وَلَقَدۡ
أَرۡسَلۡنَا
مُوسَىٰ
بِـَٔايَٰتِنَآ
أَنۡ
أَخۡرِجۡ
قَوۡمَكَ
مِنَ
ٱلظُّلُمَٰتِ
إِلَى
ٱلنُّورِ
وَذَكِّرۡهُم
بِأَيَّىٰمِ
ٱللَّهِۚ
إِنَّ
فِي
ذَٰلِكَ
لَأٓيَٰتٖ
لِّكُلِّ
صَبَّارٖ
شَكُورٖ
٥
ನಿಮ್ಮ ಜನಾಂಗವನ್ನು ಅಂಧಕಾರಗಳಿಂದ ಹೊರತೆಗೆದು ಪ್ರಕಾಶಕ್ಕೆ ತರಬೇಕೆಂದೂ 1 ಅವರಿಗೆ ಅಲ್ಲಾಹನ (ಅನುಗ್ರಹದ) ದಿನಗಳ 2 ಬಗ್ಗೆ ನೆನಪಿಸಬೇಕೆಂದೂ ನಾವು ಮೂಸಾರನ್ನು ನಮ್ಮ ದೃಷ್ಟಾಂತಗಳೊಂದಿಗೆ 3 ಕಳುಹಿಸಿದ್ದೆವು. ಪ್ರತಿಯೊಬ್ಬ ಸಹನಶೀಲನಿಗೂ ಕೃತಜ್ಞನಿಗೂ ಅದರಲ್ಲಿ ಖಂಡಿತ ನಿದರ್ಶನಗಳಿವೆ