وَمَآ
أَرۡسَلۡنَا
مِن
رَّسُولٍ
إِلَّا
بِلِسَانِ
قَوۡمِهِۦ
لِيُبَيِّنَ
لَهُمۡۖ
فَيُضِلُّ
ٱللَّهُ
مَن
يَشَآءُ
وَيَهۡدِي
مَن
يَشَآءُۚ
وَهُوَ
ٱلۡعَزِيزُ
ٱلۡحَكِيمُ
٤
ಯಾವ ಪ್ರವಾದಿಯನ್ನೂ ಅವರ ಜನತೆಯ ಭಾಷೆಯಲ್ಲಲ್ಲದೆ ನಾವು ಕಳುಹಿಸಿಲ್ಲ,1 ಅವರಿಗೆ ಸ್ಪಷ್ಟವಾಗಿ ವಿವರಿಸುವ ಸಲುವಾಗಿ. ಅಲ್ಲಾಹು ತಾನಿಚ್ಛಿಸಿದವರನ್ನು ಪಥಭ್ರಷ್ಟಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸನ್ಮಾರ್ಗದರ್ಶನ ನೀಡುತ್ತಾನೆ. ಅವನು ಮಹಾ ಪ್ರತಾಪಶಾಲಿಯೂ ಧೀಮಂತನೂ ಆಗಿರುತ್ತಾನೆ.