Log masuk
Log masuk
Log masuk
Pilih Bahasa

Az-Zumar 39:37 ومن يهد الله فما له من مضل اليس الله بعزيز ذي انتقام ٣٧

Halaman 462 · Juz 24

وَمَن
يَهۡدِ
ٱللَّهُ
فَمَا
لَهُۥ
مِن
مُّضِلٍّۗ
أَلَيۡسَ
ٱللَّهُ
بِعَزِيزٖ
ذِي
ٱنتِقَامٖ
٣٧
ಅಲ್ಲಾಹು ಯಾರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೋ ಅವನನ್ನು ದಾರಿತಪ್ಪಿಸಲು ಯಾರಿಗೂ ಸಾಧ್ಯವಿಲ್ಲ. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಲ್ಲವೇ?
reading-goal:continue-reading

Baca q-and-a.tafsir

Ibn Kathir (Abridged)

Allah is Sufficient for His Servant Allah says

أَلَيْسَ اللَّهُ بِكَافٍ عَبْدَهُ

(Is not Allah Sufficient for His servant) Some of them read it "His servants." It means that Allah is Sufficient for the one who worships Him and relies upon Him.

وَيُخَوِّفُونَكَ بِالَّذِينَ مِن دُونِهِ

(Yet they try to fr

…

Allah is Sufficient for His Servant Allah says

أَلَيْسَ اللَّهُ بِكَافٍ عَبْدَهُ

(Is not Allah Sufficient for His servant) Some of them read it "His ser

…
Lihat tafsirs

Baca related-content

32. ಅಲ್ಲಾಹನ ಮೇಲೆ ಸುಳ್ಳು ಹೇಳಿದವನಿಗಿಂತ ಮತ್ತು ಸತ್ಯವು ತನ್ನ ಬಳಿಗೆ ಬಂದಾಗ ಅದನ್ನು ನಿಷೇಧಿಸಿದವನಿಗಿಂತ ದೊಡ್ಡ ಅಕ್ರಮಿ ಯಾರು? ನರಕದಲ್ಲಿ ಸತ್ಯನಿಷೇಧಿಗಳಿಗೆ ಸ್ಥಳವಿಲ್ಲವೇ? 33. ಸತ್ಯಧರ್ಮವನ್ನು ತಂದವರು ಮತ್ತು ಅದರಲ್ಲಿ ವಿಶ್ವಾಸವಿಟ್ಟವರು ಯಾರೋ ಅವರೇ ದೇವಭಯವುಳ್ಳವರು. 34. ಅವರಿಗೆ ಅವರು ಇಚ್ಛಿಸುವುದೆಲ್ಲವೂ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿದೆ. ಅದು ಸಜ್ಜನರಿಗೆ ದೊರೆಯುವ ಪ್ರತಿಫಲವಾಗಿದೆ. 35. ಅಲ್ಲಾಹು ಅವರು ಮಾಡಿರುವ ಕೆಟ್ಟ ಕರ್ಮಗಳನ್ನು ಅಳಿಸುವುದಕ್ಕಾಗಿ ಮತ್ತು ಅವರು ಮಾಡಿರುವ ಉತ್ತಮ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲವನ್ನು ನೀಡುವುದಕ್ಕಾಗಿ. 36. ಅಲ್ಲಾಹು ಅವನ ದಾಸನಿಗೆ ಸಾಕಾಗುವುದಿಲ್ಲವೇ? ಅವರು ಅಲ್ಲಾಹನಲ್ಲದವರ ಬಗ್ಗೆ ಹೇಳಿ ನಿಮ್ಮನ್ನು ಹೆದರಿಸುತ್ತಾರೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಸನ್ಮಾರ್ಗ ತೋರಿಸುವವರು ಯಾರೂ ಇಲ್ಲ. 37. ಅಲ್ಲಾಹು ಯಾರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೋ ಅವನನ್ನು ದಾರಿತಪ್ಪಿಸಲು ಯಾರಿಗೂ ಸಾಧ್ಯವಿಲ್ಲ. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಲ್ಲವೇ? 38. “ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಯಾರು?” ಎಂದು ನೀವು ಅವರೊಡನೆ ಕೇಳಿದರೆ ಅವರು ಖಂಡಿತವಾಗಿಯೂ “ಅಲ್ಲಾಹು” ಎಂದು ಹೇಳುತ್ತಾರೆ. ಕೇಳಿರಿ: “ಹಾಗಾದರೆ ಅಲ್ಲಾಹನನ್ನು ಬಿಟ್ಟು ನೀವು ಕರೆದು ಪ್ರಾರ್ಥಿಸುತ್ತಿರುವ ದೇವರುಗಳ ಬಗ್ಗೆ ನೀವು ಯೋಚಿಸಿದ್ದೀರಾ? ಅಲ್ಲಾಹು ನನಗೆ ಏನಾದರೂ ತೊಂದರೆ ನೀಡಲು ಬಯಸಿದರೆ ಆ ತೊಂದರೆಯನ್ನು ನಿವಾರಿಸಲು ಅವರಿಗೆ ಸಾಧ್ಯವೇ? ಅಥವಾ ಅವನು ನನಗೆ ದಯೆ ತೋರಲು ಬಯಸಿದರೆ ಅವನ ದಯೆಯನ್ನು ತಡೆಯಲು ಅವರಿಗೆ ಸಾಧ್ಯವೇ?” ಹೇಳಿರಿ: “ನನಗೆ ಅಲ್ಲಾಹು ಸಾಕು. ಭರವಸೆಯಿಡುವವರು ಅವನಲ್ಲಿಯೇ ಭರವಸೆಯಿಡಲಿ.” 39. ಹೇಳಿರಿ: “ಓ ನನ್ನ ಜನರೇ! ನೀವು ನಿಮ್ಮ ಸ್ಥಾನದಲ್ಲಿ ಕಾರ್ಯ ನಿರ್ವಹಿಸಿರಿ. ನಿಶ್ಚಯವಾಗಿಯೂ ನಾನೂ ಕಾರ್ಯ ನಿರ್ವಹಿಸುತ್ತೇನೆ. ನೀವು ಸದ್ಯವೇ ತಿಳಿಯುವಿರಿ. 40. ಯಾರಿಗೆ ಅವಮಾನಗೊಳಿಸುವಂತಹ ಶಿಕ್ಷೆಯು ಬರಲಿದೆ ಮತ್ತು ಯಾರ ಮೇಲೆ ಶಾಶ್ವತ (ಪರಲೋಕದ) ಶಿಕ್ಷೆ ಎರಗಲಿದೆಯೆಂದು.” 41. ನಿಶ್ಚಯವಾಗಿಯೂ ನಾವು ಮನುಷ್ಯರಿಗೋಸ್ಕರ ಈ ಗ್ರಂಥವನ್ನು ನಿಮಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ಯಾರಾದರೂ ಸನ್ಮಾರ್ಗವನ್ನು ಸ್ವೀಕರಿಸಿದರೆ ಅವನು ಅವನ ಒಳಿತಿಗಾಗಿಯೇ ಅದನ್ನು ಸ್ವೀಕರಿಸುತ್ತಾನೆ. ಯಾರಾದರೂ ದುರ್ಮಾರ್ಗವನ್ನು ಆರಿಸಿದರೆ ಅವನು ಅವನ ಕೆಡುಕಿಗಾಗಿಯೇ ಅದನ್ನು ಆರಿಸುತ್ತಾನೆ. ನಿಮಗೆ ಅವರ ಮೇಲೆ ಯಾವುದೇ ಅಧಿಕಾರವಿಲ್ಲ.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan