Log masuk
Log masuk
Log masuk
Pilih Bahasa

Ibrahim 14:42 ولا تحسبن الله غافلا عما يعمل الظالمون انما يوخرهم ليوم تشخص فيه الابصار ٤٢

Halaman 260 · Juz 13

وَلَا
تَحۡسَبَنَّ
ٱللَّهَ
غَٰفِلًا
عَمَّا
يَعۡمَلُ
ٱلظَّٰلِمُونَۚ
إِنَّمَا
يُؤَخِّرُهُمۡ
لِيَوۡمٖ
تَشۡخَصُ
فِيهِ
ٱلۡأَبۡصَٰرُ
٤٢
ಅಕ್ರಮಿಗಳು ಮಾಡುವ ದುಷ್ಕರ್ಮಗಳನ್ನು ಅಲ್ಲಾಹು ಗಮನಿಸುತ್ತಿಲ್ಲ ಎಂದು ನೀವು ಎಂದಿಗೂ ಭಾವಿಸಬೇಡಿ. ಅವನು ಅವರ ವಿಚಾರಣೆಯನ್ನು ವಿಳಂಬ ಮಾಡುವುದು ಕಣ್ಣುಗಳು ಭಯದಿಂದ ದುರುಗುಟ್ಟಿ ನೋಡುವ ದಿನದವರೆಗೆ ಮಾತ್ರ.
reading-goal:continue-reading

Baca q-and-a.tafsir

Ibn Kathir (Abridged)

Allah gives Respite to the Disbelievers and is never unaware of what They do

Allah says, `O Muhammad, do not think that Allah is unaware of what the unjust disbelievers do. Do not think because Allah gave them respite and delayed their punishment that He is unaware or ignoring punishing them for what

…

Allah gives Respite to the Disbelievers and is never unaware of what They do

Allah says, `O Muhammad, do not think that Allah is unaware of what the un

…
Lihat tafsirs

Baca related-content

42. ಅಕ್ರಮಿಗಳು ಮಾಡುವ ದುಷ್ಕರ್ಮಗಳನ್ನು ಅಲ್ಲಾಹು ಗಮನಿಸುತ್ತಿಲ್ಲ ಎಂದು ನೀವು ಎಂದಿಗೂ ಭಾವಿಸಬೇಡಿ. ಅವನು ಅವರ ವಿಚಾರಣೆಯನ್ನು ವಿಳಂಬ ಮಾಡುವುದು ಕಣ್ಣುಗಳು ಭಯದಿಂದ ದುರುಗುಟ್ಟಿ ನೋಡುವ ದಿನದವರೆಗೆ ಮಾತ್ರ. 43. ಅವರು ತಮ್ಮ ತಲೆಗಳನ್ನು ಎತ್ತಿಹಿಡಿದು ಓಡೋಡಿ ಧಾವಿಸುವರು. ಅವರ ದೃಷ್ಟಿಗಳು ಅವರ ಬಳಿಗೆ ಮರಳುವುದಿಲ್ಲ. ಅವರ ಹೃದಯಗಳು ಬರಿದಾಗಿರುವುವು. 44. ಜನರಿಗೆ ಶಿಕ್ಷೆಯು ಬರುವ ದಿನದ ಬಗ್ಗೆ ಎಚ್ಚರಿಕೆ ನೀಡಿರಿ. ಆಗ ಅಕ್ರಮವೆಸಗಿದವರು ಹೇಳುವರು: “ಓ ನಮ್ಮ ಪರಿಪಾಲಕನೇ! ಸಮೀಪದ ಒಂದು ಅವಧಿಯವರೆಗೆ ನಮಗೆ ಕಾಲಾವಕಾಶ ನೀಡು. ನಾವು ನಿನ್ನ ಕರೆಗೆ ಉತ್ತರಿಸುತ್ತೇವೆ ಮತ್ತು ಸಂದೇಶವಾಹಕರುಗಳನ್ನು ಅನುಸರಿಸುತ್ತೇವೆ.” (ಆಗ ಅವರೊಡನೆ ಹೇಳಲಾಗುವುದು): “ನೀವು ಇಹಲೋಕದಿಂದ (ಪರಲೋಕಕ್ಕೆ) ತೆರಳುವುದೇ ಇಲ್ಲವೆಂದು ಇದಕ್ಕೆ ಮೊದಲು ನೀವು ಆಣೆ ಮಾಡಿ ಹೇಳುತ್ತಿದ್ದಿರಲ್ಲವೇ?” 45. ಸ್ವಯಂ ಅಕ್ರಮವೆಸಗಿದವರ ವಾಸಸ್ಥಳಗಳಲ್ಲೇ ನೀವೂ ವಾಸವಾಗಿದ್ದಿರಿ. ಅವರೊಡನೆ ನಾವು ಹೇಗೆ ವರ್ತಿಸಿದೆವೆಂದು ನಿಮಗೆ ಸ್ಪಷ್ಟವಾಗಿ ತಿಳಿದಿತ್ತು. ನಾವು ನಿಮಗೆ ಉದಾಹರಣೆಗಳನ್ನೂ ನೀಡಿದ್ದೆವು. 46. ಅವರು ತಮ್ಮ ತಂತ್ರಗಳನ್ನು ಪ್ರಯೋಗಿಸುತ್ತಿದ್ದರು. ಅವರ ಎಲ್ಲಾ ತಂತ್ರಗಳ ಬಗ್ಗೆ ಅಲ್ಲಾಹನಿಗೆ ತಿಳಿದಿದೆ. ಅವರ ತಂತ್ರಗಳಿಗೆ ಪರ್ವತಗಳನ್ನು ಅವುಗಳ ಸ್ಥಳದಿಂದ ಚಲಿಸುವಂತೆ ಮಾಡುವ ಶಕ್ತಿಯೇನೂ ಇಲ್ಲ. 47. ಅಲ್ಲಾಹು ತನ್ನ ಸಂದೇಶವಾಹಕರುಗಳಿಗೆ ನೀಡಿದ ವಾಗ್ದಾನವನ್ನು ಉಲ್ಲಂಘಿಸುತ್ತಾನೆಂದು ನೀವು ಎಂದಿಗೂ ಭಾವಿಸಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಾಗಿದ್ದಾನೆ. 48. ಭೂಮಿಯು ಈ ಭೂಮಿಯಲ್ಲದ ಬೇರೆಯಾಗಿ ಮತ್ತು ಅದರಂತೆ ಆಕಾಶಗಳು ಕೂಡ ಬದಲಾಗುವ ಹಾಗೂ ಮನುಷ್ಯರೆಲ್ಲರೂ ಏಕೈಕನು ಮತ್ತು ಮಹಾ ಶಕ್ತಿಶಾಲಿಯಾದ ಅಲ್ಲಾಹನ ಮುಂಭಾಗಕ್ಕೆ ಬರುವ ದಿನ. 49. ಅಂದು ಅಪರಾಧಿಗಳನ್ನು ಸಂಕೋಲೆಗಳಲ್ಲಿ ಒಟ್ಟೊಟ್ಟಿಗೆ ಬಂಧಿಸಿಟ್ಟಿರುವುದನ್ನು ನೀವು ಕಾಣುವಿರಿ. 50. ಅವರ ಉಡುಪುಗಳು ಕಪ್ಪು ರಾಳದ್ದಾಗಿರುವುವು ಮತ್ತು ಬೆಂಕಿ ಅವರ ಮುಖಗಳನ್ನು ಮುಚ್ಚಿಕೊಳ್ಳುವುದು. 51. ಅಲ್ಲಾಹು ಪ್ರತಿಯೊಬ್ಬನಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ನೀಡುವುದಕ್ಕಾಗಿ. ನಿಶ್ಚಯವಾಗಿಯೂ, ಅಲ್ಲಾಹು ಅತಿಶೀಘ್ರವಾಗಿ ವಿಚಾರಣೆ ಮಾಡುವವನಾಗಿದ್ದಾನೆ.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan