Masuk
Masuk
Masuk
Pilih Bahasa

Hud 11:70 فلما راى ايديهم لا تصل اليه نكرهم واوجس منهم خيفة قالوا لا تخف انا ارسلنا الى قوم لوط ٧٠

Halaman 207 · Juz 12

فَلَمَّا
رَاٰۤ
اَیْدِیَهُمْ
لَا
تَصِلُ
اِلَیْهِ
نَكِرَهُمْ
وَاَوْجَسَ
مِنْهُمْ
خِیْفَةً ؕ
قَالُوْا
لَا
تَخَفْ
اِنَّاۤ
اُرْسِلْنَاۤ
اِلٰی
قَوْمِ
لُوْطٍ
۟ؕ
ಆದರೆ ಅವರು (ದೂತರು) ತಮ್ಮ ಕೈಗಳನ್ನು ಅದರ ಕಡೆಗೆ ಚಾಚದಿರುವುದನ್ನು ಕಂಡಾಗ ಇಬ್ರಾಹೀಮ‌ರಿಗೆ ಅವರು ಅಪರಿಚಿತರಂತೆ ಭಾಸವಾಯಿತು ಮತ್ತು ಅವರ ಬಗ್ಗೆ ಗಾಬರಿಯಾಯಿತು.1 ಅವರು (ದೂತರು) ಹೇಳಿದರು: “ಹೆದರಬೇಡಿ. ನಮ್ಮನ್ನು ಲೂತರ ಜನರ ಬಳಿಗೆ ಕಳುಹಿಸಲಾಗಿದೆ.”
reading-goal:continue-reading

Membaca q-and-a.tafsir

Ibn Kathir (Abridged)

The Coming of the Angels to Ibrahim and Their Glad Tidings to Him of Ishaq and Ya`qub

Allah, the Exalted, says,

وَلَقَدْ جَآءَتْ رُسُلُنَآ

(And verily, there came Our messengers) The word "messengers" here means angels.

إِبْرَهِيمَ بِالْبُشْرَى

(to Ibrahim with the glad tidings.) It has been said that

…

The Coming of the Angels to Ibrahim and Their Glad Tidings to Him of Ishaq and Ya`qub

Allah, the Exalted, says,

وَلَقَدْ جَآءَتْ رُسُلُنَآ

(And verily,

…
Melihat tafsirs

Membaca related-content

69. ನಮ್ಮ ದೂತರು ಇಬ್ರಾಹೀಮರ ಬಳಿಗೆ ಸುವಾರ್ತೆಯೊಂದಿಗೆ ಬಂದರು. ಅವರು (ದೂತರು) ಸಲಾಂ ಹೇಳಿದರು. ಇಬ್ರಾಹೀಮ್ ಸಲಾಂಗೆ ಉತ್ತರಿಸಿದರು. ನಂತರ ತಡಮಾಡದೆ ಒಂದು ಕರುವನ್ನು ಹುರಿದು ತಂದರು. 70. ಆದರೆ ಅವರು (ದೂತರು) ತಮ್ಮ ಕೈಗಳನ್ನು ಅದರ ಕಡೆಗೆ ಚಾಚದಿರುವುದನ್ನು ಕಂಡಾಗ ಇಬ್ರಾಹೀಮ‌ರಿಗೆ ಅವರು ಅಪರಿಚಿತರಂತೆ ಭಾಸವಾಯಿತು ಮತ್ತು ಅವರ ಬಗ್ಗೆ ಗಾಬರಿಯಾಯಿತು. ಅವರು (ದೂತರು) ಹೇಳಿದರು: “ಹೆದರಬೇಡಿ. ನಮ್ಮನ್ನು ಲೂತರ ಜನರ ಬಳಿಗೆ ಕಳುಹಿಸಲಾಗಿದೆ.” 71. ಅವರ ಹೆಂಡತಿ ಅಲ್ಲಿ ನಿಂತಿದ್ದರು. ಅವರು ಮುಗುಳ್ನಕ್ಕರು. ಆಗ ನಾವು ಅವರಿಗೆ ಇಸ್‍ಹಾಕರ (ಜನನದ) ಬಗ್ಗೆ ಮತ್ತು ಇಸ್‍ಹಾಕರ ಹಿಂದೆ ಯಾಕೂಬರ (ಜನನದ) ಬಗ್ಗೆ ಸುವಾರ್ತೆ ನೀಡಿದೆವು. 72. ಅವರು (ಹೆಂಡತಿ) ಹೇಳಿದರು: “ಓ ನನ್ನ ದುರದೃಷ್ಟವೇ! ನಾನು ಮಗುವಿಗೆ ಜನ್ಮ ನೀಡುವುದು ಸಾಧ್ಯವೇ? ನಾನೊಬ್ಬ ವೃದ್ಧೆ. ಈ ನನ್ನ ಗಂಡ ಕೂಡ ಒಬ್ಬ ಮುದುಕ! ನಿಶ್ಚಯವಾಗಿಯೂ ಇದೊಂದು ವಿಚಿತ್ರ ಸಂಗತಿಯಾಗಿದೆ!” 73. ಅವರು (ದೂತರು) ಹೇಳಿದರು: “ಅಲ್ಲಾಹನ ಆಜ್ಞೆಯ ಬಗ್ಗೆ ನಿಮಗೆ ಅಚ್ಚರಿಯೇ? ಓ ಮನೆಯವರೇ! ನಿಮ್ಮ ಮೇಲೆ ಅಲ್ಲಾಹನ ದಯೆ ಮತ್ತು ಸಮೃದ್ಧಿಯಿರಲಿ. ನಿಶ್ಚಯವಾಗಿಯೂ ಅವನು ಸ್ತುತ್ಯರ್ಹನು ಮತ್ತು ಮಹಾಮಹಿಮನಾಗಿದ್ದಾನೆ.” 74. ಇಬ್ರಾಹೀಮರಿಂದ ಭಯವು ನಿವಾರಣೆಯಾದಾಗ ಮತ್ತು ಅವರಿಗೆ ಸುವಾರ್ತೆಯು ತಲುಪಿದಾಗ, ಅವರು ನಮ್ಮೊಡನೆ (ದೂತರೊಡನೆ) ಲೂತರ ಜನರ ಬಗ್ಗೆ ತರ್ಕಿಸಲು ಪ್ರಾರಂಭಿಸಿದರು. 75. ನಿಶ್ಚಯವಾಗಿಯೂ ಇಬ್ರಾಹೀಮರು ಸೈರಣೆಯುಳ್ಳುವರು, ಅನುಕಂಪವುಳ್ಳವರು ಮತ್ತು (ಅಲ್ಲಾಹನ ಕಡೆಗೆ) ಪಶ್ಚಾತ್ತಾಪದಿಂದ ತಿರುಗುವವರಾಗಿದ್ದಾರೆ. 76. (ದೂತರು ಹೇಳಿದರು): “ಓ ಇಬ್ರಾಹೀಮರೇ! ಈ ತರ್ಕವನ್ನು ಬಿಟ್ಟುಬಿಡಿ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯು ಬಂದಿದೆ. ನಿಶ್ಚಯವಾಗಿಯೂ ಅವರಿಗೆ ರದ್ದು ಮಾಡಲಾಗದ ಶಿಕ್ಷೆಯು ಬರಲಿದೆ.”

- Kannada Translation - Hamza Butur

reading-goal:continue-reading

Catatan dan Refleksi

reflection-not-available

Notes placeholders

Tetap Terhubung dengan Al-Quran ❤️

Pengingat singkat dan bermakna untuk menyegarkan diri, merenung, dan tetap terhubung dengan Al-Quran.

Baca, Dengarkan, Cari, dan Renungkan Al Quran

Quran.com adalah platform tepercaya yang digunakan jutaan orang di seluruh dunia untuk membaca, mencari, mendengarkan, dan merefleksikan Al-Qur'an dalam berbagai bahasa. Platform ini menyediakan terjemahan, tafsir, tilawah, terjemahan kata demi kata, dan berbagai alat untuk pembelajaran yang lebih mendalam, sehingga Al-Qur'an dapat diakses oleh semua orang.

Sebagai sebuah Sadaqah Jariyah, Quran.com berdedikasi untuk membantu orang-orang terhubung secara mendalam dengan Al-Qur'an. Didukung oleh Quran.Foundation , sebuah organisasi nirlaba 501(c)(3), Quran.com terus berkembang sebagai referensi yang sangat bernilai dan gratis untuk semua orang, Alhamdulillah.

Navigasi
Halaman Utama
Radio Qur'an
Qari
Tentang Kami
Pengembang
Pengkinian Produk
Beri Masukan
Bantuan
Menyumbang
Proyek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyek nirlaba yang dimiliki, dikelola, atau disponsori oleh Quran.Foundation
Link populer
Doa-doa dari Al-Quran
Ayat Al-Quran Hari Ini
Ayat Kursi
Surah Yasin
Surah Al Mulk
Surah Ar-Rahman
Surah Al Waqi'ah
Surah Al Kahfi
Surah Al Muzzammil
Peta situsKerahasiaanSyarat dan Ketentuan
© 2026 Quran.com. Hak Cipta Terlindungi
Menyumbang