Log masuk
Log masuk
Log masuk
Pilih Bahasa

Ghaafir (Al-Mu'min) 40:77 فاصبر ان وعد الله حق فاما نرينك بعض الذي نعدهم او نتوفينك فالينا يرجعون ٧٧

Halaman 475 · Juz 24

فَٱصۡبِرۡ
إِنَّ
وَعۡدَ
ٱللَّهِ
حَقّٞۚ
فَإِمَّا
نُرِيَنَّكَ
بَعۡضَ
ٱلَّذِي
نَعِدُهُمۡ
أَوۡ
نَتَوَفَّيَنَّكَ
فَإِلَيۡنَا
يُرۡجَعُونَ
٧٧
ನೀವು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮನ್ನು ಮೃತಪಡಿಸಿದರೂ ಅವರು ಮರಳಿ ಬರುವುದು ನಮ್ಮ ಬಳಿಗೇ ಆಗಿದೆ.
reading-goal:continue-reading

Baca q-and-a.tafsir

Ibn Kathir (Abridged)

The Command to be Patient and Good News of Victory

Here Allah commands His Messenger to patiently bear the rejection of those who rejected him: `Allah will fulfill His promise to you that you will be victorious and will prevail over your people, and you and those who follow you, will be the successfu

…

The Command to be Patient and Good News of Victory

Here Allah commands His Messenger to patiently bear the rejection of those who rejected him: `Allah

…
Lihat tafsirs

Baca related-content

69. ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರನ್ನು ನೀವು ನೋಡಿಲ್ಲವೇ? ಅವರು ತಿರುಗಿಸಲ್ಪಡುತ್ತಿರುವುದು ಹೇಗೆ? 70. ಅವರು ಗ್ರಂಥವನ್ನು ಮತ್ತು ನಾವು ನಮ್ಮ ಸಂದೇಶವಾಹಕರೊಡನೆ ಕಳುಹಿಸಿರುವುದನ್ನು ನಿಷೇಧಿಸಿದ್ದಾರೆ. ಅವರು ಸದ್ಯವೇ ತಿಳಿಯುವರು. 71. ಅವರ ಕೊರಳುಗಳಲ್ಲಿ ಬೇಡಿಗಳು ಮತ್ತು ಸಂಕೋಲೆಗಳಿರುವ ಸ್ಥಿತಿಯಲ್ಲಿ ಅವರನ್ನು ಎಳೆದೊಯ್ಯಲಾಗುವುದು. 72. ಕುದಿಯುವ ನೀರಿನಲ್ಲಿ. ನಂತರ ಅವರನ್ನು ನರಕಾಗ್ನಿಯಲ್ಲಿ ಉರಿಸಲಾಗುವುದು. 73. ನಂತರ ಅವರೊಂದಿಗೆ ಕೇಳಲಾಗುವುದು: “ನೀವು (ಅಲ್ಲಾಹನಿಗೆ) ಸಹಭಾಗಿಗಳನ್ನಾಗಿ ಮಾಡಿದವರು (ನಿಮ್ಮ ದೇವರುಗಳು) ಎಲ್ಲಿದ್ದಾರೆ? 74. ಅಲ್ಲಾಹನನ್ನು ಬಿಟ್ಟು.” ಅವರು ಹೇಳುವರು: “ಅವರು ನಮ್ಮನ್ನು ತೊರೆದಿದ್ದಾರೆ. ಅಲ್ಲ, ವಾಸ್ತವವಾಗಿ ನಾವು ಇದಕ್ಕೆ ಮೊದಲು ಯಾರನ್ನೂ ಕರೆದು ಪ್ರಾರ್ಥಿಸುತ್ತಿರಲಿಲ್ಲ.” ಈ ರೀತಿ ಅಲ್ಲಾಹು ಸತ್ಯನಿಷೇಧಿಗಳನ್ನು ದಾರಿತಪ್ಪಿಸುವನು. 75. (ಅವರೊಡನೆ ಹೇಳಲಾಗುವುದು): “ಈ ಶಿಕ್ಷೆಯು ಏಕೆಂದರೆ ನೀವು ಭೂಮಿಯಲ್ಲಿ ಅನ್ಯಾಯವಾಗಿ ಮೆರೆಯುತ್ತಿದ್ದಿರಿ ಮತ್ತು ಅಹಂಕಾರದಿಂದ ವರ್ತಿಸುತ್ತಿದ್ದಿರಿ. 76. ನರಕದ ಬಾಗಿಲುಗಳನ್ನು ಅದರಲ್ಲಿ ಶಾಶ್ವತವಾಗಿ ವಾಸಿಸುವುದಕ್ಕಾಗಿ ಪ್ರವೇಶಿಸಿರಿ. ಅಹಂಕಾರಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ!” 77. ನೀವು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮನ್ನು ಮೃತಪಡಿಸಿದರೂ ಅವರು ಮರಳಿ ಬರುವುದು ನಮ್ಮ ಬಳಿಗೇ ಆಗಿದೆ. 78. ನಿಮಗಿಂತ ಮುಂಚೆ ನಾವು ಅನೇಕ ಸಂದೇಶವಾಹಕರುಗಳನ್ನು ಕಳುಹಿಸಿದ್ದೇವೆ. ಅವರಲ್ಲಿ ಕೆಲವರ (ಸಮಾಚಾರಗಳನ್ನು) ನಾವು ನಿಮಗೆ ವಿವರಿಸಿದ್ದೇವೆ. ಅವರಲ್ಲಿ ಬೇರೆ ಕೆಲವರ ಬಗ್ಗೆ ನಾವು ನಿಮಗೆ ವಿವರಿಸಿಲ್ಲ. ಅಲ್ಲಾಹನ ಅಪ್ಪಣೆಯಿಲ್ಲದೆ ಒಂದು ದೃಷ್ಟಾಂತವನ್ನು ತರಲು ಯಾವುದೇ ಸಂದೇಶವಾಹಕರಿಗೂ ಸಾಧ್ಯವಿಲ್ಲ. ನಂತರ ಅಲ್ಲಾಹನ ಆಜ್ಞೆ ಬರುವಾಗ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅಲ್ಲಿ ಮಿಥ್ಯವಾದಿಗಳು ನಷ್ಟ ಹೊಂದಿದವರಾಗುವರು.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan