Giriş yap
Giriş yap
Giriş yap
Dil Seçin

Hud 11:59 وتلك عاد جحدوا بايات ربهم وعصوا رسله واتبعوا امر كل جبار عنيد ٥٩

Sayfa 228 · Cüz 12

وَتِلۡكَ
عَادٞۖ
جَحَدُواْ
بِـَٔايَٰتِ
رَبِّهِمۡ
وَعَصَوۡاْ
رُسُلَهُۥ
وَٱتَّبَعُوٓاْ
أَمۡرَ
كُلِّ
جَبَّارٍ
عَنِيدٖ
٥٩
ಅವರೇ ಆದ್ ಗೋತ್ರದವರು. ಅವರು ಅವರ ಪರಿಪಾಲಕನ (ಅಲ್ಲಾಹನ) ವಚನಗಳನ್ನು ತಿರಸ್ಕರಿಸಿದರು, ಅವನ ಸಂದೇಶವಾಹಕರನ್ನು ನಿಷೇಧಿಸಿದರು ಮತ್ತು ಎಲ್ಲಾ ದುಷ್ಟ ಸ್ವೇಚ್ಛಾಚಾರಿಗಳನ್ನು ಹಿಂಬಾಲಿಸಿದರು.
Devamını Okuyun

Tefsir okuyun.

Ibn Kathir (Abridged)

وَيَسْتَخْلِفُ رَبِّى قَوْمًا غَيْرَكُمْ

(My Lord will make another people succeed you, ) This refers to a group of people who will worship Allah alone, without associating anything with Him. This also implies that the polytheists do not bother Allah and they do not harm Him in the least with their d

…

وَيَسْتَخْلِفُ رَبِّى قَوْمًا غَيْرَكُمْ

(My Lord will make another people succeed you, ) This refers to a group of people who will worship Allah alone

…
Görüş Tefsirler

Bağlam içinde okuyun

50. ನಾವು ಆದ್ ಗೋತ್ರದವರ ಬಳಿಗೆ ಅವರ ಸಹೋದರ ಹೂದರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅರಾಧಿಸಲು ಅರ್ಹರಾದ ಬೇರೆ ದೇವರಿಲ್ಲ. ನೀವು ಕೇವಲ ಸುಳ್ಳು ಆರೋಪಿಸುವವರಾಗಿದ್ದೀರಿ.” 51. ಓ ನನ್ನ ಜನರೇ! ಇದಕ್ಕಾಗಿ ನಾನು ನಿಮ್ಮಲ್ಲಿ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ನನಗೆ ಪ್ರತಿಫಲ ನೀಡಬೇಕಾದ ಹೊಣೆಯಿರುವುದು ನನ್ನ ಸೃಷ್ಟಿಕರ್ತನಿಗೆ ಮಾತ್ರ. ನೀವು ಅರ್ಥಮಾಡಿಕೊಳ್ಳುವುದಿಲ್ಲವೇ? 52. ಓ ನನ್ನ ಜನರೇ! ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ನಂತರ ಅವನ ಕಡೆಗೆ ಪಶ್ಚಾತ್ತಾಪದಿಂದ ತಿರುಗಿರಿ. ಅವನು ನಿಮಗೆ ಧಾರಾಕಾರವಾಗಿ ಮಳೆಯನ್ನು ಸುರಿಸುವನು. ನಿಮ್ಮ ಶಕ್ತಿಗೆ ಅವನು ಇನ್ನಷ್ಟು ಶಕ್ತಿಯನ್ನು ಹೆಚ್ಚಿಸುವನು. ನೀವು ಅಪರಾಧಿಗಳಾಗಿ ವಿಮುಖರಾಗಬೇಡಿ.” 53. ಜನರು ಹೇಳಿದರು: “ಓ ಹೂದ್! ನೀನು ಯಾವುದೇ ಸ್ಪಷ್ಟ ಸಾಕ್ಷ್ಯವನ್ನು ತಂದು ತೋರಿಸಿಲ್ಲ. ನಿನ್ನ ಮಾತನ್ನು ಕೇಳಿ ನಾವು ನಮ್ಮ ದೇವರುಗಳನ್ನು ತೊರೆಯುವುದಿಲ್ಲ. ನಾವು ನಿನ್ನಲ್ಲಿ ವಿಶ್ವಾಸವಿಡುವುದೂ ಇಲ್ಲ. 54. ನೀನು ನಮ್ಮ ಕೆಲವು ದೇವರುಗಳ ಕೆಟ್ಟ ವಶೀಕರಣಕ್ಕೆ ಒಳಗಾಗಿದ್ದೀಯಾ ಎಂದು ಮಾತ್ರ ನಮಗೆ ಹೇಳಲಿಕ್ಕಿರುವುದು.” ಹೂದ್ ಹೇಳಿದರು: “ನೀವು (ಅಲ್ಲಾಹನೊಂದಿಗೆ) ಸಹಭಾಗಿಯಾಗಿ ಮಾಡುತ್ತಿರುವ ಎಲ್ಲಾ ದೇವರುಗಳಿಂದಲೂ ನಾನು ಸಂಪೂರ್ಣ ದೂರವಾಗಿದ್ದೇನೆಂದು ಅಲ್ಲಾಹನನ್ನು ಸಾಕ್ಷಿಯಾಗಿಟ್ಟು ಹೇಳುತ್ತೇನೆ. ನೀವೂ ಅದಕ್ಕೆ ಸಾಕ್ಷಿಗಳಾಗಿರಿ. 55. ಅಲ್ಲಾಹನ ಹೊರತು. ನೀವೆಲ್ಲರೂ ಸೇರಿ ನನ್ನ ವಿರುದ್ಧ ತಂತ್ರ ಪ್ರಯೋಗಿಸಿರಿ. ನಂತರ ನನಗೆ ಸ್ವಲ್ಪವೂ ಕಾಲಾವಕಾಶ ನೀಡಬೇಡಿ. 56. ನಾನು ನನ್ನ ಮತ್ತು ನಿಮ್ಮ ಪರಿಪಾಲಕನಾದ ಅಲ್ಲಾಹನಲ್ಲಿ ಭರವಸೆಯಿಟ್ಟಿದ್ದೇನೆ. ಎಲ್ಲಾ ಜೀವರಾಶಿಗಳ ಮಂದಲೆಯು ಅವನ ಹಿಡಿತದಲ್ಲಿದೆ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಸರಿಯಾದ ಮಾರ್ಗದಲ್ಲಿದ್ದಾನೆ. 57. ನೀವು ವಿಮುಖರಾಗುವುದಾದರೆ, ನಾನಂತೂ ನಿಮಗೆ ತಲುಪಿಸಬೇಕೆಂದು ಕಳುಹಿಸಲಾದ ಸಂದೇಶಗಳನ್ನು ನಿಮಗೆ ತಲುಪಿಸಿದ್ದೇನೆ. ನನ್ನ ಪರಿಪಾಲಕನು (ಅಲ್ಲಾಹು) ನಿಮ್ಮ ಹೊರತಾದ ಬೇರೆ ಜನರನ್ನು ಉತ್ತರಾಧಿಕಾರಿಗಳಾಗಿ ತರುವನು. ಅವನಿಗೆ ಯಾವುದೇ ತೊಂದರೆ ಮಾಡಲು ನಿಮಗೆ ಸಾಧ್ಯವಿಲ್ಲ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಎಲ್ಲಾ ವಸ್ತುಗಳ ಸಂರಕ್ಷಕನಾಗಿದ್ದಾನೆ.” 58. ನಮ್ಮ ಆಜ್ಞೆಯು ಬಂದಾಗ ನಾವು ಹೂದರನ್ನು ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳನ್ನು ನಮ್ಮ ದಯೆಯಿಂದ ರಕ್ಷಿಸಿದೆವು. ನಾವು ಅವರನ್ನು ಕಠೋರ ಶಿಕ್ಷೆಯಿಂದ ಪಾರು ಮಾಡಿದೆವು. 59. ಅವರೇ ಆದ್ ಗೋತ್ರದವರು. ಅವರು ಅವರ ಪರಿಪಾಲಕನ (ಅಲ್ಲಾಹನ) ವಚನಗಳನ್ನು ತಿರಸ್ಕರಿಸಿದರು, ಅವನ ಸಂದೇಶವಾಹಕರನ್ನು ನಿಷೇಧಿಸಿದರು ಮತ್ತು ಎಲ್ಲಾ ದುಷ್ಟ ಸ್ವೇಚ್ಛಾಚಾರಿಗಳನ್ನು ಹಿಂಬಾಲಿಸಿದರು. 60. ಇಹಲೋಕದಲ್ಲೂ ಪುನರುತ್ಥಾನ ದಿನದಲ್ಲೂ ಶಾಪವು ಅವರನ್ನು ಹಿಂಬಾಲಿಸುವುದು. ತಿಳಿಯಿರಿ! ನಿಶ್ಚಯವಾಗಿಯೂ ಆದ್ ಗೋತ್ರದವರು ಅವರ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದರು. ತಿಳಿಯಿರಿ! ಹೂದರ ಜನತೆಯಾಗಿದ್ದ ಆದ್ ಗೋತ್ರದವರು (ಅಲ್ಲಾಹನ ದಯೆಯಿಂದ) ದೂರವಾಗಿದ್ದಾರೆ.

- Kannada Translation - Hamza Butur

Devamını Okuyun

Notlar ve Düşünceler

Bu ayetle ilgili herhangi bir notunuz veya düşünceniz yok.

Notes placeholders

Kur'an'la bağlantınızı koruyun ❤️

Yeniden başlamak, düşünmek ve Kur'an'la bağlantıda kalmak için kısa ve anlamlı hatırlatmalar.

Kuran'ı Oku, Dinle, Araştır ve Üzerinde Düşün

Quran.com, dünya çapında milyonlarca kişinin Kur'an'ı birden fazla dilde okumak, aramak, dinlemek ve üzerinde düşünmek için kullandığı güvenilir bir platformdur. Çeviriler, tefsirler, kıraatler, kelime kelime çeviriler ve derinlemesine inceleme araçları sunarak Kur'an'ı herkes için erişilebilir hale getirir.

Bir Sadaka-i Cariye olarak Quran.com, insanların Kur'an ile derin bir bağ kurmasına yardımcı olmaya kendini adamıştır. 501(c)(3) kar amacı gütmeyen bir kuruluş olan Kur'an Vakfı tarafından desteklenen Quran.com, Elhamdülillah herkes için ücretsiz ve değerli bir kaynak olarak büyümeye devam ediyor.

Keşfedin
Anasayfa
Kuran Radyo
Okuyucular
Hakkımızda
Geliştiriciler
Ürün Güncellemeleri
Geri Bildirim
Yardım
Bağış Yapın
Projelerimiz
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Quran.Foundation tarafından sahip olunan, yönetilen veya desteklenen kar amacı gütmeyen projeler
Popüler Bağlantılar
Kur'an'dan Dualar
Günün Kur'an Ayeti
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Site HaritasıGizlilikŞartlar ve koşullar
© 2026 Quran.com. Her hakkı saklıdır
Katkı yapmak