إِنِّي
تَوَكَّلۡتُ
عَلَى
ٱللَّهِ
رَبِّي
وَرَبِّكُمۚ
مَّا
مِن
دَآبَّةٍ
إِلَّا
هُوَ
ءَاخِذُۢ
بِنَاصِيَتِهَآۚ
إِنَّ
رَبِّي
عَلَىٰ
صِرَٰطٖ
مُّسۡتَقِيمٖ
٥٦
ನಾನು, ನನ್ನ ಪ್ರಭುವೂ ನಿಮ್ಮ ಪ್ರಭುವೂ ಆಗಿರುವ ಅಲ್ಲಾಹನ ಮೇಲೆ ಅಚಲ ಭರವಸೆ ಇಟ್ಟಿದ್ದೇನೆ. ಚಲಿಸುತ್ತಿರುವ ಪ್ರತಿಯೊಂದು ಜೀವಿಯ ಜುಟ್ಟು ಅವನ ಕೈಯಲ್ಲಿದೆ. ನಿಶ್ಚಯವಾಗಿಯೂ ನನ್ನ ಪ್ರಭು ಸ್ಥಿರವಾದ ಸನ್ಮಾರ್ಗದಲ್ಲಿದ್ದಾನೆ1.