إِنَّ
فِي
ذَٰلِكَ
لَأٓيَةٗ
لِّمَنۡ
خَافَ
عَذَابَ
ٱلۡأٓخِرَةِۚ
ذَٰلِكَ
يَوۡمٞ
مَّجۡمُوعٞ
لَّهُ
ٱلنَّاسُ
وَذَٰلِكَ
يَوۡمٞ
مَّشۡهُودٞ
١٠٣
ಪರಲೋಕ ಶಿಕ್ಷೆಯನ್ನು ಭಯಪಡುವವರಿಗೆ ಅದರಲ್ಲಿ ನಿದರ್ಶನವಿದೆ. ಅದು ಸಕಲ ಜನರೂ ಒಟ್ಟುಗೂಡುವ ಒಂದು ದಿನವಾಗಿರುವುದು. ಸರ್ವರೂ ಹಾಜರಾಗಿ ಸಾಕ್ಷಿಯಾಗುವ ದಿನವದು 1.