Log masuk
Log masuk
Log masuk
Pilih Bahasa

Faatir 35:18 ولا تزر وازرة وزر اخرى وان تدع مثقلة الى حملها لا يحمل منه شيء ولو كان ذا قربى انما تنذر الذين يخشون ربهم بالغيب واقاموا الصلاة ومن تزكى فانما يتزكى لنفسه والى الله المصير ١٨

Halaman 436 · Juz 22

وَلَا
تَزِرُ
وَازِرَةٞ
وِزۡرَ
أُخۡرَىٰۚ
وَإِن
تَدۡعُ
مُثۡقَلَةٌ
إِلَىٰ
حِمۡلِهَا
لَا
يُحۡمَلۡ
مِنۡهُ
شَيۡءٞ
وَلَوۡ
كَانَ
ذَا
قُرۡبَىٰٓۗ
إِنَّمَا
تُنذِرُ
ٱلَّذِينَ
يَخۡشَوۡنَ
رَبَّهُم
بِٱلۡغَيۡبِ
وَأَقَامُواْ
ٱلصَّلَوٰةَۚ
وَمَن
تَزَكَّىٰ
فَإِنَّمَا
يَتَزَكَّىٰ
لِنَفۡسِهِۦۚ
وَإِلَى
ٱللَّهِ
ٱلۡمَصِيرُ
١٨
ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ಪಾಪಭಾರವನ್ನು ಹೊತ್ತು ಕಷ್ಟಪಡುವವನು ತನ್ನ ಭಾರವನ್ನು ಹೊರಲು ಯಾರನ್ನಾದರೂ ಕರೆದರೆ, ಅವನು ಅದರಿಂದ ಏನನ್ನೂ ಹೊರುವುದಿಲ್ಲ. ಅವನು ಹತ್ತಿರದ ಸಂಬಂಧಿಯಾಗಿದ್ದರೂ ಸಹ. ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಅದೃಶ್ಯ ಸ್ಥಿತಿಯಲ್ಲಿ ಭಯಪಡುವವರಿಗೆ ಮತ್ತು ನಮಾಝ್ ಸಂಸ್ಥಾಪಿಸುವವರಿಗೆ ಮಾತ್ರ ನೀವು ನೀಡುವ ಎಚ್ಚರಿಕೆ ಪ್ರಯೋಜನಕಾರಿಯಾಗುತ್ತದೆ. ಯಾರು ಪರಿಶುದ್ಧನಾಗುತ್ತಾನೋ ಅವನು ಪರಿಶುದ್ಧನಾಗುವುದು ಅವನ ಒಳಿತಿಗೇ ಆಗಿದೆ. ಎಲ್ಲರೂ ಅಲ್ಲಾಹನ ಬಳಿಗೇ ಮರಳಿ ಹೋಗಬೇಕಾಗಿದೆ.
reading-goal:continue-reading

Baca q-and-a.tafsir

Ibn Kathir (Abridged)

Mankind is in need of Allah, and each Person will carry His own Burdens on the Day of Resurrection

Allah tells us that He has no need of anyone or anything else, but all of creation is in need of Him and is in a position of humility before Him. He says:

يأَيُّهَا النَّاسُ أَنتُمُ الْفُقَرَآءُ إِلَى ال
…

Mankind is in need of Allah, and each Person will carry His own Burdens on the Day of Resurrection

Allah tells us that He has no need of anyone or anyt

…
Lihat tafsirs

Baca related-content

15. ಓ ಮನುಷ್ಯರೇ! ನೀವು ಅಲ್ಲಾಹನ ಮೇಲೆ ಅವಲಂಬಿತರಾಗಿದ್ದೀರಿ. ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ. 16. ಅವನು ಇಚ್ಛಿಸಿದರೆ ನಿಮ್ಮನ್ನು ನಾಶ ಮಾಡಿ ಹೊಸದೊಂದು ಸೃಷ್ಟಿಯನ್ನು ತರುವನು. 17. ಅದು ಅಲ್ಲಾಹನ ಮಟ್ಟಿಗೆ ಕಷ್ಟವೇನೂ ಅಲ್ಲ. 18. ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ಪಾಪಭಾರವನ್ನು ಹೊತ್ತು ಕಷ್ಟಪಡುವವನು ತನ್ನ ಭಾರವನ್ನು ಹೊರಲು ಯಾರನ್ನಾದರೂ ಕರೆದರೆ, ಅವನು ಅದರಿಂದ ಏನನ್ನೂ ಹೊರುವುದಿಲ್ಲ. ಅವನು ಹತ್ತಿರದ ಸಂಬಂಧಿಯಾಗಿದ್ದರೂ ಸಹ. ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಅದೃಶ್ಯ ಸ್ಥಿತಿಯಲ್ಲಿ ಭಯಪಡುವವರಿಗೆ ಮತ್ತು ನಮಾಝ್ ಸಂಸ್ಥಾಪಿಸುವವರಿಗೆ ಮಾತ್ರ ನೀವು ನೀಡುವ ಎಚ್ಚರಿಕೆ ಪ್ರಯೋಜನಕಾರಿಯಾಗುತ್ತದೆ. ಯಾರು ಪರಿಶುದ್ಧನಾಗುತ್ತಾನೋ ಅವನು ಪರಿಶುದ್ಧನಾಗುವುದು ಅವನ ಒಳಿತಿಗೇ ಆಗಿದೆ. ಎಲ್ಲರೂ ಅಲ್ಲಾಹನ ಬಳಿಗೇ ಮರಳಿ ಹೋಗಬೇಕಾಗಿದೆ.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan