Log masuk
Log masuk
Log masuk
Pilih Bahasa

Ibrahim 14:11 قالت لهم رسلهم ان نحن الا بشر مثلكم ولاكن الله يمن على من يشاء من عباده وما كان لنا ان ناتيكم بسلطان الا باذن الله وعلى الله فليتوكل المومنون ١١

Halaman 257 · Juz 13

قَالَتۡ
لَهُمۡ
رُسُلُهُمۡ
إِن
نَّحۡنُ
إِلَّا
بَشَرٞ
مِّثۡلُكُمۡ
وَلَٰكِنَّ
ٱللَّهَ
يَمُنُّ
عَلَىٰ
مَن
يَشَآءُ
مِنۡ
عِبَادِهِۦۖ
وَمَا
كَانَ
لَنَآ
أَن
نَّأۡتِيَكُم
بِسُلۡطَٰنٍ
إِلَّا
بِإِذۡنِ
ٱللَّهِۚ
وَعَلَى
ٱللَّهِ
فَلۡيَتَوَكَّلِ
ٱلۡمُؤۡمِنُونَ
١١
ಅವರ ಸಂದೇಶವಾಹಕರುಗಳು ಕೇಳಿದರು: “ನಾವು ನಿಮ್ಮಂತಿರುವ ಮನುಷ್ಯರೇ ಆಗಿದ್ದೇವೆ. ಆದರೆ ಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರನ್ನು ಆಶೀರ್ವದಿಸುತ್ತಾನೆ. ಅಲ್ಲಾಹನ ಅನುಮತಿಯಿಲ್ಲದೆ ಯಾವುದೇ ಸಾಕ್ಷ್ಯಾಧಾರವನ್ನು ತರಲು ನಮಗೆ ಸಾಧ್ಯವಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.
reading-goal:continue-reading

Baca q-and-a.tafsir

Ibn Kathir (Abridged)

The Argument between the Prophets and the Disbelievers

Allah narrates to us the arguments that ensued between the disbelievers and their Messengers. When their nations doubted the Message of worshipping Allah alone without partners, the Messengers said,

أَفِى اللَّهِ شَكٌّ

((What!) Can there be a doubt

…

The Argument between the Prophets and the Disbelievers

Allah narrates to us the arguments that ensued between the disbelievers and their Messengers. Wh

…
Lihat tafsirs

Baca related-content

7. ನಿಮ್ಮ ಪರಿಪಾಲಕನು (ಅಲ್ಲಾಹು) ಘೋಷಿಸಿದ ಸಂದರ್ಭ: “ನೀವು ಕೃತಜ್ಞರಾದರೆ ನಾನು ನಿಮಗೆ (ಅನುಗ್ರಹವನ್ನು) ಖಂಡಿತ ಹೆಚ್ಚಿಸುವೆನು. ಆದರೆ ನೀವು ಕೃತಘ್ನರಾದರೆ ನನ್ನ ಶಿಕ್ಷೆಯು ಅತಿಕಠೋರವಾಗಿದೆ.” 8. ಮೂಸಾ ಹೇಳಿದರು: “ನೀವು ಮತ್ತು ಭೂಮಿಯಲ್ಲಿರುವ ಮನುಷ್ಯರೆಲ್ಲರೂ ಒಟ್ಟಾಗಿ ಅಲ್ಲಾಹನನ್ನು ನಿಷೇಧಿಸಿದರೂ (ಅದರಿಂದ ಅಲ್ಲಾಹನಿಗೇನೂ ನಷ್ಟವಿಲ್ಲ). ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.” 9. ನಿಮಗಿಂತ ಮೊದಲಿನ ನೂಹರ ಜನರು, ಆದ್ ಮತ್ತು ಸಮೂದ್ ಗೋತ್ರಗಳು ಹಾಗೂ ಅವರ ನಂತರ ಬಂದ—ಅಲ್ಲಾಹನ ಹೊರತು ಬೇರೆ ಯಾರೂ ತಿಳಿದಿರದ ಗೋತ್ರಗಳು—ಮುಂತಾದವರ ಸಮಾಚಾರಗಳು ನಿಮಗೆ ತಲುಪಿಲ್ಲವೇ? ಅವರ ಸಂದೇಶವಾಹಕರುಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಿದ್ದರು. ಆಗ ಅವರು ತಮ್ಮ ಕೈಯನ್ನು ಬಾಯಿಗೆ ಒತ್ತಿ ಹಿಡಿದು ಹೇಳಿದರು: “ಯಾವ ಸಂದೇಶದೊಂದಿಗೆ ನಿಮ್ಮನ್ನು ಕಳುಹಿಸಲಾಗಿದೆಯೋ ಅದನ್ನು ನಾವು ಸಂಪೂರ್ಣವಾಗಿ ನಿಷೇಧಿಸಿದ್ದೇವೆ. ನೀವು ನಮ್ಮನ್ನು ಯಾವ ಧರ್ಮದ ಕಡೆಗೆ ಕರೆಯುತ್ತಿದ್ದೀರೋ ಅದರ ಬಗ್ಗೆ ನಮಗೆ ಗೊಂದಲಪೂರ್ಣ ಸಂಶಯಗಳಿವೆ.” 10. ಅವರ ಸಂದೇಶವಾಹಕರುಗಳು ಕೇಳಿದರು: “ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಅಲ್ಲಾಹನ ಬಗ್ಗೆ ನಿಮಗೆ ಸಂಶಯವೇ? ನಿಮ್ಮ ಪಾಪಗಳನ್ನು ಕ್ಷಮಿಸಲು ಮತ್ತು ಒಂದು ನಿಗದಿತ ಅವಧಿಯ ತನಕ ನಿಮಗೆ ಕಾಲಾವಕಾಶ ನೀಡಲು ಅವನು ನಿಮ್ಮನ್ನು ಕರೆಯುತ್ತಿದ್ದಾನೆ.” ಅವರು ಹೇಳಿದರು: “ನೀವು ನಮ್ಮಂತಿರುವ ಮನುಷ್ಯರೇ ಆಗಿದ್ದೀರಿ. ನಮ್ಮ ಪೂರ್ವಜರು ಯಾರನ್ನು ಆರಾಧಿಸುತ್ತಿದ್ದರೋ ಅವರಿಂದ ನಮ್ಮನ್ನು ತಡೆಯುವುದೇ ನಿಮ್ಮ ಉದ್ದೇಶವಾಗಿದೆ. ನಮಗೆ ಸ್ಪಷ್ಟ ಸಾಕ್ಷ್ಯಾಧಾರವನ್ನು ತಂದು ತೋರಿಸಿ.” 11. ಅವರ ಸಂದೇಶವಾಹಕರುಗಳು ಕೇಳಿದರು: “ನಾವು ನಿಮ್ಮಂತಿರುವ ಮನುಷ್ಯರೇ ಆಗಿದ್ದೇವೆ. ಆದರೆ ಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರನ್ನು ಆಶೀರ್ವದಿಸುತ್ತಾನೆ. ಅಲ್ಲಾಹನ ಅನುಮತಿಯಿಲ್ಲದೆ ಯಾವುದೇ ಸಾಕ್ಷ್ಯಾಧಾರವನ್ನು ತರಲು ನಮಗೆ ಸಾಧ್ಯವಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ. 12. ಅಲ್ಲಾಹು ನಮಗೆ ನಮ್ಮ ಮಾರ್ಗಗಳನ್ನು ಸ್ಪಷ್ಟವಾಗಿ ತೋರಿಸಿರುವಾಗ ಅವನಲ್ಲಿ ಭರವಸೆಯಿಡದಿರಲು ನಮಗೇನು ಹಕ್ಕಿದೆ? ನೀವು ನೀಡುವ ಕಿರುಕುಳಗಳನ್ನು ನಾವು ಖಂಡಿತ ಸಹಿಸಿಕೊಳ್ಳುತ್ತೇವೆ. ಭರವಸೆಯಿಡುವವರು ಅಲ್ಲಾಹನಲ್ಲಿಯೇ ಭರವಸೆಯಿಡಲಿ.”

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan