وَمَنۡ
أَظۡلَمُ
مِمَّنِ
ٱفۡتَرَىٰ
عَلَى
ٱللَّهِ
كَذِبًاۚ
أُوْلَٰٓئِكَ
يُعۡرَضُونَ
عَلَىٰ
رَبِّهِمۡ
وَيَقُولُ
ٱلۡأَشۡهَٰدُ
هَٰٓؤُلَآءِ
ٱلَّذِينَ
كَذَبُواْ
عَلَىٰ
رَبِّهِمۡۚ
أَلَا
لَعۡنَةُ
ٱللَّهِ
عَلَى
ٱلظَّٰلِمِينَ
١٨
ಅಲ್ಲಾಹನ ಮೇಲೆ ಸುಳ್ಳಾರೋಪ ಸೃಷ್ಟಿಸಿದವನಿ ಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾರೆ?1 ಇಂಥ ವರು ತಮ್ಮ ಪ್ರಭುವಿನ ಮುಂದೆ ತರಲ್ಪಡುವರು ಮತ್ತು ತಮ್ಮ ಪ್ರಭುವಿನ ಮೇಲೆ ಸುಳ್ಳಾರೋಪ ಹೊರಿಸಿದವರು ಇವರೇ ಎಂದು ಸಾಕ್ಷಿದಾರರು ಹೇಳುವರು. ತಿಳಿದಿರಲಿ! ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿದೆ.