Iniciar sesión
Iniciar sesión
Iniciar sesión
Seleccionar idioma

Ibrahím 14:11 قالت لهم رسلهم ان نحن الا بشر مثلكم ولاكن الله يمن على من يشاء من عباده وما كان لنا ان ناتيكم بسلطان الا باذن الله وعلى الله فليتوكل المومنون ١١

Página 257 · Juz 13

قَالَتۡ
لَهُمۡ
رُسُلُهُمۡ
إِن
نَّحۡنُ
إِلَّا
بَشَرٞ
مِّثۡلُكُمۡ
وَلَٰكِنَّ
ٱللَّهَ
يَمُنُّ
عَلَىٰ
مَن
يَشَآءُ
مِنۡ
عِبَادِهِۦۖ
وَمَا
كَانَ
لَنَآ
أَن
نَّأۡتِيَكُم
بِسُلۡطَٰنٍ
إِلَّا
بِإِذۡنِ
ٱللَّهِۚ
وَعَلَى
ٱللَّهِ
فَلۡيَتَوَكَّلِ
ٱلۡمُؤۡمِنُونَ
١١
ಅವರ ದೂತರು ಅವರೊಡನೆ ಹೇಳಿದರು; ‘ನಿಜಕ್ಕೂ ನಾವು ನಿಮ್ಮಂತಹ ಮನುಷ್ಯರಲ್ಲದೆ ಇನ್ನೇ ನೂ ಅಲ್ಲ1. ಆದರೆ ಅಲ್ಲಾಹು ತನ್ನ ದಾಸರ ಪೈಕಿ ತಾನಿಚ್ಚಿಸಿದವರನ್ನು ಅನುಗ್ರಹಿಸುತ್ತಾನೆ. ಅಲ್ಲಾಹನ ಅನುಜ್ಞೆ ಯಿಂದಲೇ ಹೊರತು ನಿಮಗೆ ಯಾವುದೇ ಆಧಾರ ಪ್ರಮಾಣ ತರಲು ನಮ್ಮಿಂದಾಗದು2. ಮತ್ತು ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆ ಇಡಲಿ.
reading-goal:continue-reading

Leer q-and-a.tafsir

Ibn Kathir (Abridged)

The Argument between the Prophets and the Disbelievers

Allah narrates to us the arguments that ensued between the disbelievers and their Messengers. When their nations doubted the Message of worshipping Allah alone without partners, the Messengers said,

أَفِى اللَّهِ شَكٌّ

((What!) Can there be a doubt

…

The Argument between the Prophets and the Disbelievers

Allah narrates to us the arguments that ensued between the disbelievers and their Messengers. Wh

…
Ver tafsirs

Leer related-content

7. ನೀವು ಕೃತಜ್ಞರಾಗಿದ್ದರೆ ನಾನು ನಿಮಗೆ (ಅನುಗ್ರಹವನ್ನು) ಹೆಚ್ಚಿಸುವೆನೆಂದೂ ನೀವು ಕೃತಘ್ನತೆ ತೋರಿದರೆ ನನ್ನ ಶಿಕ್ಷೆಯು ಅತ್ಯಂತ ಕಠಿಣವಾಗಿದೆಯೆಂದೂ ನಿಮ್ಮ ಪ್ರಭು ಘೋಷಿಸಿದ ಸಂದರ್ಭ ವನ್ನು ಸ್ಮರಿಸಿರಿ. 8. ಮೂಸಾ ಹೇಳಿದರು; ನೀವೂ ಭೂಮಿಯ ಮೇಲೆ ವಾಸಿಸುವವರೆಲ್ಲರೂ ಕೃತಘ್ನತೆ ತೋರಿದರೂ ಅಲ್ಲಾಹು ನಿರಪೇಕ್ಷನೂ ಸ್ವಯಂ ಸ್ತುತ್ಯರ್ಹನೂ ಆಗಿರುತ್ತಾನೆ (ಎಂಬುದನ್ನು ತಿಳಿದುಕೊಳ್ಳಿರಿ.) 9. ನೂಹರ ಜನಾಂಗ, ಆದ್, ಸಮೂದ್ ಮತ್ತು ಅಲ್ಲಾಹನ ಹೊರತು ಇನ್ನಾರೂ ತಿಳಿಯದ ಅವರ ನಂತರದ ಹಲವಾರು ಜನಾಂಗಗಳೂ ಸೇರಿದಂತೆ ನಿಮ್ಮ ಪೂರ್ವಿಕರ ಸಮಾಚಾರಗಳು ನಿಮಗೆ ತಲುಪಲಿಲ್ಲವೇ? ಅವರ ಸಂದೇಶವಾಹಕರು ಅವರ ಬಳಿಗೆ ಸುವ್ಯಕ್ತ ನಿದರ್ಶನಗಳನ್ನು ತಂದಾಗ ಅವರು ತಮ್ಮ ಕೈಯನ್ನು ಬಾಯೊಳಗೆ ಒತ್ತಿಕೊಂಡು ಹೇಳಿದರು; ‘ಯಾವ ಸಂದೇಶ ಸಹಿತ ನೀವು ಕಳು ಹಿಸಲ್ಪಟ್ಟಿರುವಿರೋ ಅದನ್ನು ನಾವು ನಿಷೇಧಿಸುತ್ತೇವೆ ಮತ್ತು ನೀವು ನಮಗೆ ಯಾವುದರ ಕಡೆಗೆ ಕರೆ ನೀಡುತ್ತೀರೋ ಅದರ ಬಗ್ಗೆ ನಾವು ಕಳವಳಕಾರಿಯಾದ ಸಂಶಯಕ್ಕೊಳಗಾಗಿದ್ದೇವೆ’. 10. ಅವರ ದೂತರು ಹೇಳಿದರು; ಆಕಾಶಗಳ ಮತ್ತು ಭೂಮಿಯ ಸೃಷ್ಟಿಕರ್ತನಾದ ಅಲ್ಲಾಹನ ಬಗ್ಗೆ ನಿಮಗೆ ಸಂಶಯವೆ? ಅವನು ನಿಮ್ಮ ಅಪರಾಧಗಳನ್ನು ಕ್ಷಮಿಸಲಿಕ್ಕಾಗಿ ಮತ್ತು ನಿಮಗೆ ಒಂದು ನಿಶ್ಚಿತ ಅವಧಿಯ ತನಕ ಸಮಯಾವಕಾಶ ನೀಡಲಿಕ್ಕಾಗಿ ನಿಮ್ಮನ್ನು ಕರೆಯುತ್ತಿದ್ದಾನೆ. ಅವರು (ಜನರು) ಹೇಳಿದರು; ‘ನೀವು ನಮ್ಮ ಹಾಗಿರುವ ಮನುಷ್ಯರಲ್ಲದೆ ಇನ್ನೇನೂ ಅಲ್ಲ. ನಮ್ಮ ಪೂರ್ವಿಕರು ಆರಾಧಿಸುತ್ತಾ ಬಂದಿರುವವುಗಳಿಂದ ನೀವು ನಮ್ಮನ್ನು ತಡೆಯಲಿಚ್ಛಿಸುತ್ತೀರಿ. ಆದ್ದರಿಂದ ನಮಗೆ ಸುವ್ಯಕ್ತ ಆಧಾರ ಪ್ರಮಾಣವನ್ನು ತನ್ನಿರಿ’. 11. ಅವರ ದೂತರು ಅವರೊಡನೆ ಹೇಳಿದರು; ‘ನಿಜಕ್ಕೂ ನಾವು ನಿಮ್ಮಂತಹ ಮನುಷ್ಯರಲ್ಲದೆ ಇನ್ನೇ ನೂ ಅಲ್ಲ. ಆದರೆ ಅಲ್ಲಾಹು ತನ್ನ ದಾಸರ ಪೈಕಿ ತಾನಿಚ್ಚಿಸಿದವರನ್ನು ಅನುಗ್ರಹಿಸುತ್ತಾನೆ. ಅಲ್ಲಾಹನ ಅನುಜ್ಞೆ ಯಿಂದಲೇ ಹೊರತು ನಿಮಗೆ ಯಾವುದೇ ಆಧಾರ ಪ್ರಮಾಣ ತರಲು ನಮ್ಮಿಂದಾಗದು. ಮತ್ತು ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆ ಇಡಲಿ. 12. ಅಲ್ಲಾಹು ನಮ್ಮನ್ನು ನಮ್ಮ ಮಾರ್ಗಗಳಲ್ಲಿ ಸೇರಿಸಿರುವಾಗ ನಾವು ಅವನ ಮೇಲೆ ಏಕೆ ಭರವಸೆ ಇಡಬಾರದು? ನೀವು ನಮಗೆ ನೀಡುತ್ತಿರುವ ಹಿಂಸೆಯನ್ನು ನಾವು ಖಂಡಿತ ಸಹಿಸಿಕೊಳ್ಳುವೆವು. ಭರವಸೆಯಿರಿಸುವವರು ಅಲ್ಲಾಹನ ಮೇಲೆಯೇ ಭರವಸೆ ಇರಿಸಿಕೊಳ್ಳಲಿ.

- Kannada Translation

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir