Log masuk
Log masuk
Log masuk
Pilih Bahasa

Az-Zumar 39:47 ولو ان للذين ظلموا ما في الارض جميعا ومثله معه لافتدوا به من سوء العذاب يوم القيامة وبدا لهم من الله ما لم يكونوا يحتسبون ٤٧

Halaman 463 · Juz 24

وَلَوۡ
أَنَّ
لِلَّذِينَ
ظَلَمُواْ
مَا
فِي
ٱلۡأَرۡضِ
جَمِيعٗا
وَمِثۡلَهُۥ
مَعَهُۥ
لَٱفۡتَدَوۡاْ
بِهِۦ
مِن
سُوٓءِ
ٱلۡعَذَابِ
يَوۡمَ
ٱلۡقِيَٰمَةِۚ
وَبَدَا
لَهُم
مِّنَ
ٱللَّهِ
مَا
لَمۡ
يَكُونُواْ
يَحۡتَسِبُونَ
٤٧
ನಿಶ್ಚಯವಾಗಿಯೂ ಸತ್ಯನಿಷೇಧಿಗಳ ಬಳಿ ಭೂಮಿಯಲ್ಲಿರುವುದೆಲ್ಲವೂ ಮತ್ತು ಅದರಷ್ಟೇ ಬೇರೆಯೂ ಇದ್ದಿದ್ದರೆ, ಪುನರುತ್ಥಾನ ದಿನದ ಕೆಟ್ಟ ಶಿಕ್ಷೆಯಿಂದ ಪಾರಾಗಲು ಅವರು ಅವೆಲ್ಲವನ್ನೂ ಪರಿಹಾರವಾಗಿ ನೀಡುತ್ತಿದ್ದರು. ಅವರು ಭಾವಿಸಿರದಂತಹ ಅನೇಕ ವಿಷಯಗಳು ಅಲ್ಲಾಹನ ಕಡೆಯಿಂದ ಅವರಿಗೆ ಬಹಿರಂಗವಾಗುವುವು.
reading-goal:continue-reading

Baca q-and-a.tafsir

Ibn Kathir (Abridged)

How to supplicate After condemning the idolators for their love of Shirk and their hatred of Tawhid

Allah then says:

قُلِ اللَّهُمَّ فَاطِرَ السَّمَوَتِ وَالاٌّرْضِ عَالِمَ الْغَيْبِ وَالشَّهَدَةِ

(Say: "O Allah! Creator of the heavens and the earth! All-Knower of the unseen and the seen!...") meaning,

…

How to supplicate After condemning the idolators for their love of Shirk and their hatred of Tawhid

Allah then says:

قُلِ اللَّهُمَّ فَاطِرَ السَّمَوَتِ

…
Lihat tafsirs

Baca related-content

47. ನಿಶ್ಚಯವಾಗಿಯೂ ಸತ್ಯನಿಷೇಧಿಗಳ ಬಳಿ ಭೂಮಿಯಲ್ಲಿರುವುದೆಲ್ಲವೂ ಮತ್ತು ಅದರಷ್ಟೇ ಬೇರೆಯೂ ಇದ್ದಿದ್ದರೆ, ಪುನರುತ್ಥಾನ ದಿನದ ಕೆಟ್ಟ ಶಿಕ್ಷೆಯಿಂದ ಪಾರಾಗಲು ಅವರು ಅವೆಲ್ಲವನ್ನೂ ಪರಿಹಾರವಾಗಿ ನೀಡುತ್ತಿದ್ದರು. ಅವರು ಭಾವಿಸಿರದಂತಹ ಅನೇಕ ವಿಷಯಗಳು ಅಲ್ಲಾಹನ ಕಡೆಯಿಂದ ಅವರಿಗೆ ಬಹಿರಂಗವಾಗುವುವು. 48. ಅವರು ಮಾಡಿದ ಕರ್ಮಗಳ ದುಷ್ಪರಿಣಾಮಗಳು ಅವರಿಗೆ ಬಹಿರಂಗವಾಗುವುವು. ಅವರು ಏನನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಕೊಳ್ಳುವುದು. 49. ಮನುಷ್ಯನಿಗೆ ತೊಂದರೆಯುಂಟಾದರೆ ಅವನು ನಮ್ಮನ್ನು ಕರೆದು ಪ್ರಾರ್ಥಿಸುತ್ತಾನೆ. ನಂತರ ನಾವು ಅವನಿಗೆ ನಮ್ಮ ಕಡೆಯ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ, ಅವನು ಹೇಳುತ್ತಾನೆ: “ಇದು ನನ್ನ ಜ್ಞಾನದ ಕಾರಣದಿಂದ ನನಗೆ ನೀಡಲಾಗಿದೆ.” ಅಲ್ಲ, ವಾಸ್ತವವಾಗಿ ಅದೊಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. 50. ಅವರಿಗಿಂತ ಮೊದಲಿನವರೂ ಹೀಗೆಯೇ ಹೇಳಿದ್ದರು. ಆದರೆ ಅವರು ಸಂಪಾದಿಸಿದ ಯಾವುದೂ ಅವರಿಗೆ ಪ್ರಯೋಜನವಾಗಲಿಲ್ಲ. 51. ಅವರು ಮಾಡಿದ ಕರ್ಮಗಳ ದುಷ್ಪರಿಣಾಮಗಳು ಅವರ ಮೇಲೆರಗಿದವು. ಅದೇ ರೀತಿ ಇವರಲ್ಲಿರುವ ಅಕ್ರಮಿಗಳು ಮಾಡಿದ ಕರ್ಮಗಳ ದುಷ್ಪರಿಣಾಮಗಳು ಇವರ ಮೇಲೆರಗುವುವು. ಇವರಿಗೆ ನಮ್ಮನ್ನು ಸೋಲಿಸಲಾಗದು. 52. ಅಲ್ಲಾಹು ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆಂದು ಅವರಿಗೆ ತಿಳಿದಿಲ್ಲವೇ? ನಿಶ್ಚಯವಾಗಿಯೂ ಸತ್ಯವಿಶ್ವಾಸವಿಡುವ ಜನರಿಗೆ ಇದರಲ್ಲಿ ದೃಷ್ಟಾಂತಗಳಿವೆ.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan