Masuk
Masuk
Masuk
Pilih Bahasa

Fussilat 41:49 لا يسام الانسان من دعاء الخير وان مسه الشر فييوس قنوط ٤٩

Halaman 434 · Juz 25

لَا
یَسْـَٔمُ
الْاِنْسَانُ
مِنْ
دُعَآءِ
الْخَیْرِ ؗ
وَاِنْ
مَّسَّهُ
الشَّرُّ
فَیَـُٔوْسٌ
قَنُوْطٌ
۟
ಒಳಿತನ್ನು ಬೇಡಲು ಮನುಷ್ಯನಿಗೆ ಆಯಾಸವಾಗುವುದಿಲ್ಲ. ಆದರೆ ಅವನಿಗೆ ತೊಂದರೆಯುಂಟಾದರೆ ಅವನು ಹತಾಶ ಮತ್ತು ನಿರಾಶನಾಗುತ್ತಾನೆ.
reading-goal:continue-reading

Membaca q-and-a.tafsir

Ibn Kathir (Abridged)

Man is fickle when Ease comes to Him after Difficulty

Allah tells us that man never gets bored of asking his Lord for good things, such as wealth, physical health, etc., but if evil touches him -- i.e., trials and difficulties or poverty --

فَيَئُوسٌ قَنُوطٌ

(then he gives up all hope and is lost in de

…

Man is fickle when Ease comes to Him after Difficulty

Allah tells us that man never gets bored of asking his Lord for good things, such as wealth, phys

…
Melihat tafsirs

Membaca related-content

47. ಅಂತ್ಯಸಮಯದ ಕುರಿತಾದ ಜ್ಞಾನವನ್ನು ಅಲ್ಲಾಹನಿಗೆ ಮರಳಿಸಲಾಗುತ್ತದೆ. ಅವನ ತಿಳುವಳಿಕೆಯಿಲ್ಲದೆ ಯಾವುದೇ ಹಣ್ಣು ಅದರ ತೊಗಲಿನಿಂದ ಹೊರಹೊಮ್ಮುವುದಿಲ್ಲ. (ಅವನ ತಿಳುವಳಿಕೆಯಿಲ್ಲದೆ) ಯಾವುದೇ ಸ್ತ್ರೀ ಗರ್ಭ ಧರಿಸುವುದೋ ಹಡೆಯುವುದೋ ಇಲ್ಲ. “ನನ್ನ ಸಹಭಾಗಿಗಳು ಎಲ್ಲಿ?” ಎಂದು ಅವನು ಅವರನ್ನು ಕರೆದು ಕೇಳುವ ದಿನ! ಅವರು ಉತ್ತರಿಸುವರು: “ನಮ್ಮಲ್ಲಿ ಯಾರೂ ಅದಕ್ಕೆ ಸಾಕ್ಷಿಗಳಲ್ಲ ಎಂದು ನಾವು ನಿನಗೆ ತಿಳಿಸುತ್ತಿದ್ದೇವೆ.” 48. ಇದಕ್ಕೆ ಮೊದಲು ಅವರು ಕರೆದು ಪ್ರಾರ್ಥಿಸುತ್ತಿದ್ದವರೆಲ್ಲರೂ (ದೇವರುಗಳೆಲ್ಲರೂ) ಅವರನ್ನು ಬಿಟ್ಟು ಹೋಗುವರು. ಈಗ ಅವರನ್ನು ಪಾರು ಮಾಡುವವರು ಯಾರೂ ಇಲ್ಲವೆಂದು ಅವರಿಗೆ ಮನವರಿಕೆಯಾಗುವುದು. 49. ಒಳಿತನ್ನು ಬೇಡಲು ಮನುಷ್ಯನಿಗೆ ಆಯಾಸವಾಗುವುದಿಲ್ಲ. ಆದರೆ ಅವನಿಗೆ ತೊಂದರೆಯುಂಟಾದರೆ ಅವನು ಹತಾಶ ಮತ್ತು ನಿರಾಶನಾಗುತ್ತಾನೆ. 50. ಮನುಷ್ಯನಿಗೆ ವಿಪತ್ತು ಬಾಧಿಸಿದ ಬಳಿಕ ನಾವು ಅವನಿಗೆ ನಮ್ಮ ಕಡೆಯ ದಯೆಯ ರುಚಿಯನ್ನು ತೋರಿಸಿದರೆ, ನಿಶ್ಚಯವಾಗಿಯೂ ಅವನು ಹೇಳುವನು: “ಇದಕ್ಕೆ ನಾನು ಹಕ್ಕುಳ್ಳವನಾಗಿದ್ದೇನೆ. ಅಂತ್ಯಸಮಯವು ಸಂಭವಿಸುವುದೆಂದು ನಾನು ಭಾವಿಸುವುದಿಲ್ಲ. ಇನ್ನು ನನ್ನನ್ನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ಮರಳಿಸಲಾದರೂ ಸಹ ಅವನ ಬಳಿ ನನಗೆ ಒಳಿತು ಮಾತ್ರವೇ ಇರುತ್ತದೆ.” ಆ ಸತ್ಯನಿಷೇಧಿಗಳಿಗೆ ಅವರು ಮಾಡಿದ ಕರ್ಮಗಳ ಬಗ್ಗೆ ನಾವು ಖಂಡಿತ ತಿಳಿಸಿಕೊಡುವೆವು ಮತ್ತು ಅವರಿಗೆ ಕಠೋರ ಶಿಕ್ಷೆಯ ರುಚಿಯನ್ನು ಖಂಡಿತ ತೋರಿಸುವೆವು. 51. ನಾವು ಮನುಷ್ಯನಿಗೆ ಅನುಗ್ರಹವನ್ನು ದಯಪಾಲಿಸಿದರೆ ಅವನು ಮುಖ ತಿರುಗಿಸಿ ನಡೆಯುತ್ತಾನೆ ಮತ್ತು ತನ್ನಷ್ಟಕ್ಕೆ ದೂರ ಸರಿಯುತ್ತಾನೆ. ಆದರೆ ಅವನಿಗೆ ಆಪತ್ತು ಸಂಭವಿಸಿದರೆ ಅವನು ದೀರ್ಘ ಪ್ರಾರ್ಥನೆಗಳಲ್ಲಿ ತೊಡಗುತ್ತಾನೆ.

- Kannada Translation - Hamza Butur

reading-goal:continue-reading

Catatan dan Refleksi

reflection-not-available

Notes placeholders

Tetap Terhubung dengan Al-Quran ❤️

Pengingat singkat dan bermakna untuk menyegarkan diri, merenung, dan tetap terhubung dengan Al-Quran.

Baca, Dengarkan, Cari, dan Renungkan Al Quran

Quran.com adalah platform tepercaya yang digunakan jutaan orang di seluruh dunia untuk membaca, mencari, mendengarkan, dan merefleksikan Al-Qur'an dalam berbagai bahasa. Platform ini menyediakan terjemahan, tafsir, tilawah, terjemahan kata demi kata, dan berbagai alat untuk pembelajaran yang lebih mendalam, sehingga Al-Qur'an dapat diakses oleh semua orang.

Sebagai sebuah Sadaqah Jariyah, Quran.com berdedikasi untuk membantu orang-orang terhubung secara mendalam dengan Al-Qur'an. Didukung oleh Quran.Foundation , sebuah organisasi nirlaba 501(c)(3), Quran.com terus berkembang sebagai referensi yang sangat bernilai dan gratis untuk semua orang, Alhamdulillah.

Navigasi
Halaman Utama
Radio Qur'an
Qari
Tentang Kami
Pengembang
Pengkinian Produk
Beri Masukan
Bantuan
Menyumbang
Proyek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyek nirlaba yang dimiliki, dikelola, atau disponsori oleh Quran.Foundation
Link populer
Doa-doa dari Al-Quran
Ayat Al-Quran Hari Ini
Ayat Kursi
Surah Yasin
Surah Al Mulk
Surah Ar-Rahman
Surah Al Waqi'ah
Surah Al Kahfi
Surah Al Muzzammil
Peta situsKerahasiaanSyarat dan Ketentuan
© 2026 Quran.com. Hak Cipta Terlindungi
Menyumbang