وَيَٰقَوۡمِ
ٱعۡمَلُواْ
عَلَىٰ
مَكَانَتِكُمۡ
إِنِّي
عَٰمِلٞۖ
سَوۡفَ
تَعۡلَمُونَ
مَن
يَأۡتِيهِ
عَذَابٞ
يُخۡزِيهِ
وَمَنۡ
هُوَ
كَٰذِبٞۖ
وَٱرۡتَقِبُوٓاْ
إِنِّي
مَعَكُمۡ
رَقِيبٞ
٩٣
ಓ ನನ್ನ ಜನಾಂಗ ಬಾಂಧವರೇ, ನೀವು ನಿಮ್ಮ ನಿಲುವು ಪ್ರಕಾರ ಕಾರ್ಯವೆಸಗಿರಿ, ನಾನು ನನ್ನ ನಿಲುವು ಪ್ರಕಾರ ಕಾರ್ಯವೆಸಗುತ್ತಿರುವೆನು. ಯಾರ ಮೇಲೆ ಅಪಮಾನಕರ ಶಿಕ್ಷೆ ಬರುತ್ತದೆ ಮತ್ತು ಯಾರು ಸುಳ್ಳುಗಾರರು ಎಂಬುದು ನಿಮಗೆ ಶೀಘ್ರವೇ ತಿಳಿದು ಬರುವುದು. ನೀವೂ (ನಿಮ್ಮ ಅಂತಿಮ ಗತಿಯನ್ನು) ನಿರೀಕ್ಷಿಸಿರಿ. ನಾನೂ ನಿಮ್ಮೊಂದಿಗೆ ನಿರೀಕ್ಷಿಸುತ್ತೇನೆ 1.