Iniciar sesión
Iniciar sesión
Iniciar sesión
Seleccionar idioma

Fátir 35:5 يا ايها الناس ان وعد الله حق فلا تغرنكم الحياة الدنيا ولا يغرنكم بالله الغرور ٥

Página 435 · Juz 22

يَٰٓأَيُّهَا
ٱلنَّاسُ
إِنَّ
وَعۡدَ
ٱللَّهِ
حَقّٞۖ
فَلَا
تَغُرَّنَّكُمُ
ٱلۡحَيَوٰةُ
ٱلدُّنۡيَا
وَلَا
يَغُرَّنَّكُم
بِٱللَّهِ
ٱلۡغَرُورُ
٥
ಓ ಮನುಷ್ಯರೇ! ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದ್ದರಿಂದ ಇಹಲೋಕ ಜೀವನವು ನಿಮ್ಮನ್ನು ಮರುಳುಗೊಳಿಸದಿರಲಿ. ನಯವಂಚಕನಾದ ಶೈತಾನನು ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ಮರುಳುಗೊಳಿಸದಿರಲಿ.
reading-goal:continue-reading

Leer q-and-a.tafsir

Ibn Kathir (Abridged)

Consolation in the fact that the previous Messengers were denied, and a reminder of the Resurrection

Allah says: `Even if these idolators who associate others with Allah disbelieve in you, O Muhammad, and go against the Message of Tawhid that you have brought, you have an example in the Messengers wh

…

Consolation in the fact that the previous Messengers were denied, and a reminder of the Resurrection

Allah says: `Even if these idolators who associate

…
Ver tafsirs

Leer related-content

1. ಭೂಮ್ಯಾಕಾಶಗಳನ್ನು ಸೃಷ್ಟಿಸಿದ ಮತ್ತು ದೇವದೂತರು‍ಗಳನ್ನು ಎರಡು, ಮೂರು ಹಾಗೂ ನಾಲ್ಕು ರೆಕ್ಕೆಗಳುಳ್ಳ ದೂತರಾಗಿ ಕಳುಹಿಸಿದ ಅಲ್ಲಾಹನಿಗೆ ಸರ್ವಸ್ತುತಿ. ಅವನು ಸೃಷ್ಟಿಯಲ್ಲಿ ಅವನು ಇಚ್ಛಿಸುವುದನ್ನು ಹೆಚ್ಚಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. 2. ಅಲ್ಲಾಹು ಜನರಿಗೆ ಯಾವುದೇ ದಯೆಯನ್ನು ತೆರೆದುಕೊಟ್ಟರೆ ಅದಕ್ಕೆ ತಡೆಯೊಡ್ಡಲು ಯಾರಿಗೂ ಸಾಧ್ಯವಿಲ್ಲ. ಅವನು ಏನಾದರೂ ತಡೆಹಿಡಿದರೆ ಅವನ ನಂತರ ಅದನ್ನು ಬಿಡಿಸಿಕೊಡುವವರು ಯಾರೂ ಇಲ್ಲ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. 3. ಓ ಜನರೇ! ಅಲ್ಲಾಹು ನಿಮಗೆ ದಯಪಾಲಿಸಿದ ಅನುಗ್ರಹವನ್ನು ಸ್ಮರಿಸಿರಿ. ಅಲ್ಲಾಹನನ್ನು ಬಿಟ್ಟು ಆಕಾಶ ಮತ್ತು ಭೂಮಿಯಿಂದ ನಿಮಗೆ ಉಪಜೀವನವನ್ನು ಒದಗಿಸುವ ಬೇರೆ ಸೃಷ್ಟಿಕರ್ತರಿದ್ದಾರೆಯೇ? ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಆದರೂ ನಿಮ್ಮನ್ನು ಹೇಗೆ ತಪ್ಪಿಸಿಬಿಡಲಾಗುತ್ತಿದೆ? 4. ಅವರು ನಿಮ್ಮನ್ನು ನಿಷೇಧಿಸಿದರೆ—ನಿಮಗಿಂತ ಮೊದಲೂ ಅನೇಕ ಸಂದೇಶವಾಹಕರುಗಳು ನಿಷೇಧಕ್ಕೊಳಗಾಗಿದ್ದಾರೆ. ಎಲ್ಲಾ ವಿಷಯಗಳನ್ನೂ ಅಲ್ಲಾಹನ ಕಡೆಗೇ ಮರಳಿಸಲಾಗುತ್ತದೆ. 5. ಓ ಮನುಷ್ಯರೇ! ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದ್ದರಿಂದ ಇಹಲೋಕ ಜೀವನವು ನಿಮ್ಮನ್ನು ಮರುಳುಗೊಳಿಸದಿರಲಿ. ನಯವಂಚಕನಾದ ಶೈತಾನನು ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ಮರುಳುಗೊಳಿಸದಿರಲಿ. 6. ನಿಶ್ಚಯವಾಗಿಯೂ ಶೈತಾನನು ನಿಮ್ಮ ವೈರಿಯಾಗಿದ್ದಾನೆ. ಆದ್ದರಿಂದ ಅವನನ್ನು ವೈರಿಯಾಗಿಯೇ ಸ್ವೀಕರಿಸಿರಿ. ಅವನು ತನ್ನ ಪಕ್ಷವನ್ನು ಕರೆಯುತ್ತಿರುವುದು ಅವರು ನರಕವಾಸಿಗಳಲ್ಲಿ ಸೇರಲೆಂದು ಮಾತ್ರವಾಗಿದೆ. 7. ಸತ್ಯನಿಷೇಧಿಗಳು ಯಾರೋ—ಅವರಿಗೆ ಕಠೋರ ಶಿಕ್ಷೆಯಿದೆ. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಕ್ಷಮೆ ಮತ್ತು ಮಹಾ ಪ್ರತಿಫಲವಿದೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir