Giriş yap
Giriş yap
Giriş yap
Dil Seçin

Ghafir 40:30 وقال الذي امن يا قوم اني اخاف عليكم مثل يوم الاحزاب ٣٠

Sayfa 470 · Cüz 24

وَقَالَ
ٱلَّذِيٓ
ءَامَنَ
يَٰقَوۡمِ
إِنِّيٓ
أَخَافُ
عَلَيۡكُم
مِّثۡلَ
يَوۡمِ
ٱلۡأَحۡزَابِ
٣٠
ಆ ಸತ್ಯವಿಶ್ವಾಸಿ ವ್ಯಕ್ತಿ ಹೇಳಿದರು: “ಓ ನನ್ನ ಜನರೇ! ಇತರ ಸಮುದಾಯಗಳಿಗೆ ಸಂಭವಿಸಿದ ಆ ದಿನವು (ಕೆಟ್ಟ ಶಿಕ್ಷೆ) ನಿಮಗೂ ಸಂಭವಿಸಬಹುದೆಂದು ನನಗೆ ಭಯವಾಗುತ್ತಿದೆ.
reading-goal:continue-reading

Okumak q-and-a.tafsir

Ibn Kathir (Abridged)

يقَوْمِ إِنِّى أَخَافُ عَلَيْكُمْ مِّثْلَ يَوْمِ الاٌّحْزَابِ

(O my people! Verily, I fear for you an end like that day (of disaster) of the groups (of old)!) meaning, those of the earlier nations who disbelieved the Messengers of Allah, such as the people of Nuh, `Ad, Thamud and the disbelieving nat

…

يقَوْمِ إِنِّى أَخَافُ عَلَيْكُمْ مِّثْلَ يَوْمِ الاٌّحْزَابِ

(O my people! Verily, I fear for you an end like that day (of disaster) of the groups (of

…
Görüş tafsirs

Okumak related-content

28. ಫರೋಹ‍ನ ಜನರಲ್ಲಿ ಸೇರಿದ ಮತ್ತು ತನ್ನ ವಿಶ್ವಾಸವನ್ನು ಮುಚ್ಚಿಟ್ಟಿದ್ದ ಸತ್ಯವಿಶ್ವಾಸಿ ವ್ಯಕ್ತಿಯೊಬ್ಬರು ಹೇಳಿದರು: “ನನ್ನ ಪರಿಪಾಲಕ ಅಲ್ಲಾಹು ಎಂದು ಹೇಳುವ ಕಾರಣಕ್ಕಾಗಿ ನೀವು ಒಬ್ಬ ಮನುಷ್ಯನನ್ನು ಕೊಲ್ಲುತ್ತೀರಾ? ಅವರು ನಿಮ್ಮ ಬಳಿಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಸಾಕ್ಷ್ಯಾಧಾರಗಳನ್ನು ತಂದಿದ್ದಾರೆ. ಅವರು ಸುಳ್ಳು ಹೇಳುತ್ತಿದ್ದರೆ ಅದರ ಪಾಪವು ಅವರಿಗೇ ಆಗಿದೆ. ಆದರೆ ಅವರು ಸತ್ಯ ಹೇಳುತ್ತಿದ್ದರೆ ಅವರು ನಿಮಗೆ ಎಚ್ಚರಿಕೆ ನೀಡುವ ಕೆಲವು ಸಂಗತಿಗಳು (ಶಿಕ್ಷೆಗಳು) ನಿಶ್ಚಯವಾಗಿಯೂ ನಿಮ್ಮ ಮೇಲೆ ಎರಗುವುದು. ನಿಶ್ಚಯವಾಗಿಯೂ ಅತಿರೇಕಿ ಮತ್ತು ಸುಳ್ಳನಾಗಿರುವ ಯಾರಿಗೂ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. 29. ಓ ನನ್ನ ಜನರೇ! ನೀವು ಭೂಮಿಯಲ್ಲಿ ಪ್ರಾಬಲ್ಯ ಪಡೆದಿರುವ ಕಾರಣ ಇಂದು ಇದರ ಸಾರ್ವಭೌಮತ್ವವು ನಿಮ್ಮ ವಶದಲ್ಲಿದೆ. ಆದರೆ ಅಲ್ಲಾಹನ ಶಿಕ್ಷೆ ನಮ್ಮ ಬಳಿಗೆ ಬಂದರೆ ನಮಗೆ ಸಹಾಯ ಮಾಡುವವರು ಯಾರು?” ಫರೋಹ ಹೇಳಿದನು: “ನಾನು ಸ್ವತಃ ನನಗಾಗಿ ಸರಿಯೆಂದು ಕಾಣುವ ಮಾರ್ಗವನ್ನೇ ನಿಮಗೆ ತಿಳಿಸುತ್ತಿದ್ದೇನೆ. ನಾನು ನಿಮಗೆ ಒಳಿತಿನ ಮಾರ್ಗವನ್ನೇ ತೋರಿಸಿಕೊಡುತ್ತಿದ್ದೇನೆ.” 30. ಆ ಸತ್ಯವಿಶ್ವಾಸಿ ವ್ಯಕ್ತಿ ಹೇಳಿದರು: “ಓ ನನ್ನ ಜನರೇ! ಇತರ ಸಮುದಾಯಗಳಿಗೆ ಸಂಭವಿಸಿದ ಆ ದಿನವು (ಕೆಟ್ಟ ಶಿಕ್ಷೆ) ನಿಮಗೂ ಸಂಭವಿಸಬಹುದೆಂದು ನನಗೆ ಭಯವಾಗುತ್ತಿದೆ. 31. ಅಂದರೆ ನೂಹರ ಜನರು, ಆದ್ ಗೋತ್ರ, ಸಮೂದ್ ಗೋತ್ರ ಮತ್ತು ಅವರ ನಂತರದವರ ಸ್ಥಿತಿಯಂತೆ. ಅಲ್ಲಾಹು ತನ್ನ ದಾಸರಿಗೆ ಯಾವುದೇ ರೀತಿಯ ಅನ್ಯಾಯ ಮಾಡಲು ಬಯಸುವುದಿಲ್ಲ. 32. ಓ ನನ್ನ ಜನರೇ! ನಿಶ್ಚಯವಾಗಿಯೂ ಜನರು ಮೊರೆಯಿಟ್ಟು ರೋದಿಸುವ ಆ ದಿನವನ್ನು ನಾನು ನಿಮ್ಮ ವಿಷಯದಲ್ಲಿ ಭಯಪಡುತ್ತೇನೆ. 33. ಅಂದರೆ ನೀವು ಬೆನ್ನು ತೋರಿಸಿ ಓಡುವ ದಿನ! ನಿಮ್ಮನ್ನು ಅಲ್ಲಾಹನ ಶಿಕ್ಷೆಯಿಂದ ರಕ್ಷಿಸುವವರು ಯಾರೂ ಇರುವುದಿಲ್ಲ. ಅಲ್ಲಾಹು ಯಾರನ್ನಾದರೂ ದಾರಿತಪ್ಪಿಸಿದರೆ ನಂತರ ಅವನಿಗೆ ಸನ್ಮಾರ್ಗ ತೋರಿಸುವವರು ಯಾರೂ ಇಲ್ಲ. 34. ಇದಕ್ಕೆ ಮೊದಲು ಯೂಸುಫರು ನಿಮ್ಮ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬಂದಿದ್ದರು. ಆದರೂ ಅವರು ನಿಮ್ಮ ಬಳಿಗೆ ತಂದ (ಸಾಕ್ಷ್ಯಾಧಾರಗಳ) ಬಗ್ಗೆ ನೀವು ಸಂದೇಹದಲ್ಲೇ ಇದ್ದಿರಿ. ಎಲ್ಲಿಯವರೆಗೆಂದರೆ ಅವರು ನಿಧನರಾದಾಗ, “ಇವರ ಬಳಿಕ ಅಲ್ಲಾಹು ಇನ್ನೊಬ್ಬ ಸಂದೇಶವಾಹಕರನ್ನು ಕಳುಹಿಸುವುದಿಲ್ಲ” ಎಂದು ನೀವು ಹೇಳಿದಿರಿ. ಈ ರೀತಿ ಅಲ್ಲಾಹು ಎಲ್ಲೆ ಮೀರಿದವರನ್ನು ಮತ್ತು ಸಂಶಯಗ್ರಸ್ಥರನ್ನು ದಾರಿತಪ್ಪಿಸುತ್ತಾನೆ. 35. ಅವರು ತಮ್ಮ ಬಳಿಗೆ ಬಂದ ಯಾವುದೇ ಸ್ಪಷ್ಟ ಪುರಾವೆಯಿಲ್ಲದೆ ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರು. ಇದು ಅಲ್ಲಾಹನ ಬಳಿ ಮತ್ತು ಸತ್ಯವಿಶ್ವಾಸಿಗಳ ಬಳಿ ಮಹಾ ಅಸಂತೃಪ್ತಿಯ ವಿಷಯವಾಗಿದೆ. ಈ ರೀತಿ ಅಲ್ಲಾಹು ಎಲ್ಲಾ ಅಹಂಕಾರಿಗಳ ಮತ್ತು ಗರ್ವಿಷ್ಠರ ಹೃದಯಗಳಿಗೆ ಮೊಹರು ಹಾಕುತ್ತಾನೆ. 36. ಫರೋಹ ಹೇಳಿದನು: “ಓ ಹಾಮಾನ್! ನನಗೆ ಒಂದು ಗೋಪುರವನ್ನು ನಿರ್ಮಿಸಿಕೊಡು. ನಾನು ಆ ಬಾಗಿಲುಗಳಿಗೆ ತಲುಪುವುದಕ್ಕಾಗಿ. 37. ಅಂದರೆ ಆಕಾಶಗಳ ಬಾಗಿಲುಗಳಿಗೆ. ನನಗೆ ಮೂಸಾನ ದೇವನನ್ನು ಇಣುಕಿ ನೋಡಬೇಕು. ನಿಶ್ಚಯವಾಗಿಯೂ ಅವನು ಸುಳ್ಳು ಹೇಳುತ್ತಿದ್ದಾನೆಂದು ನಾನು ಭಾವಿಸುತ್ತಿದ್ದೇನೆ.” ಈ ರೀತಿ ಫರೋಹ‍ನಿಗೆ ಅವನ ದುಷ್ಕೃತ್ಯವನ್ನು ಅಲಂಕರಿಸಿ ತೋರಿಸಲಾಗಿದೆ ಮತ್ತು ಅವನನ್ನು ನೇರ ಮಾರ್ಗದಿಂದ ತಡೆಯಲಾಗಿದೆ. ಫರೋಹನ (ಎಲ್ಲಾ) ತಂತ್ರಗಾರಿಕೆಗಳು ನಷ್ಟದಲ್ಲೇ ಇವೆ.

- Kannada Translation - Hamza Butur

reading-goal:continue-reading

Notlar ve Yansımalar

reflection-not-available

Notes placeholders

Kur'an'la bağlantınızı koruyun ❤️

Yeniden başlamak, düşünmek ve Kur'an'la bağlantıda kalmak için kısa ve anlamlı hatırlatmalar.

Kuran'ı Oku, Dinle, Araştır ve Üzerinde Düşün

Quran.com, dünya çapında milyonlarca kişinin Kur'an'ı birden fazla dilde okumak, aramak, dinlemek ve üzerinde düşünmek için kullandığı güvenilir bir platformdur. Çeviriler, tefsirler, kıraatler, kelime kelime çeviriler ve derinlemesine inceleme araçları sunarak Kur'an'ı herkes için erişilebilir hale getirir.

Bir Sadaka-i Cariye olarak Quran.com, insanların Kur'an ile derin bir bağ kurmasına yardımcı olmaya kendini adamıştır. 501(c)(3) kar amacı gütmeyen bir kuruluş olan Kur'an Vakfı tarafından desteklenen Quran.com, Elhamdülillah herkes için ücretsiz ve değerli bir kaynak olarak büyümeye devam ediyor.

Keşfedin
Anasayfa
Kuran Radyo
Okuyucular
Hakkımızda
Geliştiriciler
Ürün Güncellemeleri
Geri Bildirim
Yardım
Bağış Yapın
Projelerimiz
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Quran.Foundation tarafından sahip olunan, yönetilen veya desteklenen kar amacı gütmeyen projeler
Popüler Bağlantılar
Kur'an'dan Dualar
Günün Kur'an Ayeti
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Site HaritasıGizlilikŞartlar ve koşullar
© 2026 Quran.com. Her hakkı saklıdır
Katkı yapmak