وَمَا
قَدَرُواْ
ٱللَّهَ
حَقَّ
قَدۡرِهِۦ
وَٱلۡأَرۡضُ
جَمِيعٗا
قَبۡضَتُهُۥ
يَوۡمَ
ٱلۡقِيَٰمَةِ
وَٱلسَّمَٰوَٰتُ
مَطۡوِيَّٰتُۢ
بِيَمِينِهِۦۚ
سُبۡحَٰنَهُۥ
وَتَعَٰلَىٰ
عَمَّا
يُشۡرِكُونَ
٦٧
ಇವರು ಅಲ್ಲಾಹನನ್ನು ಗೌರವಿಸಬೇಕಾದ ರೀತಿಯಲ್ಲಿ ಗೌರವಿಸಲಿಲ್ಲ. ಪುನರುತ್ಥಾನ ದಿನ ಇಡೀ ಭೂಮಿಯು ಅವನ ಹಿಡಿತದಲ್ಲಿರುವುದು. ಆಕಾಶಗಳು ಅವನ ಶಕ್ತಿಯಲ್ಲಿ ಸುತ್ತಿಕೊಂಡಿರುವವು 1. ಇವರು ಎಸಗುತ್ತಿರುವ ಬಹುದೇವಾರಾಧನೆಯಿಂದ ಅವನು ಪಾವನನೂ ಪರಮೋ ನ್ನತನೂ ಆಗಿರುತ್ತಾನೆ.