Log masuk
Log masuk
Log masuk
Pilih Bahasa

Az-Zumar 39:14 قل الله اعبد مخلصا له ديني ١٤

Halaman 460 · Juz 23

قُلِ
ٱللَّهَ
أَعۡبُدُ
مُخۡلِصٗا
لَّهُۥ
دِينِي
١٤
ಹೇಳಿರಿ: “ನಾನು ನನ್ನ ಆರಾಧನೆಯನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸುತ್ತೇನೆ.”
Teruskan Membaca

Baca Tafsir

Ibn Kathir (Abridged)

Creating Fear of the Punishment of Allah

Allah `says, say O Muhammad, even though you are the Messenger of Allah ﷺ:'

إِنِّى أَخَافُ إِنْ عَصَيْتُ رَبِّى عَذَابَ يَوْمٍ عَظِيمٍ

(Verily, if I disobey my Lord, I am afraid of the torment of a great Day.) meaning the Day of Resurrection. This is a condition

…

Creating Fear of the Punishment of Allah

Allah `says, say O Muhammad, even though you are the Messenger of Allah ﷺ:'

إِنِّى أَخَافُ إِنْ عَصَيْتُ رَبِّى

…
Lihat Tafsir

Baca dalam Konteks

10. ಹೇಳಿರಿ: “ಓ ನನ್ನ ಸತ್ಯವಿಶ್ವಾಸಿ ದಾಸರೇ! ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ಯಾರು ಈ ಐಹಿಕ ಜೀವನದಲ್ಲಿ ಒಳಿತು ಮಾಡುತ್ತಾರೋ ಅವರಿಗೆ ಒಳಿತಿದೆ. ಅಲ್ಲಾಹನ ಭೂಮಿಯು ವಿಶಾಲವಾಗಿದೆ. ನಿಶ್ಚಯವಾಗಿಯೂ ತಾಳ್ಮೆಯಿಂದಿರುವವರಿಗೆ ಅವರ ಪ್ರತಿಫಲವನ್ನು ಲೆಕ್ಕವಿಲ್ಲದೆ ಪೂರ್ಣವಾಗಿ ನೀಡಲಾಗುವುದು.” 11. ಹೇಳಿರಿ: “ಆರಾಧನೆಯನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸಬೇಕೆಂದು ನನಗೆ ಆಜ್ಞಾಪಿಸಲಾಗಿದೆ. 12. ನಾನು ಶರಣಾದವರಲ್ಲಿ ಮೊದಲಿಗನಾಗಬೇಕೆಂದೂ ನನಗೆ ಆಜ್ಞಾಪಿಸಲಾಗಿದೆ.” 13. ಹೇಳಿರಿ: “ನಾನು ನನ್ನ ಪರಿಪಾಲಕನ (ಅಲ್ಲಾಹನ) ಆಜ್ಞೋಲ್ಲಂಘನೆ ಮಾಡಿದರೆ ಒಂದು ಭಯಾನಕ ದಿನದ ಶಿಕ್ಷೆಯನ್ನು ನಿಶ್ಚಯವಾಗಿಯೂ ನಾನು ಭಯಪಡುತ್ತೇನೆ.” 14. ಹೇಳಿರಿ: “ನಾನು ನನ್ನ ಆರಾಧನೆಯನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸುತ್ತೇನೆ.” 15. ನೀವು ಅವನನ್ನು ಬಿಟ್ಟು ನಿಮಗೆ ಇಷ್ಟವಿರುವವರನ್ನು ಆರಾಧಿಸಿರಿ. ಹೇಳಿರಿ: “ಪುನರುತ್ಥಾನ ದಿನದಂದು ಯಾರು ಸ್ವಯಂ ತನ್ನನ್ನು ಮತ್ತು ತನ್ನ ಜನರನ್ನು ನಷ್ಟಹೊಂದುವಂತೆ ಮಾಡುತ್ತಾನೋ ಅವರೇ ನಷ್ಟಹೊಂದಿದವರು. ಅದೇ ಅತ್ಯಂತ ಸ್ಪಷ್ಟ ನಷ್ಟ.” 16. ಅವರಿಗೆ ಅವರ ಮೇಲ್ಭಾಗದಲ್ಲಿ ಅಗ್ನಿಯ ಮೇಲ್ಕಟ್ಟುಗಳಿವೆ. ಅವರ ತಳಭಾಗದಲ್ಲೂ ಮೇಲ್ಕಟ್ಟುಗಳಿವೆ. ಅಲ್ಲಾಹು ತನ್ನ ದಾಸರನ್ನು ಇದೇ ಶಿಕ್ಷೆಯ ಬಗ್ಗೆ ಭಯಪಡಿಸುತ್ತಿದ್ದಾನೆ. ಓ ನನ್ನ ದಾಸರೇ! ನನ್ನನ್ನು ಭಯಪಡಿರಿ. 17. ಯಾರು ಮಿಥ್ಯಾರಾಧ್ಯರ ಆರಾಧನೆಯನ್ನು ಬಿಟ್ಟು ಅಲ್ಲಾಹನ ಕಡೆಗೆ ವಿನಮ್ರವಾಗಿ ಮರಳುತ್ತಾರೋ ಅವರಿಗೆ ಸುವಾರ್ತೆಯಿದೆ. ನನ್ನ ದಾಸರಿಗೆ ಸುವಾರ್ತೆ ನೀಡಿರಿ. 18. ಅವರು ಯಾರೆಂದರೆ, ಮಾತುಗಳಿಗೆ ಕಿವಿಗೊಡುವವರು ಮತ್ತು ಅದರ ಅತ್ಯುತ್ತಮ ಭಾಗವನ್ನು ಅನುಸರಿಸುವವರು. ಇವರೇ ಅಲ್ಲಾಹನಿಂದ ಮಾರ್ಗದರ್ಶನ ಪಡೆದವರು ಮತ್ತು ಇವರೇ ಬುದ್ಧಿವಂತರು.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan