಾಗಿ ನೀಡಲಾಗಿದೆ. 73. ಅಲ್ಲಿ ನಿಮಗೆ ಯಥೇಷ್ಟ ಹಣ್ಣು-ಹಂಪಲುಗಳಿವೆ. ಅದರಿಂದ ನೀವು ತಿನ್ನುವಿರಿ. 74. ನಿಶ್ಚಯವಾಗಿಯೂ ಅಪರಾಧಿಗಳು ನರಕದ ಶಿಕ್ಷೆಯಲ್ಲಿ ಶಾಶ್ವತವಾಗಿ ವಾಸಿಸುವರು. 75. ಅದನ್ನು ಅವರಿಗೆ ಹಗುರಗೊಳಿಸಲಾಗುವುದೇ ಇಲ್ಲ. ಅವರು ಅದರಲ್ಲಿ ನಿರಾಶರಾಗಿ ಕಳೆಯುವರು. 76. ನಾವು ಅವರಿಗೆ ಅನ್ಯಾಯ ಮಾಡಿಲ್ಲ. ಆದರೆ ಅವರೇ ಅವರಿಗೆ ಅನ್ಯಾಯ ಮಾಡಿದರು. 77. ಅವರು ಕೂಗಿ ಹೇಳುವರು: “ಓ ಮಾಲಿಕ್! ನಿಮ್ಮ ಪರಿಪಾಲಕನು (ಅಲ್ಲಾಹು) ನಮ್ಮನ್ನು ಮುಗಿಸಿ ಬಿಡಲು ಹೇಳಿ!” ಮಾಲಿಕ್ ಹೇಳುವರು: “ನೀವು (ಶಾಶ್ವತವಾಗಿ) ಇಲ್ಲೇ ವಾಸಿಸುವಿರಿ.” 78. ನಿಶ್ಚಯವಾಗಿಯೂ ನಾವು ಸತ್ಯವನ್ನು ನಿಮ್ಮ ಬಳಿಗೆ ತಂದಿದ್ದೆವು. ಆದರೆ ನಿಮ್ಮಲ್ಲಿ ಹೆಚ್ಚಿನವರು ಸತ್ಯವನ್ನು ದ್ವೇಷಿಸುತ್ತಿದ್ದರು. 79. ಅವರು ಯಾವುದಾದರೂ ವಿಷಯವನ್ನು ತೀರ್ಮಾನಿಸಿ ಬಿಟ್ಟಿದ್ದಾರೆಯೇ? ಹಾಗಾದರೆ ನಾವು ಕೂಡ ಒಂದು ವಿಷಯವನ್ನು ತೀರ್ಮಾನಿಸುವೆವು. 80. ಅವರ ರಹಸ್ಯ ಮಾತುಗಳನ್ನು ಮತ್ತು ಗುಪ್ತ ಸಂಭಾಷಣೆಗಳನ್ನು ನಾವು ಕೇಳುತ್ತಿಲ್ಲ ಎಂದು ಅವರು ಭಾವಿಸಿದ್ದಾರೆಯೇ? ಹೌದು! ನಮ್ಮ ದೂತರು ಅವರ ಬಳಿ ದಾಖಲಿಸುತ್ತಿದ್ದಾರೆ. 81. ಹೇಳಿರಿ: “ಪರಮ ದಯಾಮಯನಿಗೆ (ಅಲ್ಲಾಹನಿಗೆ) ಮಕ್ಕಳಿರುತ್ತಿದ್ದರೆ ನಾನೇ ಮೊತ್ತಮೊದಲು (ಅವರನ್ನು) ಆರಾಧಿಸುತ್ತಿದ್ದೆನು.” 82. ಭೂಮ್ಯಾಕಾಶಗಳ ಮತ್ತು ಮಹಾ ಸಿಂಹಾಸನದ ಪರಿಪಾಲಕನು (ಅಲ್ಲಾಹು) ಅವರು ಸುಳ್ಳು ಸುಳ್ಳಾಗಿ ಹೇಳುವ ಎಲ್ಲಾ ಆರೋಪಗಳಿಂದ ಎಷ್ಟೋ ಪರಿಶುದ್ಧನಾಗಿದ್ದಾನೆ. 83. ಆದ್ದರಿಂದ ನೀವು ಅವರನ್ನು ಅವರ ವ್ಯರ್ಥ ಮಾತುಗಳಲ್ಲಿ ಮತ್ತು ಆಟಗಳಲ್ಲಿ ತಲ್ಲೀನರಾಗಲು ಬಿಟ್ಟುಬಿಡಿ. ಎಲ್ಲಿಯರೆಗೆಂದರೆ ಅವರಿಗೆ ಎಚ್ಚರಿಕೆ ನೀಡಲಾದ ಆ ದಿನವನ್ನು ಅವರು ಎದುರುಗೊಳ್ಳುವ ತನಕ. 84. ಅವನೇ ಆಕಾಶದಲ್ಲಿರುವ ದೇವನು ಮತ್ತು ಭೂಮಿಯಲ್ಲಿಯೂ ಆರಾಧನೆಗೆ ಅರ್ಹನಾಗಿರುವವನು. ಅವನು ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ. 85. ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಆಧಿಪತ್ಯವು ಯಾರದ್ದೋ ಅವನು ಸಮೃದ್ಧಪೂರ್ಣನಾಗಿದ್ದಾನೆ. ಅಂತ್ಯದಿನದ ಜ್ಞಾನವಿರುವುದು ಅವನ ಬಳಿ ಮಾತ್ರ. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. 86. ಅವರು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತಿದ್ದಾರೋ ಅವರಿಗೆ ಶಿಫಾರಸು ಮಾಡುವ ಯಾವುದೇ ಅಧಿಕಾರವಿಲ್ಲ. ಸತ್ಯಕ್ಕೆ ಸಾಕ್ಷ್ಯ ವಹಿಸಿದವರು ಮತ್ತು ಜ್ಞಾನವುಳ್ಳವರ ಹೊರತು. 87. ನೀವು ಅವರೊಡನೆ, “ಅವರನ್ನು ಸೃಷ್ಟಿಸಿದ್ದು ಯಾರು?” ಎಂದು ಕೇಳಿದರೆ ಖಂಡಿತವಾಗಿಯೂ ಅವರು “ಅಲ್ಲಾಹು” ಎನ್ನುತ್ತಾರೆ. ಆದರೂ ಅವರನ್ನು ತಪ್ಪಿಸಲಾಗುತ್ತಿರುವುದು ಹೇಗೆ? 88. ಅವರು (ಪ್ರವಾದಿಯು ಹೆಚ್ಚಾಗಿ) ಹೇಳುವ ಈ ಮಾತು: “ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ ಇವರು ವಿಶ್ವಾಸವಿಡದ ಜನರಾಗಿದ್ದಾರೆ.” 89. ಆದ್ದರಿಂದ ನೀವು ಅವರಿಂದ ವಿಮುಖರಾಗಿ ಬಿಡಿ. ಅವರೊಡನೆ “ಸಲಾಂ” ಎಂದು ಹೇಳಿರಿ. ಅವರು ಸದ್ಯವೇ ತಿಳಿದುಕೊಳ್ಳುವರು.

- Kannada Translation - Hamza Butur

reading-goal:continue-reading

Maelezo na Tafakari

reflection-not-available

Notes placeholders

Endelea Kuungana na Qur'ani ❤️

Vikumbusho vifupi vyenye maana vinavyoweka upya maisha yako, kukusaidia kutafakari na kuendelea kushikamana na Qur'ani.

Soma, Sikiliza, Tafuta, na Tafakari Qur'ani

Quran.com ni jukwaa linaloaminika na linalotumiwa na mamilioni duniani kote kusoma, kutafuta, kusikiliza na kutafakari kuhusu Qur'ani katika lugha tofauti. Inatoa huduma za tarjuma, tafsiri, vikariri, tarjuma ya neno kwa neno, na zana za ufahamu wa kina, kuifanya Qur'ani ipatikane na kila mtu.

Kama mbinu ya Sadaqah Jariyah, Quran.com imejitolea kusaidia watu kuunganishwa kwa kina na Qur'ani. Ikiungwa mkono na Quran.Foundation , shirika lisilo la faida la 501(c)(3), Quran.com inaendelea kukua kama rasilimali ya bila malipo na yenye thamani kwa wote, Alhamdulillah.

Chunguza
Nyumbani
Redio ya Qur'ani
Wasomaji
Kutuhusu
Watengenezaji
Sasisho za Bidhaa
Maoni
Msaada
Changia
Miradi Yetu
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Miradi isiyo ya faida inayomilikiwa, kusimamiwa, au kufadhiliwa na Quran.Foundation
Viungo Maarufu
Dua kutoka Quran
Aya ya Quran ya Siku
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Ramani ya tovutiFaraghaSheria na Masharti
© 2026 Quran.com. Haki Zote Zimehifadhiwa
Changia