Log masuk
Log masuk
Log masuk
Pilih Bahasa

Hud 11:89 ويا قوم لا يجرمنكم شقاقي ان يصيبكم مثل ما اصاب قوم نوح او قوم هود او قوم صالح وما قوم لوط منكم ببعيد ٨٩

Halaman 232 · Juz 12

وَيَٰقَوۡمِ
لَا
يَجۡرِمَنَّكُمۡ
شِقَاقِيٓ
أَن
يُصِيبَكُم
مِّثۡلُ
مَآ
أَصَابَ
قَوۡمَ
نُوحٍ
أَوۡ
قَوۡمَ
هُودٍ
أَوۡ
قَوۡمَ
صَٰلِحٖۚ
وَمَا
قَوۡمُ
لُوطٖ
مِّنكُم
بِبَعِيدٖ
٨٩
ಓ ನನ್ನ ಜನರೇ! ನನ್ನೊಂದಿಗೆ ನೀವು ತೋರುತ್ತಿರುವ ಈ ವಿರೋಧವು ನೂಹರ ಜನರಿಗೆ, ಹೂದರ ಜನರಿಗೆ ಅಥವಾ ಸ್ವಾಲಿಹರ ಜನರಿಗೆ ಸಂಭವಿಸಿದ ದುರಂತವು ನಿಮಗೂ ಸಂಭವಿಸುವಂತಾಗಲು ಪ್ರೇರಕವಾಗದಿರಲಿ. ಲೂತರ ಜನರಂತೂ ನಿಮ್ಮಿಂದ ಹೆಚ್ಚು ದೂರದಲ್ಲಿಲ್ಲ.
Teruskan Membaca

Baca Tafsir

Ibn Kathir (Abridged)

وَيقَوْمِ لاَ يَجْرِمَنَّكُمْ شِقَاقِى

(And O my people! Let not my Shiqaq cause you) This means, "Do not let your hatred and enmity of me cause you to persist in your corruption and disbelief. If you continue this way, you will suffer the same vengeance and torment that overcame Nuh's people, Hud's

…
وَيقَوْمِ لاَ يَجْرِمَنَّكُمْ شِقَاقِى

(And O my people! Let not my Shiqaq cause you) This means, "Do not let your hatred and enmity of me cause you to

…
Lihat Tafsir

Baca dalam Konteks

84. ನಾವು ಮದ್ಯನ್ ಗೋತ್ರದವರ ಬಳಿಗೆ ಅವರ ಸಹೋದರ ಶುಐಬರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ. ಅಳತೆ ಮತ್ತು ತೂಕ ಮಾಡುವಾಗ ಕಡಿಮೆ ಮಾಡಬೇಡಿ. ನಿಶ್ಚಯವಾಗಿಯೂ ನೀವು ಸಮೃದ್ಧ ಸ್ಥಿತಿಯಲ್ಲಿರುವುದನ್ನು ನಾನು ಕಾಣುತ್ತಿದ್ದೇನೆ. ಆದರೆ ಸಂಪೂರ್ಣವಾಗಿ ಆವರಿಸಿಕೊಳ್ಳುವ ಆ ದಿನದ ಶಿಕ್ಷೆಯು ನಿಮ್ಮ ಮೇಲೆರಗಬಹುದೆಂದು ನಿಶ್ಚಯವಾಗಿಯೂ ನನಗೆ ಭಯವಾಗುತ್ತಿದೆ. 85. ಓ ನನ್ನ ಜನರೇ! ಅಳತೆ ಮತ್ತು ತೂಕವನ್ನು ನ್ಯಾಯವಾದ ರೀತಿಯಲ್ಲಿ ಪೂರ್ಣಗೊಳಿಸಿರಿ. ಜನರಿಗೆ ಅವರ ವಸ್ತುಗಳನ್ನು ಕಡಿಮೆ ಮಾಡಬೇಡಿ. ಕಿಡಿಗೇಡಿತನ ಮಾಡುತ್ತಾ ಭೂಮಿಯಲ್ಲಿ ಅಲೆಯಬೇಡಿ. 86. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹು ನಿಮಗೆ ಉಳಿಸಿಕೊಡುವ ಧರ್ಮಸಮ್ಮತವಾದ ಲಾಭವು ನಿಮಗೆ ಅತ್ಯುತ್ತಮವಾಗಿದೆ. ನಾನೇನೂ ನಿಮ್ಮ ಕಾವಲುಗಾರನಲ್ಲ.” 87. ಅವರು ಹೇಳಿದರು: “ಓ ಶುಐಬ್! ನಾವು ನಮ್ಮ ಪೂರ್ವಿಕರು ಆರಾಧಿಸುತ್ತಾ ಬಂದಿರುವುದನ್ನು ತೊರೆಯಬೇಕೆಂದು ಅಥವಾ ನಮ್ಮ ಧನದಲ್ಲಿ ನಮಗಿಷ್ಟ ಬಂದಂತೆ ವ್ಯವಹರಿಸುವುದನ್ನು ಬಿಟ್ಟುಬಿಡಬೇಕೆಂದು ಹೇಳಲು ನಿನ್ನ ನಮಾಝ್ ನಿನಗೆ ಆದೇಶಿಸುತ್ತಿದೆಯೇ? ನೀನೊಬ್ಬ ದೊಡ್ಡ ಸೈರಣೆಯುಳ್ಳವನು ಮತ್ತು ನೀತಿವಂತನೇ ಸರಿ!” 88. ಶುಐಬ್ ಹೇಳಿದರು: “ಓ ನನ್ನ ಜನರೇ! ನೀವು ಆಲೋಚಿಸಿ ನೋಡಿದ್ದೀರಾ? ನಾನು ನನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಆಧಾರದ ಮೇಲೆ ನಿಂತಿರುವಾಗ ಮತ್ತು ಅವನು ನನಗೆ ಉತ್ತಮ ಜೀವನೋಪಾಯವನ್ನು ಒದಗಿಸಿರುವಾಗ (ಸತ್ಯವನ್ನು ಹೇಳದಿರಲು ನನ್ನಿಂದ ಹೇಗೆ ಸಾಧ್ಯ?) ನಾನು ನಿಮಗೆ ಏನನ್ನು ವಿರೋಧಿಸುತ್ತೇನೆೋ ಅದಕ್ಕೆ ವಿರುದ್ಧವಾಗಿ ಸಾಗಲು ನಾನು ಬಯಸುವುದಿಲ್ಲ. ನಾನು ನನಗೆ ಸಾಧ್ಯವಾದಷ್ಟು ಸುಧಾರಣೆ ಮಾಡಲು ಬಯಸುತ್ತೇನೆ. ಅಲ್ಲಾಹನ ಸಹಾಯದಿಂದ ಮಾತ್ರ ನಾನು ಯಶಸ್ವಿಯಾಗಬಲ್ಲೆ. ಅವನಲ್ಲಿಯೇ ನಾನು ಭರವಸೆಯಿಟ್ಟಿದ್ದೇನೆ ಮತ್ತು ಅವರ ಬಳಿಗೇ ನಾನು ಮರಳುತ್ತೇನೆ. 89. ಓ ನನ್ನ ಜನರೇ! ನನ್ನೊಂದಿಗೆ ನೀವು ತೋರುತ್ತಿರುವ ಈ ವಿರೋಧವು ನೂಹರ ಜನರಿಗೆ, ಹೂದರ ಜನರಿಗೆ ಅಥವಾ ಸ್ವಾಲಿಹರ ಜನರಿಗೆ ಸಂಭವಿಸಿದ ದುರಂತವು ನಿಮಗೂ ಸಂಭವಿಸುವಂತಾಗಲು ಪ್ರೇರಕವಾಗದಿರಲಿ. ಲೂತರ ಜನರಂತೂ ನಿಮ್ಮಿಂದ ಹೆಚ್ಚು ದೂರದಲ್ಲಿಲ್ಲ. 90. ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ನಂತರ ಅವನ ಕಡೆಗೆ ಪಶ್ಚಾತ್ತಾಪದಿಂದ ತಿರುಗಿರಿ. ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ದಯೆ ತೋರುವವನು ಮತ್ತು ಅಕ್ಕರೆಯುಳ್ಳವನಾಗಿದ್ದಾನೆ.”

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan