Iniciar sesión
Iniciar sesión
Iniciar sesión
Seleccionar idioma

Fussílat 41:10 وجعل فيها رواسي من فوقها وبارك فيها وقدر فيها اقواتها في اربعة ايام سواء للسايلين ١٠

Página 477 · Juz 24

وَجَعَلَ
فِيهَا
رَوَٰسِيَ
مِن
فَوۡقِهَا
وَبَٰرَكَ
فِيهَا
وَقَدَّرَ
فِيهَآ
أَقۡوَٰتَهَا
فِيٓ
أَرۡبَعَةِ
أَيَّامٖ
سَوَآءٗ
لِّلسَّآئِلِينَ
١٠
ಅವನು ಭೂಮಿಯಲ್ಲಿ—ಅದರ ಮೇಲ್ಭಾಗದಲ್ಲಿ—ಪರ್ವತಗಳನ್ನು ಸ್ಥಾಪಿಸಿದನು ಮತ್ತು ಅದರಲ್ಲಿ ಸಮೃದ್ಧಿಯನ್ನಿಟ್ಟನು. ಅದರಲ್ಲಿರುವ (ನಿವಾಸಿಗಳ) ಆಹಾರಗಳನ್ನು ಅದರಲ್ಲಿ ನಿರ್ಣಯಿಸಿದನು. (ಅವನು ಇದನ್ನು ಮಾಡಿದ್ದು ಕೇವಲ) ನಾಲ್ಕು ದಿನಗಳಲ್ಲಿ. ಅಗತ್ಯವುಳ್ಳವರಿಗೆ ಸರಿಯಾದ ಪ್ರಮಾಣದಲ್ಲಿ.
reading-goal:continue-reading

Leer q-and-a.tafsir

Ibn Kathir (Abridged)

Some Details of the Creation of this Universe Here

Allah denounces the idolators who worship other gods apart from Him although He is the Creator, Subduer and Controller of all things. He says:

قُلْ أَءِنَّكُمْ لَتَكْفُرُونَ بِالَّذِى خَلَقَ الاٌّرْضَ فِى يَوْمَيْنِ وَتَجْعَلُونَ لَهُ أَندَاداً

(Say: "

…

Some Details of the Creation of this Universe Here

Allah denounces the idolators who worship other gods apart from Him although He is the Creator, Subd

…
Ver tafsirs

Leer related-content

9. ಹೇಳಿರಿ: “ಎರಡು ದಿನಗಳಲ್ಲಿ ಭೂಮಿಯನ್ನು ಸೃಷ್ಟಿಸಿದ (ಅಲ್ಲಾಹನನ್ನು) ನೀವು ನಿಷೇಧಿಸುತ್ತೀರಾ ಮತ್ತು ಅವನೊಂದಿಗೆ ಸರಿಸಾಟಿಗಳನ್ನು ಮಾಡುತ್ತೀರಾ? ಅವನೇ ಸರ್ವಲೋಕಗಳ ಪರಿಪಾಲಕ.” 10. ಅವನು ಭೂಮಿಯಲ್ಲಿ—ಅದರ ಮೇಲ್ಭಾಗದಲ್ಲಿ—ಪರ್ವತಗಳನ್ನು ಸ್ಥಾಪಿಸಿದನು ಮತ್ತು ಅದರಲ್ಲಿ ಸಮೃದ್ಧಿಯನ್ನಿಟ್ಟನು. ಅದರಲ್ಲಿರುವ (ನಿವಾಸಿಗಳ) ಆಹಾರಗಳನ್ನು ಅದರಲ್ಲಿ ನಿರ್ಣಯಿಸಿದನು. (ಅವನು ಇದನ್ನು ಮಾಡಿದ್ದು ಕೇವಲ) ನಾಲ್ಕು ದಿನಗಳಲ್ಲಿ. ಅಗತ್ಯವುಳ್ಳವರಿಗೆ ಸರಿಯಾದ ಪ್ರಮಾಣದಲ್ಲಿ. 11. ನಂತರ ಅವನು ಆಕಾಶದ ಕಡೆಗೆ ತಿರುಗಿದನು. ಅದು ಹೊಗೆಯಂತೆ ಇತ್ತು. ಅವನು ಅದರೊಂದಿಗೆ ಮತ್ತು ಭೂಮಿಯೊಂದಿಗೆ ಹೇಳಿದನು: “ನೀವು ಸ್ವಯಂಪ್ರೇರಣೆಯಿಂದ ಅಥವಾ ಬಲವಂತದಿಂದ ಬನ್ನಿರಿ.” ಅವೆರಡೂ ಹೇಳಿದವು: “ನಾವು ಸ್ವಯಂಪ್ರೇರಣೆಯಿಂದ ಬಂದಿದ್ದೇವೆ.” 12. ಅವನು ಎರಡು ದಿನಗಳಲ್ಲಿ ಏಳು ಆಕಾಶಗಳನ್ನು ನಿರ್ಮಿಸಿದನು. ಎಲ್ಲಾ ಆಕಾಶಗಳಿಗೂ ಅದರ ಕಾರ್ಯನಿರ್ವಹಣೆಯನ್ನು ಆದೇಶಿಸಿದನು. ನಾವು ಇಹಲೋಕದ ಆಕಾಶವನ್ನು ದೀಪಗಳಿಂದ ಅಲಂಕರಿಸಿದೆವು ಮತ್ತು ಸುರಕ್ಷಿತಗೊಳಿಸಿದೆವು. ಇದು ಪ್ರಬಲನು ಮತ್ತು ಸರ್ವಜ್ಞನಾದ ಅಲ್ಲಾಹನ ನಿರ್ಣಯವಾಗಿದೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir