Log masuk
Log masuk
Log masuk
Pilih Bahasa

Hud 11:63 قال يا قوم ارايتم ان كنت على بينة من ربي واتاني منه رحمة فمن ينصرني من الله ان عصيته فما تزيدونني غير تخسير ٦٣

Halaman 229 · Juz 12

قَالَ
يَٰقَوۡمِ
أَرَءَيۡتُمۡ
إِن
كُنتُ
عَلَىٰ
بَيِّنَةٖ
مِّن
رَّبِّي
وَءَاتَىٰنِي
مِنۡهُ
رَحۡمَةٗ
فَمَن
يَنصُرُنِي
مِنَ
ٱللَّهِ
إِنۡ
عَصَيۡتُهُۥۖ
فَمَا
تَزِيدُونَنِي
غَيۡرَ
تَخۡسِيرٖ
٦٣
ಸ್ವಾಲಿಹ್ ಹೇಳಿದರು: “ಓ ನನ್ನ ಜನರೇ! ನೀವು ಆಲೋಚಿಸಿ ನೋಡಿದ್ದೀರಾ? ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಸ್ಪಷ್ಟ ಆಧಾರದ ಮೇಲೆ ನಿಂತಿರುವಾಗ ಮತ್ತು ಅವನು ತನ್ನ ದಯೆಯನ್ನು ನನಗೆ ದಯಪಾಲಿಸಿರುವಾಗ, ನಾನು ಅವನು ಹೇಳಿದಂತೆ ಕೇಳದಿದ್ದರೆ ಅವನಿಂದ ನನ್ನನ್ನು ರಕ್ಷಿಸುವವರು ಯಾರು? ನೀವು ನನಗೆ ನಷ್ಟವನ್ನೇ ಹೆಚ್ಚಿಸುತ್ತಿದ್ದೀರಿ.
Teruskan Membaca

Baca Tafsir

Ibn Kathir (Abridged)

The Conversation between Salih and the People of Thamud

Allah, the Exalted, mentions what transpired in the discussion between Salih and his people. Allah informs of their ignorance and obstinacy in their statement,

قَدْ كُنتَ فِينَا مَرْجُوًّا قَبْلَ هَذَا

(You have been among us as a figure of good

…

The Conversation between Salih and the People of Thamud

Allah, the Exalted, mentions what transpired in the discussion between Salih and his people. Al

…
Lihat Tafsir

Baca dalam Konteks

61. ನಾವು ಸಮೂದ್ ಗೋತ್ರದವರ ಬಳಿಗೆ ಅವರ ಸಹೋದರ ಸ್ವಾಲಿಹರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಅರಾಧಿಸಲು ಅರ್ಹರಾದ ಬೇರೆ ದೇವರಿಲ್ಲ. ಅವನು ನಿಮ್ಮನ್ನು ಭೂಮಿಯಿಂದ ಸೃಷ್ಟಿಸಿದನು ಮತ್ತು ಅಲ್ಲೇ ನಿಮಗೆ ವಾಸ್ತವ್ಯವನ್ನು ಮಾಡಿಕೊಟ್ಟನು. ಆದ್ದರಿಂದ ಅವನಲ್ಲಿ ಕ್ಷಮೆಯಾಚಿಸಿರಿ. ನಂತರ ಅವನ ಕಡೆಗೆ ಪಶ್ಚಾತ್ತಾಪದಿಂದ ತಿರುಗಿರಿ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ಬಹಳ ಸಮೀಪದಲ್ಲಿರುವವನು ಮತ್ತು (ಪ್ರಾರ್ಥನೆಗೆ) ಉತ್ತರ ನೀಡುವವನಾಗಿದ್ದಾನೆ.” 62. ಅವರು ಹೇಳಿದರು: “ಓ ಸ್ವಾಲಿಹ್! ಇದಕ್ಕೆ ಮುಂಚೆ ನಾವು ನಿನ್ನಲ್ಲಿ ಬಹಳಷ್ಟು ನಿರೀಕ್ಷೆಗಳನ್ನಿಟ್ಟಿದ್ದೆವು. ನಮ್ಮ ಪೂರ್ವಜರು ಆರಾಧಿಸಿದ್ದನ್ನು ಆರಾಧಿಸಬಾರದೆಂದು ನೀನು ನಮಗೆ ಹೇಳುತ್ತಿರುವೆಯಾ? ನೀನು ನಮ್ಮನ್ನು ಯಾವ ಧರ್ಮದ ಕಡೆಗೆ ಕರೆಯುತ್ತಿರುವೆಯೋ ಅದರ ಬಗ್ಗೆ ನಮಗೆ ಗೊಂದಲಪೂರ್ಣ ಸಂಶಯಗಳಿವೆ.” 63. ಸ್ವಾಲಿಹ್ ಹೇಳಿದರು: “ಓ ನನ್ನ ಜನರೇ! ನೀವು ಆಲೋಚಿಸಿ ನೋಡಿದ್ದೀರಾ? ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಸ್ಪಷ್ಟ ಆಧಾರದ ಮೇಲೆ ನಿಂತಿರುವಾಗ ಮತ್ತು ಅವನು ತನ್ನ ದಯೆಯನ್ನು ನನಗೆ ದಯಪಾಲಿಸಿರುವಾಗ, ನಾನು ಅವನು ಹೇಳಿದಂತೆ ಕೇಳದಿದ್ದರೆ ಅವನಿಂದ ನನ್ನನ್ನು ರಕ್ಷಿಸುವವರು ಯಾರು? ನೀವು ನನಗೆ ನಷ್ಟವನ್ನೇ ಹೆಚ್ಚಿಸುತ್ತಿದ್ದೀರಿ. 64. ಓ ನನ್ನ ಜನರೇ! ಇದು ಅಲ್ಲಾಹನ ಒಂಟೆ. ಇದು ನಿಮಗೊಂದು ದೃಷ್ಟಾಂತವಾಗಿದೆ. ಆದ್ದರಿಂದ ಅದನ್ನು ಅಲ್ಲಾಹನ ಭೂಮಿಯಲ್ಲಿ ಮೇಯಲು ಬಿಟ್ಟುಬಿಡಿ. ಅದಕ್ಕೆ ಯಾವುದೇ ತೊಂದರೆ ಕೊಡಲು ಹೋಗಬೇಡಿ. ಕೊಟ್ಟರೆ ಸಮೀಪದಲ್ಲೇ ಇರುವ ಶಿಕ್ಷೆಯು ನಿಮ್ಮ ಮೇಲೆರಗುವುದು.” 65. ಆದರೆ ಅವರು ಅದರ ಕಾಲುಗಳನ್ನು ಕಡಿದರು. ಆಗ ಸ್ವಾಲಿಹ್ ಹೇಳಿದರು: “ಮೂರು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಆನಂದವಾಗಿರಿ. ಇದು ಹುಸಿ ವಾಗ್ದಾನವಲ್ಲ.” 66. ನಂತರ ನಮ್ಮ ಆಜ್ಞೆಯು ಬಂದಾಗ, ನಾವು ನಮ್ಮ ದಯೆಯಿಂದ ಸ್ವಾಲಿಹ್ ಮತ್ತು ಅವರ ಜೊತೆಯಲ್ಲಿದ್ದ ಸತ್ಯವಿಶ್ವಾಸಿಗಳನ್ನು ರಕ್ಷಿಸಿದೆವು. ಆ ದಿನದ ಅವಮಾನದಿಂದಲೂ ಅವರನ್ನು ರಕ್ಷಿಸಿದೆವು. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ. 67. ಆ ಅಕ್ರಮಿಗಳನ್ನು ಮಹಾ ಚೀತ್ಕಾರವು ಹಿಡಿದುಬಿಟ್ಟಿತು. ಅವರು ತಮ್ಮ ಮನೆಗಳಲ್ಲಿಯೇ ಬೋರಲು ಬಿದ್ದು ಸತ್ತರು. 68. ಅವರು ಅಲ್ಲಿ ವಾಸಿಸಲೇ ಇಲ್ಲ ಎಂಬಂತೆ ನಾಶವಾದರು. ತಿಳಿಯಿರಿ! ನಿಶ್ಚಯವಾಗಿಯೂ ಸಮೂದ್ ಗೋತ್ರದವರು ಅವರ ಪರಿಪಾಲಕನ್ನು (ಅಲ್ಲಾಹನನ್ನು) ನಿಷೇಧಿಸಿದರು. ತಿಳಿಯಿರಿ! ಸಮೂದ್ ಗೋತ್ರದವರು (ಅಲ್ಲಾಹನ ದಯೆಯಿಂದ) ದೂರವಾದರು.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan